Day: September 1, 2022

Big breaking News | ಅತ್ಯಾಚಾರ ಪ್ರಕರಣ ಹಿನ್ನೆಲೆ ಪೋಕ್ಸೋ ಕಾಯ್ದೆಯಡಿ ಮುರುಘಾಶ್ರೀ ಬಂಧನ

ಚಿತ್ರದುರ್ಗದ ಮುರುಘಾ ಮಠದ ಹಾಸ್ಟೆಲ್ ನಲ್ಲಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ವಯಸ್ಸಿನ ಇಬ್ಬರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದ ಮೇಲೆ ಚಿತ್ರದುರ್ಗದ ಮುರುಘಾ ಮಠದಲ್ಲಿಯೇ ಮುರುಘಾ ಶ್ರೀ ಅವರನ್ನು ಪೋಕ್ಸೋ ಕಾಯ್ದೆಯಡಿ ಚಿತ್ರದುರ್ಗ ಪೊಲೀಸರು ಗುರುವಾರ ರಾತ್ರಿ ಬಂಧಿಸಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಠಾಣೆಯ ಸಿಪಿಐ ಬಾಲಚಂದ್ರ ನಾಯ್ಕ್‌, ಮೊಳಕಾಲ್ಮೂರು ಠಾಣೆ ಸಿಪಿಐ ಸತೀಶ್ ಅವರುಗಳು ಮಠದ ಒಳಗೆ ಪ್ರವೇಶಿಸಿ, ಪ್ರಕರಣ ದಾಖಲಾಗಿ 6 ದಿನಗಳ ನಂತರ ಬಂಧನದ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದರು. ಶ್ರೀಗಳನ್ನು ಬಂಧಿಸಿದ ಪೊಲೀಸರು …

Big breaking News | ಅತ್ಯಾಚಾರ ಪ್ರಕರಣ ಹಿನ್ನೆಲೆ ಪೋಕ್ಸೋ ಕಾಯ್ದೆಯಡಿ ಮುರುಘಾಶ್ರೀ ಬಂಧನ Read More »

ಗೂಗಲ್ ಪೇ, ಫೋನ್ ಪೇ ಮುಂತಾದ UPI ವಹಿವಾಟಿನ ದಿನದ ಗರಿಷ್ಠ ಟ್ರಾನ್ಸ್ ಫರ್ ಲಿಮಿಟ್ ಎಷ್ಟು ಗೊತ್ತಾ? ; ಬ್ಯಾಂಕ್ ವಾರು ವರ್ಗಾವಣೆ ಮಿತಿಯ ಕಂಪ್ಲೀಟ್ ಡೀಟೇಲ್ಸ್!

ಹಿಂದಿನ ದಿನಗಳಲ್ಲಿ ಮನೆಯಿಂದ ಎಲ್ಲಿಗಾದರೂ ಹೊರಹೋಗಬೇಕಾದರೆ ಜೊತೆಯಲ್ಲಿ ಹಣವನ್ನು ಕಡ್ಡಾಯವಾಗಿ ಇಟ್ಟುಕೊಂಡು ಹೋಗಲಾಗುತ್ತಿತ್ತು. ಆದರೆ ಇದೀಗ ಕಾಲ ತುಂಬಾ ಬದಲಾಗಿದೆ. ಈಗೇನಿದ್ದರೂ ಕೆಲವೇ ಸೆಕೆಂಡುಗಳ ಅಂತರದಲ್ಲಿ ಹಣ ವರ್ಗಾವಣೆ ಮಾಡುವ ಕಾಲ. ಇಂದು ಬೀದಿಬದಿಯ ವ್ಯಾಪಾರಿಯಿಂದ ಹಿಡಿದು ಪ್ರತಿಯೊಬ್ಬರೂ ಕೂಡ ಆನ್‌ಲೈನ್‌ ಪಾವತಿಯನ್ನು ಸ್ವೀಕರಿಸುತ್ತಾರೆ. ಡಿಜಿಟಲ್ ಇಂಡಿಯಾದಲ್ಲಿ ಯುನಿಫೈಡ್‌ ಪೇಮೆಂಟ್‌ ಇಂಟರ್ಫೇಸ್(ಯುಪಿಐ) ತಂತ್ರಜ್ಞಾನದ ಹೊಸ ಯುಗ ಪ್ರಾರಂಭವಾಗಿದೆ. ಯುಪಿಐ ಮೂಲಕ ಎಲ್ಲ ರೀತಿಯ ಹಣಕಾಸು ವ್ಯವಹಾರ, ಬ್ಯಾಂಕಿನ ವ್ಯವಹಾರ ತುಂಬಾ ಸುಲಭವಾಗಿದೆ. ಸ್ಮಾರ್ಟ್ ಫೋನ್ ಗಳ ಮೂಲಕ …

ಗೂಗಲ್ ಪೇ, ಫೋನ್ ಪೇ ಮುಂತಾದ UPI ವಹಿವಾಟಿನ ದಿನದ ಗರಿಷ್ಠ ಟ್ರಾನ್ಸ್ ಫರ್ ಲಿಮಿಟ್ ಎಷ್ಟು ಗೊತ್ತಾ? ; ಬ್ಯಾಂಕ್ ವಾರು ವರ್ಗಾವಣೆ ಮಿತಿಯ ಕಂಪ್ಲೀಟ್ ಡೀಟೇಲ್ಸ್! Read More »

ಶಿಕ್ಷಕರ ಹುದ್ದೆ ಆಕಾಂಕ್ಷಿಗಳೇ ನಿಮಗೊಂದು ಭರ್ಜರಿ ಗುಡ್ ನ್ಯೂಸ್: ‘KAR-TET ಪರೀಕ್ಷೆ’ಗೆ ಅರ್ಜಿ ಆಹ್ವಾನ

ಶಿಕ್ಷಕರ ಹುದ್ದೆಯ ನಿರೀಕ್ಷೆಯಲ್ಲಿರುವವರೇ, ನಿಮಗೊಂದು ಭರ್ಜರಿ ಗುಡ್ ನ್ಯೂಸ್ ಎಂದೇ ಹೇಳಬಹುದು. ಹೌದು, 15 ಸಾವಿರ ಶಿಕ್ಷಕರ ಹುದ್ದೆಯ ನೇಮಕಾತಿಯಲ್ಲಿ (Teacher Recruitment 2022) ಆಯ್ಕೆಯಾಗದೇ ಇನ್ನೂ 3,500ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಲ್ಲದೇ ಬಾಕಿ ಉಳಿಯಲಿವೆ ಎನ್ನಲಾಗುತ್ತಿದೆ. ಹಾಗಾಗಿ  ಆ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡ ನಂತರ ಬಾಕಿ ಹುದ್ದೆಗಳಿಗೆ ಅರ್ಜಿ ಕರೆಯಲಾಗುತ್ತಿದೆ ಎನ್ನಲಾಗಿದೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಮಾಹಿತಿ ನೀಡಿದ್ದಾರೆ. 2022ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ …

ಶಿಕ್ಷಕರ ಹುದ್ದೆ ಆಕಾಂಕ್ಷಿಗಳೇ ನಿಮಗೊಂದು ಭರ್ಜರಿ ಗುಡ್ ನ್ಯೂಸ್: ‘KAR-TET ಪರೀಕ್ಷೆ’ಗೆ ಅರ್ಜಿ ಆಹ್ವಾನ Read More »

ಈರುಳ್ಳಿಗಾಗಿ ಇಲ್ಲಿದೆ ಸೂಪರ್ ಟಿಪ್ಸ್! ; ಓದಿದ್ರೆ ನೀವಂತೂ ಹೀಗೆ ಮಾಡೇ ಮಾಡ್ತೀರಿ..

ಈರುಳ್ಳಿ ಸಾಮಾನ್ಯವಾಗಿ ಎಲ್ಲರಿಗೂ ಅಚ್ಚುಮೆಚ್ಚು. ಅಲ್ಲೊಂದು ಇಲ್ಲೊಂದು ಜನರಷ್ಟು ಈರುಳ್ಳಿಯನ್ನು ಇಷ್ಟಪಡದೇ ಇರುವವರು ಇರುತ್ತಾರೆ. ಮಾರ್ಕೆಟ್ ನಲ್ಲಿ ಈರುಳ್ಳಿಯ ದರ ಒಮ್ಮೆಲೆ ಏರುತ್ತದೆ ಹಾಗೆ ಇಳಿಯುತ್ತದೆ ಕೂಡ. ಇದರಲ್ಲಿ ಕಬ್ಬಿಣಾಂಶವಿರುವುದರಿಂದ ರಕ್ತಹೀನತೆಯಿಂದ ಬಳಲುತ್ತಿರುವವರು ದಿನನಿತ್ಯ ಈರುಳ್ಳಿ ತಿಂದರೆ ರಕ್ತಹೀನತೆಯಿಂದ ಮುಕ್ತಿ ಪಡೆಯಬಹುದು. ಇದು ತಲೆನೋವು, ಮೊಣಕಾಲು ನೋವು, ಮಂದ ದೃಷ್ಟಿ ಇತ್ಯಾದಿ ಸಮಸ್ಯೆಗೆ ಪರಿಹಾರ ನೀಡುತ್ತದೆ. ಈರುಳ್ಳಿ ರೋಗನಿರೋಧಕ ಶಕ್ತಿಯನ್ನು ಹೆಚ್ಚು ಮಾಡುತ್ತದೆ. ಹಲವಾರು ದಿವಸ ಇರುವ ಈರುಳ್ಳಿಗೆ ಹೊಸ ಟಿಪ್ಸ್ ಕೂಡ ಸಿಕ್ಕಿದೆ. ಈರುಳ್ಳಿ ಹೆಚ್ಚುವಾಗ …

ಈರುಳ್ಳಿಗಾಗಿ ಇಲ್ಲಿದೆ ಸೂಪರ್ ಟಿಪ್ಸ್! ; ಓದಿದ್ರೆ ನೀವಂತೂ ಹೀಗೆ ಮಾಡೇ ಮಾಡ್ತೀರಿ.. Read More »

ಪ್ರಕೃತಿ ವಿಕೋಪಗಳು ಕಾರ್ತಿಕ ಮಾಸದಲ್ಲಿ ಹೆಚ್ಚಾಗಲಿವೆ: ಕೋಡಿಹಳ್ಳಿ ಶ್ರೀ ಭವಿಷ್ಯ

ಕೋಡಿಹಳ್ಳಿ ಮಠದ ಶಿವಯೋಗಿ ರಾಜೇಂದ್ರ ಸ್ವಾಮಿಜೀಗಳು ಕಾರ್ತಿಕ ಮಾಸದಲ್ಲಿ ಪ್ರಕೃತಿ ವಿಕೋಪ ಹೆಚ್ಚಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಅವರು ಇಂದು ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಈ ಮಾತನ್ನು ಹೇಳಿದ್ದಾರೆ. ಶಿವಮೊಗ್ಗ ತಾಲೂಕು ಕುಂಚೇನಹಳ್ಳಿ ತಾಂಡಾದ ಐಯ್ಯನವರ ಕೆರೆಗೆ ಬಾಗಿನ ಅರ್ಪಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಈ ಮಾತನ್ನು ಹೇಳಿದ್ದಾರೆ. ಹಿರಿಯರು ಕಟ್ಟಿಸಿರುವ ಅಯ್ಯನಕೆರೆ ಮಳೆಯಿಂದಾಗಿ ತುಂಬಿರುವುದು ಹರ್ಷ ತಂದಿದೆ. ಮಳೆ ಹೆಚ್ಚಾಗಿರುವುದರಿಂದ ಬಹಳ ವರ್ಷಗಳ ಬಳಿಕ ಈ ಕೆರೆ ತುಂಬಿರುವುದು ಸಂತೋಷ ತಂದಿದೆ. ಇದು ಈ …

ಪ್ರಕೃತಿ ವಿಕೋಪಗಳು ಕಾರ್ತಿಕ ಮಾಸದಲ್ಲಿ ಹೆಚ್ಚಾಗಲಿವೆ: ಕೋಡಿಹಳ್ಳಿ ಶ್ರೀ ಭವಿಷ್ಯ Read More »

ಕುಡಿದು ಟೈಟಾಗಿ ತನ್ನ ಮದುವೆಗೂ ಹೋಗದ ವಧು | ಗೊರಕೆ ಹೊಡೆಯುತ್ತಾ ನಿದ್ದೆಗೆ ಜಾರಿದ ಮದುಮಗಳು

ಮದುವೆ ಎಂದರೆ ಭಾರೀ ಸಂಭ್ರಮ, ಸಂತೋಷದ ಕ್ಷಣ ನವವಧು ವರರಿಗೆ. ಹೆಣ್ಮಕ್ಕಳಿಗಂತೂ ಇದು, ನಿಜಕ್ಕೂ ಜೀವಮಾನ ಪೂರ್ತಿ ಮರೆಯಲಾಗದಂತಹ ದಿನ, ಕ್ಷಣ ಎಂದೇ ಹೇಳಬಹುದು. ಬಂದಿರುವ ನೆಂಟರಿಗಿಂತ ತಾನೇ ಎಲ್ಲರಿಗಿಂತ ಚಂದ ಕಾಣಬೇಕೆಂಬುದು ಮದುಮಗಳ ಆಸೆ‌. ಹಾಗಾಗಿ, ಈ ಖುಷಿನಾ ಮದುವೆಯ ಎಲ್ಲಾ ಸಂಭ್ರಮ ಮುಗಿಯುವವರೆಗೆ ಎಲ್ಲಾ ಮದುಮಕ್ಕಳು ಸಂಭ್ರಮಿಸುತ್ತಾರೆ. ಆದರೆ ಇಲ್ಲೊಬ್ಬ ಮದುಮಗಳು ಮದುವೆಯ ಖುಷಿಯಲ್ಲಿ ಕಂಠಪೂರ್ತಿ ಕುಡಿದು ರಿಸೆಪ್ಶನ್ ಮುಗಿಯುವವರೆಗೂ ಮಲಗೇ ಇದ್ದ ಘಟನೆಯೊಂದು ನಡೆದಿದೆ. ಆದರೆ ಮದುಮಗ ಮಾತ್ರ ಟಿಪ್ ಟಾಪ್ ಆಗಿ …

ಕುಡಿದು ಟೈಟಾಗಿ ತನ್ನ ಮದುವೆಗೂ ಹೋಗದ ವಧು | ಗೊರಕೆ ಹೊಡೆಯುತ್ತಾ ನಿದ್ದೆಗೆ ಜಾರಿದ ಮದುಮಗಳು Read More »

ರೈಲಿನಲ್ಲಿ ಬಂದ ರಾಶಿಗಟ್ಟಲೆ ಪಾರ್ಸೆಲ್‍ಗಳನ್ನು ಬೇಕಾಬಿಟ್ಟಿ ಎಸೆದ ಸಿಬ್ಬಂದಿ ; ಈ ಕುರಿತು ರೈಲ್ವೆ ಇಲಾಖೆ ನೀಡಿದ ಸ್ಪಷ್ಟನೆ ಏನು ಗೊತ್ತಾ?

ಬಟ್ಟೆ ಲ್ಯಾಪ್‌ಟಾಪ್, ಟಿವಿ, ಮೊಬೈಲ್ ಮುಂತಾದ ಇಲೆಕ್ಟ್ರಾನಿಕ್‌ ವಸ್ತುಗಳನ್ನು ಆನ್‌ಲೈನ್‌ನಲ್ಲಿ ಖರೀದಿಸುತ್ತೀರಾ? ಹಾಗಿದ್ರೆ ನೀವು ಈ ವಿಡಿಯೋವನ್ನು ನೋಡಲೇಬೇಕು. ಇದು ರೈಲಿನಲ್ಲಿ ಬಂದ ಆನ್‌ಲೈನ್ ಆರ್ಡರ್‌ಗಳಾಗಿದ್ದು, ಇದನ್ನು ಮತ್ತೊಂದೆಡೆಗೆ ಸಾಗಿಸಲು ರೈಲಿನಿಂದ ಆನ್‌ಲೋಡ್ ಮಾಡುತ್ತಿರುವ ದೃಶ್ಯವಾಗಿದೆ. ರೈಲಿನಿಂದ ತೆಗೆದು ಫ್ಲಾಟ್‌ಪಾರ್ಮ್‌ನತ್ತ ಕೆಲಸಗಾರರು ಎಸೆಯುತ್ತಿದ್ದ ದೃಶ್ಯವನ್ನು ಸ್ಥಳೀಯರು ಯಾರೋ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ವಿಡಿಯೋ ವೈರಲ್ ಆಗಿದೆ. ಅಲ್ಲದೇ ಆನ್‌ಲೈನ್ ಶಾಪಿಂಗ್ ಪ್ರಿಯರು ಈ ದೃಶ್ಯ ನೋಡಿ ಗಾಬರಿಯಾಗಿತ್ತು. ಆದರೆ, ಇದೀಗ ಈ ವೀಡಿಯೋ ಕುರಿತಂತೆ ಈಶಾನ್ಯ …

ರೈಲಿನಲ್ಲಿ ಬಂದ ರಾಶಿಗಟ್ಟಲೆ ಪಾರ್ಸೆಲ್‍ಗಳನ್ನು ಬೇಕಾಬಿಟ್ಟಿ ಎಸೆದ ಸಿಬ್ಬಂದಿ ; ಈ ಕುರಿತು ರೈಲ್ವೆ ಇಲಾಖೆ ನೀಡಿದ ಸ್ಪಷ್ಟನೆ ಏನು ಗೊತ್ತಾ? Read More »

‘ಪೊಲೀಸ್ ಕಾನ್ಸ್ ಟೇಬಲ್’ ಹುದ್ದೆಗಳ ನೇಮಕಾತಿ ಗೆ ಸಂಬಂಧಪಟ್ಟಂತೆ ಇಲಾಖೆಯಿಂದ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ

ಪೊಲೀಸ್ ಉದ್ಯೋಗಾಕಾಂಕ್ಷಿಗಳೇ ನಿಮಗೊಂದು ಮಹತ್ವದ ಮಾಹಿತಿಯನ್ನು ಪೊಲೀಸ್ ಇಲಾಖೆ ನೀಡಿದೆ. ಇದರ ಪ್ರಕಾರ, ಪೊಲೀಸ್ ಕಾನ್ಸ್ ಟೇಬಲ್ (ಸಿವಿಲ್ ) ಹುದ್ದೆ ನೇಮಕಾತಿಗೆ ( Police Constable Recruitment ) ಸಂಬಂಧ ಪಟ್ಟಂತೆ, ಡಿಪ್ಲೋಮಾ, ಜೆಓಸಿ ಮತ್ತು ಐಟಿಐ ವಿದ್ಯಾರ್ಹತೆಯನ್ನು ಪಿಯುಸಿಗೆ ತತ್ಸಮಾನ ಎಂದು ಪರಿಗಣಿಸುವ ಕುರಿತು ಪೊಲೀಸ್ ಇಲಾಖೆಯಿಂದ ( Karnataka Police Department) ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ ನೀಡಲಾಗಿದೆ. ಪೊಲೀಸ್ ಇಲಾಖೆಯ ಪೊಲೀಸ್ ಕಾನ್ಸ್ ಟೇಬಲ್ (ಸಿವಿಲ್) ಹುದ್ದೆಗಳಿಗೆ 2018 ರಿಂದ 2021ರವರೆಗೆ ಹಲವು …

‘ಪೊಲೀಸ್ ಕಾನ್ಸ್ ಟೇಬಲ್’ ಹುದ್ದೆಗಳ ನೇಮಕಾತಿ ಗೆ ಸಂಬಂಧಪಟ್ಟಂತೆ ಇಲಾಖೆಯಿಂದ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ Read More »

ಪರಶುರಾಮ ಸೃಷ್ಟಿಯ ತುಳುನಾಡಿನಲ್ಲಿ ಪ್ರಧಾನಿ ಮೋದಿಗೆ ಯಾವ ಉಡುಗೊರೆ ಗೊತ್ತಾ!??

ಮಂಗಳೂರು: ನಾಳೆ ಸೆ.02ರಂದು ದೇಶದ ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಭೇಟಿ ನೀಡಲಿದ್ದು ಈ ಹಿನ್ನೆಲೆಯಲ್ಲಿ ಕಳೆದ ಕೆಲ ದಿನಗಳಿಂದ ಎಲ್ಲಾ ಕೆಲಸ ಕಾರ್ಯಗಳು ಬಿರುಸಿನಿಂದ ಸಾಗುತ್ತಿದೆ. ಇಂದು ಕಾರ್ಯಕ್ರಮ ನಡೆಯಲಿರುವ ಸ್ಥಳಕ್ಕೆ ರಾಜ್ಯ ಪೊಲೀಸ್ ಎಡಿಜಿಪಿ ಅಲೋಕ್ ಕುಮಾರ್ ಭೇಟಿ ನೀಡಿ ಭದ್ರತ ವ್ಯವಸ್ಥೆಯ ಬಗ್ಗೆ ಪರಿಶೀಲನೆ ನಡೆಸಿದ್ದು,ಯಾವುದೇ ಕಾರಣಕ್ಕೂ ಮೊಬೈಲ್ ಚಿತ್ರೀಕರಣ,ಕಪ್ಪು ಬಟ್ಟೆ ಧರಿಸುವಂತಿಲ್ಲ ಎಂದು ಹೇಳಿದರು. ಅಲ್ಲದೇ ಕಾರ್ಯಕ್ರಮ ವೇದಿಕೆಯಲ್ಲಿ ಸಿಸಿ ಟಿವಿ ಅಳವಡಿಸದ ಹಿನ್ನೆಲೆಯಲ್ಲಿ ಕಾರ್ಯಕ್ರಮ ಆಯೋಜಕರ ಮೇಲೆ ಗರಂ ಆದರು. …

ಪರಶುರಾಮ ಸೃಷ್ಟಿಯ ತುಳುನಾಡಿನಲ್ಲಿ ಪ್ರಧಾನಿ ಮೋದಿಗೆ ಯಾವ ಉಡುಗೊರೆ ಗೊತ್ತಾ!?? Read More »

ನಿಮ್ಮ ಕಾರಿಗೆ ‘ಬ್ಲ್ಯಾಕ್ ಸನ್ ಫಿಲ್ಮ್’ ಹಾಕಿದ್ದೀರಾ ? ಹಾಗಾದರೆ ಈ ಮಹತ್ವದ ಮಾಹಿತಿ ನಿಮಗಾಗಿ

ರೂಲ್ಸ್ ಇರುವುದೇ ಬ್ರೇಕ್ ಮಾಡುವುದಕ್ಕೆ ಎಂಬ ಟ್ರೆಂಡ್ ಅನ್ನು ಫಾಲೋ ಮಾಡುವ ಜನರೇ ಹೆಚ್ಚು. ದಂಡ ಕಟ್ಟಬೇಕಾಗುವ ಸನ್ನಿವೇಶ ಬಂದಾಗಲೆಲ್ಲ ಅದರಿಂದ ತಪ್ಪಿಸಿಕೊಳ್ಳುವ ಹಾದಿಯನ್ನೇ ಹೆಚ್ಚು ಚಿಂತಿಸುವುದು ಸಾಮಾನ್ಯ. ಸಾರ್ವಜನಿಕ ಪ್ರದೇಶದಲ್ಲಿ ಧೂಮಪಾನ ಮಾಡಬೇಡಿ ಎಂದು ನಾಮಫಲಕ ಇದ್ದಲ್ಲೇ ನಿಂತು ಸಿಗರೇಟ್ ಸೇದುವ ಜನರೇ ಅಧಿಕ. ಶಾಲಾ ಕಾಲೇಜಿನ ಆವರಣದಲ್ಲಿ ನಿಧಾನವಾಗಿ ವಾಹನ ಚಾಲನೆ ಮಾಡಿ ಎಂದರೂ ಕ್ಯಾರೇ ಎನ್ನದೇ ಹೈ ಸ್ಪೀಡ್ ಅಲ್ಲಿ ಹೋಗುವ ಗಾಡಿಯನ್ನು ಕಂಡಾಗ ಅವರ ಜೀವ ಉಳಿದರೆ ಸಾಕು ಎಂದು ಕೊಳ್ಳುವುದುಂಟು. …

ನಿಮ್ಮ ಕಾರಿಗೆ ‘ಬ್ಲ್ಯಾಕ್ ಸನ್ ಫಿಲ್ಮ್’ ಹಾಕಿದ್ದೀರಾ ? ಹಾಗಾದರೆ ಈ ಮಹತ್ವದ ಮಾಹಿತಿ ನಿಮಗಾಗಿ Read More »

error: Content is protected !!
Scroll to Top