Daily Archives

September 2, 2022

ಗೂಗಲ್ ನ ನ್ಯೂನತೆಗಳನ್ನು ಕಂಡುಹಿಡಿದವರಿಗೆ ದೊರೆಯುತ್ತೆ 25 ಲಕ್ಷ ರೂ. ವರೆಗೆ ಬಹುಮಾನ!

ಗೂಗಲ್ ಬಳಕೆದಾರರ ಸುರಕ್ಷತೆಯ ನಿಟ್ಟಿನಲ್ಲಿ ಗೂಗಲ್ ತನ್ನ ನ್ಯೂನತೆಗಳನ್ನು ಪತ್ತೆ ಹಚ್ಚಲು ತಯಾರಾಗಿದ್ದು, ಇದಕ್ಕಾಗಿ ತಂತ್ರಜ್ಞಾನದ ದೈತ್ಯ ಗೂಗಲ್ ಹೊಸ ಬಗ್ ಬೌಂಟಿ ಪ್ರೋಗ್ರಾಂ ಅನ್ನು ಪ್ರಾರಂಭಿಸಿದೆ.ಹೌದು. ಕಂಪನಿಯ ಓಪನ್ ಸೋರ್ಸ್ ಪ್ರಾಜೆಕ್ಟ್​​ಗಳಲ್ಲಿ ನ್ಯೂನತೆಗಳನ್ನು ಕಂಡುಹಿಡಿದ

ಶಾಸಕಿ ಮೇಲೆ ಸಾರ್ವಜನಿಕರ ಎದುರೇ ಕಪಾಳಕ್ಕೆ ಬಾರಿಸಿದ ಪತಿ !!!

ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕಿ ಬಲ್ಜಿಂದರ್ ಕೌರ್ ಅವರ ಮೇಲೆ ಪತಿ ಹಲ್ಲೆ ನಡೆಸಿರುವ ವೀಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.ಪಂಜಾಬ್ ನಿವಾಸದಲ್ಲಿ ಶಾಸಕಿ ಬಲ್ದಿಂದರ್ ಕೌರ್ ಮೇಲೆ ಶಾಸಕರಾಗಿರುವ ಪತಿ ಹಲ್ಲೆ ನಡೆಸಿರುವುದನ್ನು ನೋಡಿ ಜನ ನಿಜಕ್ಕೂ ಆವಾಕ್ಕಾಗಿದ್ದಾರೆ.

‘ಕೋಬ್ರಾ’ ಸಿನಿಮಾದ ಮೊದಲ ದಿನದ ಕಲೆಕ್ಷನ್! ; ಸೂಪರ್ ಡೂಪರ್ ಹಿಟ್ ಜೋಡಿ ಇವ್ರು

ಶ್ರೀನಿಧಿ ಶೆಟ್ಟಿ ಕನ್ನಡದ ಕೆಜಿಎಫ್ ನಂತರ ತನ್ನ ಚಿತ್ರರಂಗದ ಪಯಣವನ್ನು ಮತ್ತಷ್ಟು ಗಟ್ಟಿ ಮಾಡಿಕೊಂಡಿದ್ದಾರೆ. ಆಫರ್ಗಳು ಕೂಡ ಇವರಿಗೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ಇದರ ನಡುವೆ ಶ್ರೀನಿಧಿ ಶೆಟ್ಟಿ ಅವರಿಗೆ ಬಂಪರ್ ಆಫರ್ ಕೂಡ ಬಂತು. ಅದೇ ಕನ್ನಡದ ಇಂಡಸ್ಟ್ರಿ ಇಂದ ತಮಿಳಿನ

ಭಾರತೀಯ ಅಂಚೆ ಇಲಾಖೆಯಲ್ಲಿ ಉದ್ಯೋಗ | ಎಸ್ ಎಸ್ ಎಲ್ ಸಿ ಪಾಸಾದವರಿಗೆ ಆದ್ಯತೆ, ಒಟ್ಟು 19 ಹುದ್ದೆ, ಅರ್ಜಿ ಸಲ್ಲಿಸಲು…

ಭಾರತೀಯ ಅಂಚೆಯು ಕರ್ನಾಟಕ ವೃತ್ತದಲ್ಲಿ ನೇಮಕ ಮಾಡಲು ಅಧಿಸೂಚನೆ ಬಿಡುಗಡೆ ಮಾಡಿದೆ. ಆಸಕ್ತರು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು.ಉದ್ಯೋಗ ಸ್ಥಳ: ಕರ್ನಾಟಕ ಅಂಚೆ ವೃತ್ತ, ಬೆಂಗಳೂರು ಹುದ್ದೆ ಹೆಸರು : ಸಿಬ್ಬಂದಿ ಕಾರು ಚಾಲಕ ಹುದ್ದೆಹುದ್ದೆ ಸಂಖ್ಯೆ : 19ಜೆನೆರಲ್

ಕೆಲವೇ ಹೊತ್ತಿನಲ್ಲಿ ‘ಕುಡ್ಲಗು ಮೋದಿ’ ; ಪ್ರಧಾನಿ ಮೋದಿಯವರ ಕಾರ್ಯಕ್ರಮದ ಸಂಪೂರ್ಣ ವಿವರ ಇಲ್ಲಿದೆ

ಮಂಗಳೂರು: 'ಕುಡ್ಲಗು ಮೋದಿ ಬರೊಂದುಲ್ಲೆರು' ಎಂದು ಬಿಜೆಪಿ ಕಾರ್ಯಕರ್ತರು, ಮೋದಿ ಅಭಿಮಾನಿಗಳು ಈಗಾಗಲೇ ಸುಸಜ್ಜಿತವಾಗಿ ನಿರ್ಮಾಣವಾಗಿರುವ ದೊಡ್ಡ ವೇದಿಕೆಯಲ್ಲಿ ಮೋದಿಯ ಬರುವಿಕೆಗಾಗಿ ಕಾಯುತ್ತಿದ್ದಾರೆ. ಎಲ್ಲೆಡೆ ಕೇಸರಿ ಮಯವಾಗಿದ್ದು, ಇನ್ನೇನು ಕೆಲವೇ ಹೊತ್ತಿನಲ್ಲಿ 'ಕುಡ್ಲಗು ಮೋದಿ'

KPSC ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯ ಇಲಾಖೆಯಲ್ಲಿ 229…

ಕರ್ನಾಟಕ ಲೋಕಸೇವಾ ಆಯೋಗ (KPSC) ವು ಕೆಲಸದ ನಿರೀಕ್ಷೆಯಲ್ಲಿರುವವರಿಗೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಗ್ರೂಪ್ ಬಿ ವೃಂದದ 229 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ

ಬಿಜೆಪಿ ಮುಖಂಡನ ಮೇಲೆ ಮನಬಂದಂತೆ ಗುಂಡಿಕ್ಕಿ ಬರ್ಬರ ಹತ್ಯೆ!!

ಬಿಜೆಪಿ ಮುಖಂಡರ ಕೊಲೆ ಸಾಲು-ಸಾಲಾಗಿ ನಡೆಯುತ್ತಲೇ ಇದ್ದು, ಕೋಮುಗಲಭೆ, ದ್ವೇಷ ಹೆಚ್ಚುತ್ತಲೇ ಇದೆ. ಕ್ಷುಲ್ಲಕ ಕಾರಣಕ್ಕೆ ಕೊಲೆ, ಗಲಾಟೆ ಸಂಭವಿಸುತ್ತಲೇ ಇದೆ. ಅದೇ ಸಾಲಿಗೆ ಇನ್ನೊಂದು ಪ್ರಕರಣ ಸೇರಿಕೊಂಡಿದ್ದು, ಬಟ್ಟೆ ಶೋರೂಮ್‌ನಲ್ಲಿ ಸ್ಥಳೀಯ ಬಿಜೆಪಿ ಮುಖಂಡನನ್ನು ಐವರು ದುಷ್ಕರ್ಮಿಗಳು

Bigg Boss Kannada OTT ಯ ಕೊನೆಯ ಕ್ಯಾಪ್ಟನ್ ಆಗಿ ಮಿಂಚಿ, ರಾರಾಜಿಸಿದ ಕುಡ್ಲದ ನಟ ರೂಪೇಶ್ ಶೆಟ್ಟಿ

'ಬಿಗ್ ಬಾಸ್ ಒಟಿಟಿ' (Bigg Boss OTT) ನಾಲ್ಕನೇ ವಾರಕ್ಕೆ ಕಾಲಿಟ್ಟಿದ್ದು, ನಾಲ್ಕನೇ ವಾರದ ಕ್ಯಾಪ್ಟನ್ ಆಗಿ ರೂಪೇಶ್ ಶೆಟ್ಟಿ ಹೊರಹೊಮ್ಮಿದ್ದಾರೆ. ಹಾಗಾಗಿ ಮುಂದಿನ ವಾರದ ನಾಮಿನೇಷನ್ ನಿಂದ ಬಚಾವ್ ಆಗಿದ್ದಾರೆ. ಈ ಮೂಲಕ 'ಬಿಗ್ ಬಾಸ್ ಒಟಿಟಿ'ಯ ಕೊನೆಯ ವಾರದವರೆಗೆ ಅವರು ಇರೋದು ಖಚಿತವಾಗಿದೆ.

ಮುರುಘಾ ಮಠದ ಶ್ರೀಗಳಿಗೆ 14 ದಿನ ನ್ಯಾಯಾಂಗ ಬಂಧನದ ಜೊತೆಯಲ್ಲೇ ಶ್ರೀಗಳಿಗೆ ಎದೆನೋವು, ಆಸ್ಪತ್ರೆಗೆ ಶಿಫ್ಟ್ !!!

ಚಿತ್ರದುರ್ಗದ ಮುರಘಾಮಠದ ಶ್ರೀಗಳ ವಿರುದ್ಧ ಫೋಕ್ಸೋ ಪ್ರಕರಣದ ಹಿನ್ನೆಲೆಯಲ್ಲಿ ಮಠದ ಶಿವಮೂರ್ತಿ ಶ್ರೀಗಳನ್ನು ನಿನ್ನೆ ರಾತ್ರಿ ಬಂಧಿಸಲಾಗಿದ್ದು, ಅವರನನ್ನು 14 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದ್ದು, ಚಿತ್ರದುರ್ಗದ ಜಿಲ್ಲಾ ಕಾರಾಗೃಹ ಕರೆದೊಯ್ಯಲಾಗಿದೆ.ಮುರುಘಾಮಠದ ಶ್ರೀಗಳನ್ನು

ಭಾರತಕ್ಕೆ ಹೆದರಿತೇ ಚೀನಾ? ; ಅಗ್ಗದ ಮೊಬೈಲ್ ಬ್ಯಾನ್ ನಿರ್ಧಾರಕ್ಕೆ ಚೀನಾ ಕಂಪನಿ ಗಡ-ಗಡ!!

ಚೀನಾ ಉತ್ಪನ್ನಗಳ ಮೇಲೆ ಭಾರತೀಯರ ಮೋಹ ಕಡಿಮೆ ಆಗುತ್ತಲೇ ಬಂದಿದೆ. ಕಾರಣ ಕೊರೋನ ಎಂಬ ಮಹಾಮಾರಿ ಹಾಗೂ ಗಡಿ ಸಂಕಷ್ಟ. ಒಂದೊಂದೇ ಉತ್ಪನ್ನಗಳನ್ನು ಬ್ಯಾನ್ ಮಾಡುತ್ತಾ ಬರುತ್ತಿರುವ ಭಾರತ ಚೀನಿ ಅಗ್ಗದ ಮೊಬೈಲ್ ಬ್ಯಾನ್ ಗೂ ಯೋಜನೆ ರೂಪಿಸಿತ್ತು. ಆದರೆ, ಈ ಕುರಿತು ಸ್ಪಷ್ಟನೆ ಕೂಡ ನೀಡಿದ್ದು, ಅಂತಹ