ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ನಟ ಧ್ರುವ ಸರ್ಜಾ ದಿಢೀರ್ ಬಪ್ಪನಾಡು ಕ್ಷೇತ್ರಕ್ಕೆ ಭೇಟಿ!! ದೇವಿಯ ದರ್ಶನ ಪಡೆದು…
ಸ್ಯಾಂಡಲ್ ವುಡ್ ನಟ, ಚಿರಂಜೀವಿ ಸರ್ಜಾ ಸಹೋದರ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ತಮ್ಮ ಅಭಿಮಾನಿಗಳಿಗೆ ಖುಷಿ ಸುದ್ದಿಯೊಂದನ್ನು ನೀಡಿದ್ದು, ಶೀಘ್ರವೇ ಜೂನಿಯರ್ ಧ್ರುವ ಸರ್ಜಾ ಎಂಟ್ರಿಯಾಗಲಿದ್ದಾರೆ. ಈ ವಿಚಾರವನ್ನು ಪತ್ನಿ ಜೊತೆಗಿನ ಬೇಬಿ ಬಂಪ್ ಫೋಟೋ ಹಂಚಿಕೊಳ್ಳುವ ಮೂಲಕ ತಿಳಿಸಿದ್ದಾರೆ.
…