ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಹಲವು ಹುದ್ದೆ!! ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ!!

ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಸುಮಾರು 500 ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಶೀಘ್ರ ನೇಮಕಾತಿ ಪ್ರಾರಂಭವಾಗಲಿದೆ.

 

ಹುದ್ದೆಗಳ ವಿವರ:

ಕಿರಿಯ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ-ಒಟ್ಟು ಖಾಲಿ ಇರುವ ಹುದ್ದೆ 150.

ಫಾರ್ಮಸಿ ಅಧಿಕಾರಿ 400

ವಿಕಿರಣ ಶಾಸ್ತ್ರ ಚಿತ್ರಣ ಅಧಿಕಾರಿ ಒಟ್ಟು ಹುದ್ದೆ 08

ಅಭ್ಯರ್ಥಿಗಳು ತಮ್ಮ ಸೂಕ್ತ ವಿವರ ಸಹಿತ ದಾಖಲೆಗಳನ್ನು ಲಗತ್ತಿಸಿ ಆನ್ಲೈನ್ ಮೂಲಕ ಅಕ್ಟೋಬರ್ 06 ರ ಒಳಗಾಗಿ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಹೆಚ್ಚಿನ ಮಾಹಿತಿಗೆ
https://karunadu.karnataka.gov.in/hfw/pages/home.aspx.

Leave A Reply

Your email address will not be published.