ಫುಟ್ಬಾಲ್ ಪಂದ್ಯದ ಟಿಕೆಟ್ ಮಾರಾಟ ವಿವಾದ ; 10 ಜನರನ್ನು ಚಾಕುವಿನಿಂದ ಇರಿದು ಕೊಂದ ದಾಳಿಕೋರರು

ಫುಟ್ಬಾಲ್ ಪಂದ್ಯವೊಂದರ ಟಿಕೆಟ್ ಮಾರಾಟದ ವಿವಾದದಲ್ಲಿ 10 ಜನರನ್ನು ಚಾಕುವಿನಿಂದ ಇರಿದು ಕೊಂದಿರುವ ಘಟನೆ ವರದಿಯಾಗಿದೆ.

 

ಕೆನಡಾದ ಸಸ್ಕಾಚೆವಾನ್ ಪ್ರಾಂತ್ಯದಲ್ಲಿ ಈ ದಾಳಿ ನಡೆದಿದ್ದು, ದಾಳಿಯಲ್ಲಿ ಕನಿಷ್ಠ 15 ಜನರು ಗಾಯಗೊಂಡಿದ್ದಾರೆ. ಈ ಪ್ರದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ.

ದಾಳಿಕೋರರು ಸಸ್ಕಾಚೆವಾನ್ ಪ್ರಾಂತ್ಯದ 13 ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ. ಈ ದಾಳಿಯನ್ನು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಖಂಡಿಸಿದ್ದಾರೆ. ದಾಳಿಯಲ್ಲಿ ಭಾಗಿಯಾಗಿದ್ದಾರೆ ಎಂದು ಶಂಕಿಸಲಾದ ಇಬ್ಬರು ಶಂಕಿತರನ್ನು ಪೊಲೀಸರು ಗುರುತಿಸಿ ಅವರಿಗಾಗಿ ಹುಡುಕಾಟ ನಡೆಯುತ್ತಿದ್ದಾರೆ.

Leave A Reply

Your email address will not be published.