Daily Archives

September 5, 2022

ಶಾಲೆಯಲ್ಲಿ ಹಿಜಾಬ್ ಧರಿಸಿ ಓಣಂ ಆಚರಿಸಿದ ವಿದ್ಯಾರ್ಥಿನಿಯರು | ವೀಡಿಯೋ ವೈರಲ್

ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರು ಪ್ರೌಢಶಾಲೆಯೊಂದರಲ್ಲಿ ಓಣಂ ಆಚರಿಸುತ್ತಿರುವ ಕಿರು ವೀಡಿಯೋ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು ಟ್ವೀಟ್ ಮಾಡಿ 'ಲೈಕ್' ಬಟನ್ ಒತ್ತಿದ್ದಾರೆ. ಈ ಸ್ವಾರಸ್ಯಕರ ಘಟನೆ ಉತ್ತರ ಕೇರಳ ಜಿಲ್ಲೆಯ

ಮದುವೆಯಾಗಲು ನಿರಾಕರಿಸಿದಾಕೆಯನ್ನು ಗುಂಡಿಕ್ಕಿ ಕೊಂದದಲ್ಲದೆ ತಾನೂ ಸ್ವತಃ ಗುಂಡು ಹಾರಿಸಿಕೊಂಡ ಯುವಕ!

ಮದುವೆಯಾಗಲು ನಿರಾಕರಿಸಿದ ಯುವತಿಯನ್ನು ಯುವಕನೋರ್ವ ಆಕೆಯ ಮನೆ ಬಳಿಯೇ ಕಾದುಕೂತು ಗುಂಡು ಹಾರಿಸಿ ಕೊಂದದ್ದಲ್ಲದೆ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಅಮಾನಿ ಅಲ್ ಜಝಾರ್ ಎಂಬ 19 ವರ್ಷದ ವಿಶ್ವವಿದ್ಯಾನಿಲಯ ವಿದ್ಯಾರ್ಥಿನಿ ಯನ್ನು ಅಹ್ಮದ್ ಫಾತಿ ಒಮೇರಾ

Income Tax : ಆದಾಯ ತೆರಿಗೆ ಇಲಾಖೆಯಲ್ಲಿ ಉದ್ಯೋಗ , ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ, ಮಾಸಿಕ ರೂ.34,000 ವೇತನ

ಭಾರತ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಆದಾಯ ತೆರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ : ಟ್ಯಾಕ್ಸ್‌ ಅಸಿಸ್ಟಂಟ್, ಇನ್ಸ್‌ಪೆಕ್ಟರ್ ಆಫ್‌ ಇನ್‌ಕಮ್‌ ಟ್ಯಾಕ್ಸ್‌ ಹುದ್ದೆಗಳ ಭರ್ತಿಗೆ ನೇಮಕ

900 ಪಿಎಸ್‌ಐ ಹುದ್ದೆಗಳ ನೇಮಕಕ್ಕೆ ಶೀಘ್ರವೇ ಅರ್ಜಿ ಆಹ್ವಾನ – ಆರಗ ಜ್ಞಾನೇಂದ್ರ

ರಾಜ್ಯದಲ್ಲಿ ಖಾಲಿ ಇರುವಂತ 900 ಪಿಎಸ್‌ಐ ಹುದ್ದೆಗಳ ನೇಮಕಕ್ಕೆ ಶೀಘ್ರವೇ ಅರ್ಜಿಯನ್ನು ಕರೆಯಲಾಗುತ್ತದೆ ಎಂಬುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ( Home Minister Araga Jnanendra ) ಘೋಷಣೆ ಮಾಡಿದ್ದಾರೆ. ಇಂದು ಹುಬ್ಬಳ್ಳಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದಂತ ಅವರು,

ಮತ್ತೆ ಸಂಭವಿಸಿದ ತೀವ್ರ ಭೂಕಂಪ | 6 ಮಂದಿ ಸಾವು

ದೇಶದಾದ್ಯಂತ ಅಲ್ಲಲ್ಲಿ ಭೂಕಂಪನಗಳ ವರದಿಯಾಗುತ್ತಲೇ ಇರುತ್ತದೆ. ಈಗ ಅಫ್ಘಾನಿಸ್ತಾನದ ಹಲವು ಪ್ರಾಂತ್ಯಗಳಲ್ಲಿ ಇಂದು ಬೆಳಿಗ್ಗೆ ಭಾರೀ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.3ರ ತೀವ್ರತೆಯನ್ನು ತೋರಿಸಿದೆ. ಈ ಭೂಕಂಪನದ ತೀವ್ರತೆಗೆ 6 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ

ಫೋನ್, ಇಂಟರ್ನೆಟ್ ಇಲ್ಲದೆಯೂ ಬಳಸಬಹುದು ವಾಟ್ಸಪ್ | ಹೇಗೆ ಅನ್ನೋ ಟ್ರಿಕ್ ನಿಮಗೆ ಗೊತ್ತಾ?

ವಾಟ್ಸಪ್ ತನ್ನ ಗ್ರಾಹಕರನ್ನು ಹೆಚ್ಚಿಸುವ ಸಲುವಾಗಿ ಹೊಸ ಹೊಸ ಫೀಚರ್ ಗಳನ್ನು ಅಪ್ಡೇಟ್ ಮಾಡುತ್ತಲೇ ಬಂದಿದ್ದು, ಈ ಮೂಲಕ ಬಳಕೆದಾರರನ್ನು ತನ್ನತ್ತ ಸೆಳೆಯುತ್ತಿದೆ. ವಾಟ್ಸಪ್ ಫೋನ್ ಇಲ್ಲದೆ ಅಥವಾ ಇಂಟರ್ನೆಟ್ ಇಲ್ಲದೆ ನಿಮ್ಮ ಸ್ನೇಹಿತರು, ಕುಟುಂಬದವರು ಅಥವಾ ಯಾರ ಜೊತೆ ಬೇಕಾದರು ಚಾಟ್

ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ಇತ್ತೀಚೆಗಷ್ಟೇ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಯುವಕನೋರ್ವವನ್ನು, ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹತ್ಯೆ ಮಾಡಿರಯವ ಘಟನೆಯೊಂದು ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ತನ್ನ ಹುಟ್ಟುಹಬ್ಬವನ್ನು ಇತ್ತೀಚೆಗಷ್ಟೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ಯುವಕನೊಬ್ಬನನ್ನು ದುಷ್ಕರ್ಮಿಗಳು

ಮಠಗಳಲ್ಲಿ ಲೈಂಗಿಕ ಹಗರಣದ ಆಡಿಯೋ ವೈರಲ್ ಆದ ಬೆನ್ನಲ್ಲೇ ನೇಗಿನಹಾಳ ಸ್ವಾಮೀಜಿ ಆತ್ಮಹತ್ಯೆ ; ಅಷ್ಟಕ್ಕೂ ಆ ಆಡಿಯೋದಲ್ಲಿ…

ಮುರುಘಾ ಮಠದ ಸ್ವಾಮೀಜಿಗಳ ಲೈಂಗಿಕ ಹಗರಣ ಪ್ರಕರಣ ರಾಜ್ಯಕ್ಕೆ ರಾಜ್ಯವೇ ಸುದ್ದಿಯಲ್ಲಿದೆ. ಇದರ ನಡುವೆಯೇ ಮಹಿಳೆಯರಿಬ್ಬರು ಮಾತನಾಡುವ ಆಡಿಯೋ ವೈರಲ್ ಆಗಿತ್ತು. ಇದೀಗ ಅದರ ಬೆನ್ನಲ್ಲೇ ಬೆಳಗಾವಿಯ ನೇಗಿನಹಾಳ ಸ್ವಾಮೀಜಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೈಲಹೊಂಗಲ ತಾಲೂಕಿನ ನೇಗಿನಹಾಳ

ಪ್ರಧಾನಿ ಮೋದಿ ಪಾಲ್ಗೊಂಡಿದ್ದ ಕಾರ್ಯಕ್ರಮಕ್ಕೆ ತೆರಳಿ ನಾಪತ್ತೆಯಾದ ಐವರ್ನಾಡಿನ ವ್ಯಕ್ತಿ ಪತ್ತೆ

ಬೆಳ್ಳಾರೆ : ಮಂಗಳೂರಿನ ಕಾವೂರಿನಲ್ಲಿ ಸೆ.2 ರಂದು ನಡೆದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಹೋದವರು ವಾಪಾಸು ಮನೆಗೆ ಬಾರದೆ ಕಾಣೆಯಾಗಿದ್ದ ಐವರ್ನಾಡಿನ ಸದಾಶಿವ ಪಾಲೆಪ್ಪಾಡಿ ಎಂಬವರು ಸೋಮವಾರ ಬೆಳಿಗ್ಗೆ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ. ಮಂಗಳೂರಿನ ಕಾವೂರಿನಲ್ಲಿ ಸೆ.2

ಕಸಗುಡಿಸುತ್ತಾ ಜೀವನ ಸಾಗಿಸುತ್ತಿದ್ದವನ ಖಾತೆಯಲ್ಲಿತ್ತು 70 ಲಕ್ಷ ರೂ. ; ಆತ ಸತ್ತ ಮೇಲೆನೇ ಸತ್ಯ ಹೊರಕ್ಕೆ…

ಮುಂದಿನ ಉತ್ತಮವಾದ ಜೀವನಕ್ಕೆ ಪ್ರತಿಯೊಬ್ಬರೂ ಕೂಡ ಹಣವನ್ನು ಸೇವ್ ಮಾಡುತ್ತಾರೆ. ಎಷ್ಟು ಬೇಕೋ ಅಷ್ಟೇ ಖರ್ಚು ಮಾಡಿ ಕಷ್ಟ ಕಾಲಕ್ಕೆ ಎಂದು ಕೂಡಿಡುತ್ತಾರೆ. ಆದ್ರೆ, ಇಲ್ಲೊಂದು ಕಡೆ ಕಸ ಗುಡಿಸುವ ಕೆಲಸದಾಳುವಿನ ಅಕೌಂಟ್‌ನಲ್ಲಿ 70 ಲಕ್ಷ ರೂ. ಹಣ ಸಂಗ್ರಹವಾಗಿದೆ. ಆದ್ರೆ, ಆತನೋರ್ವ ಶ್ರೀಮಂತ ಎಂದು