Daily Archives

September 5, 2022

ಈ ದಿನದಂದು ಶಿಕ್ಷಕರನ್ನು ಸ್ಮರಿಸೋಣ.

ಶಿಕ್ಷಕರ ದಿನಾಚರಣೆಯು ಅನೇಕ ದೇಶಗಳಲ್ಲಿ ಆಚರಿಸಲಾಗುತ್ತದೆ. ಭಾರತದಲ್ಲಿ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಗೌರವಾರ್ಥವಾಗಿ ಅವರ ಜನ್ಮದಿನವಾದ ಸೆಪ್ಟೆಂಬರ್ 5ರಂದು ಶಿಕ್ಷಕರ ದಿನಾಚರಣೆಯಾಗಿ ಆಚರಿಸಲಾಗುತ್ತದೆ. ಸರ್ವೆಪಲ್ಲಿ ರಾಧಾಕೃಷ್ಣನ್ ಅವರು ಭಾರತದ ಎರಡನೇ ರಾಷ್ಟ್ರಪತಿಯಾಗಿದ್ದರು ಹಾಗೂ

9,000 ಕೋಟಿ ರೂ.ಸಾಲ ಮರುಪಾವತಿ ಮಾಡದ ವಿಜಯ ಮಲ್ಯ | ನ್ಯಾಯಾಂಗ ನಿಂದನೆಗೆ ಇಂದು ಶಿಕ್ಷೆ ಪ್ರಕಟಿಸಲಿದೆ ಸುಪ್ರೀಂ ಕೋರ್ಟ್

ಬರೋಬ್ಬರಿ 9,000 ಕೋಟಿ ರೂ.ಗೂ ಅಧಿಕ ಮೊತ್ತದ ಬ್ಯಾಂಕ್ ಸಾಲ ಮರುಪಾವತಿ ಮಾಡದ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿರುವ ಉದ್ಯಮಿ ವಿಜಯ್ ಮಲ್ಯ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸೋಮವಾರ ಸುಪ್ರೀಂ ಕೋರ್ಟ್ ಶಿಕ್ಷೆ ಪ್ರಮಾಣ ಪ್ರಕಟಿಸುವ ಸಾಧ್ಯತೆಯಿದೆ. ಮಲ್ಯ ಅವರು ನ್ಯಾಯಾಂಗ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉಚಿತ ವಿದ್ಯುತ್ ಯೋಜನೆ : ಆದೇಶ ಹಿಂಪಡೆದ ಸರಕಾರ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್‌) ಕುಟುಂಬಗಳಿಗೆ ‘ಅಮೃತ ಜ್ಯೋತಿ’ ಯೋಜನೆಯಡಿ 75 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್‌ ಒದಗಿಸುವ ಕಾರ್ಯಕ್ರಮದ ಮಾರ್ಗಸೂಚಿ ಪರಿಷ್ಕರಿಸಲು ಇಂಧನ ಇಲಾಖೆ ನಿರ್ಧರಿಸಿದೆ. ಈ ಯೋಜನೆಯ ಜಾರಿಗೆ ಮೇ 18

BIGG NEWS : ಪಡಿತರ ಚೀಟಿದಾರರಿಗೆ ನಿಮಗೊಂದು ಮಹತ್ವದ ಮಾಹಿತಿ : 5ಕೆ.ಜಿ ಉಚಿತ ಅಕ್ಕಿ ಸೌಲಭ್ಯ ಈ ತಿಂಗಳಿಗೆ ಅಂತ್ಯ

ಕೋವಿಡ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಕಳೆದ 2 ವರ್ಷಗಳಿಂದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರ ನೀಡುತ್ತಿದ್ದ ಉಚಿತ ಅಕ್ಕಿ ಸೌಲಭ್ಯ ಈ ತಿಂಗಳಿಗೆ ಅಂತ್ಯವಾಗಲಿದೆ. ಹೌದು, ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ 2020 ರಿಂದ ಪಡಿತರ ಚೀಟಿದಾರರಿಗೆ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ

ಹಬ್ಬಕ್ಕೆ ಗೌರಿ ತರೋ ವಿಷಯದಲ್ಲಿ ಅಕ್ಕ ತಂಗಿಯರ ಮೇಲಾಟ, ತಂಗಿ ಗೌರಿ ತಂದದ್ದಕ್ಕೆ ಅಕ್ಕ ನೊಂದು ಅತ್ಮಹತ್ಯೆ

ಗೌರಿ-ಗಣೇಶ ಹಬ್ಬ ಆಚರಣೆಯ ಉತ್ಸಾಹವೇ ಜೀವವೊಂದನ್ನು ಕಸಿದಿದೆ. ಹಬ್ಬದ ದಿನದ ಅಕ್ಕ ತಂಗಿಯರ ಮೇಲಾಟಕ್ಕೆ ಸಹೋದರಿಯರಲ್ಲಿ ಒಬ್ಬಳು ಪ್ರಾಣ ಕಳೆದುಕೊಂಡಿದ್ದಾಳೆ. ಗೌರಿಯನ್ನು ನಾನೇ ತರಬೇಕು ಎಂದು ಹಠಕ್ಕೆ ಬಿದ್ದ ಅಕ್ಕ, ಕೊನೆಗೂ ಆ ಅವಕಾಶ ತನಗೆ ಸಿಗದ್ದಕ್ಕೆ ಮನಸ್ಸು ನೊಂದು ಕೊಂಡು ಆತ್ಮಹತ್ಯೆ