Daily Archives

September 6, 2022

ಇನ್ನು ಮುಂದೆ ಮೂಗಿನ ಮೂಲಕ ಕೊರೋನಾ ಲಸಿಕೆ | ಭಾರತ್ ಬಯೋಟೆಕ್‌ನ ಇಂಟ್ರಾನಾಸಲ್ ಲಸಿಕೆಗೆ ಡಿಸಿಜಿಐ ಅನುಮೋದನೆ

ನವದೆಹಲಿ : ಭಾರತ್ ಬಯೋಟೆಕ್‌ನ ಭಾರತದ ಮೊದಲ ಮೂಗಿನ ಕೋವಿಡ್ ಲಸಿಕೆಗೆ ಡಿಸಿಜಿಐ ಅನುಮೋದನೆ ನೀಡಿದೆ. ಇಂಟ್ರಾನಾಸಲ್ ಕೋವಿಡ್ -19 ಲಸಿಕೆಗಾಗಿ ಭಾರತ್ ಬಯೋಟೆಕ್ ಮಂಗಳವಾರ ಡಿಸಿಜಿಐನಿಂದ ತುರ್ತು ಬಳಕೆಯ ಅಧಿಕಾರವನ್ನು ಪಡೆದುಕೊಂಡಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ ಮನ್ಸುಖ್ ಮಾಂಡವಿಯಾ

ಉಚಿತ ಅಕ್ಕಿ ವಿತರಣೆ ವಾಪಾಸ್ ಪಡೆಯುವ ಮೂಲಕ ಬಿಜೆಪಿ ಬಡವರ ಅನ್ನದ ತಟ್ಟೆಗೆ ಒದೆಯುವ ಕೆಲಸ ಮಾಡಿದೆ-ನಾಗರಾಜ್ ಎಸ್ ಲಾಯಿಲ

ಸಿದ್ದರಾಮಯ್ಯ ಸರ್ಕಾರ ಜಾರಿಗೆ ತಂದಿರುವ ಉಚಿತ ಅಕ್ಕಿಯನ್ನು ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ವಾಪಸ್ ಪಡೆಯುವ ಮೂಲಕ ಬಡವರ ಅನ್ನದ ತಟ್ಟೆಗೆ ಒದೆಯುವ ನೀಚ ರಾಜಕೀಯ ಮಾಡಿದೆ.ರಾಜ್ಯದಲ್ಲಿ ಅಪೌಷ್ಟಿಕತೆ ಹೋಗಲಾಡಿಸಲು ಮತ್ತು ಬಡತನ ಮುಕ್ತ ರಾಜ್ಯದ ಪರಿಕಲ್ಪನೆಯೊಂದಿಗೆ ಜಾರಿಗೆ ತಂದ ಉಚಿತ

ಸುಷ್ಮಿತಾ ಸೇನ್ ಗೆ ಕೇವಲ ಒಂದು ತಿಂಗಳಲ್ಲೇ ಆಯಿತು ಬೋರ್ । ಬ್ರೇಕ್ ಅಪ್ ಘೋಷಿಸಿಕೊಂಡ ಐಪಿಎಲ್ ಸಂಸ್ಥಾಪಕ ಲಲಿತ್ ಮೋದಿ !

ಒಂದೂವರೆ ತಿಂಗಳ ಹಿಂದೆ, ಜನುಮದ ಜೋಡಿ ಥರ ಇದ್ದ ಮಾಜಿ ವಿಶ್ವಸುಂದರಿ ಸುಷ್ಮಿತಾ ಸೇನ್ ಮತ್ತು ಐಪಿಲ್ ಕ್ರಿಕೆಟ್ ನ ಜನಕ ಲಲಿತ್ ಮೋದಿ ಬ್ರೇಕಪ್ ಮಾಡಿಕೊಂಡ ಸುದ್ದಿ ಬಂದಿದೆ. ಕೆಲವೇ ವಾರಗಳ ಹಿಂದೆ ತಮ್ಮ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡು, ಆಕೆಯೊಂದಿಗೆ ಡೇಟಿಂಗ್

ತಮ್ಮ ವಿರುದ್ಧ ಸುದ್ದಿ ಪ್ರಕಟಿಸಬಾರದೆಂದು ತಡೆಯಾಜ್ಞೆ ತಂದ ಮುರುಘಾ ಶರಣರು !!!

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಸೆಪ್ಟೆಂಬರ್ 1 ರಂದು ಬಂಧನಕ್ಕೆ ಒಳಗಾಗಿರುವ ಚಿತ್ರದುರ್ಗದ ಮುರುಘಾಮಠದ ಶಿವಮೂರ್ತಿ ಮುರುಘಾ ಶರಣರು ತಮ್ಮ ಕುರಿತು ಸುದ್ದಿಗಳನ್ನು ಪ್ರಕಟಿಸಿದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ಪಡೆದಿದ್ದಾರೆ.ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ

ಸೀಟ್‌ ಬೆಲ್ಟ್‌ ನಿಯಮ ಬದಲಾಯಿಸಲು ಕೇಂದ್ರ ಸರ್ಕಾರ ಚಿಂತನೆ! |ಸೈರಸ್‌ ಮಿಸ್ತ್ರಿ ಸಾವಿನ ಬಳಿಕ ಎಚ್ಚೆತ್ತುಕೊಂಡಿತೇ…

ರಸ್ತೆ ಅಪಘಾತಗಳ ಬಗ್ಗೆ ಅದೆಷ್ಟೇ ಎಚ್ಚರಿಕೆಯ ನಿಯಮ ಕೈ ಗೊಂಡರೂ, ಅಪಘಾತಗಳ ಸಂಖ್ಯೆ ಇಳಿಕೆಯಾಗುತ್ತಿಲ್ಲ. ಅದರ ನಡುವೆ ಟಾಟಾ ಮೋಟರ್ಸ್‌ನ ಮಾಜಿ ಚೇರ್ಮನ್‌ ಸೈರಸ್‌ ಮಿಸ್ತ್ರಿ ಪ್ರಯಾಣಿಸ್ತಾ ಇದ್ದ ಮರ್ಸಿಡಿಸ್‌ ಕಾರು ಅಪಘಾತಕ್ಕೀಡಾಗಿ ಮೃತಪಟ್ಟಿದ್ದಾರೆ. ಇದೀಗ ಈ ಘಟನೆಯಿಂದ ಸರ್ಕಾರ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ | ಮಿತ್ತೂರಿನ ಫ್ರೀಡಮ್ ಕಮ್ಯುನಿಟಿ ಹಾಲ್‌ಗೆ ಎನ್‌ಐಎ ಅಧಿಕಾರಿಗಳು ದಾಳಿ, ಹಲವು…

ಪುತ್ತೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆ.6 ರ ಮುಂಜಾನೆ ವೇಳೆ ಬಂಟ್ವಾಳ ತಾಲೂಕಿನ ಮಿತ್ತೂರಿನಲ್ಲಿರುವ ಫ್ರೀಡಮ್ ಕಮ್ಯುನಿಟಿ ಹಾಲ್‌ಗೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಹಲವಾರು ಗೌಪ್ಯ ಮಾಹಿತಿಗಳು ಬಹಿರಂಗಗೊಂಡಿದೆ ಎನ್ನುವ

ರಾಜ್ಯ ಸರಕಾರಿ ನೌಕರರಿಗೆ ಸಿಹಿ ಸುದ್ದಿ : ಅಕ್ಟೋಬರ್ ತಿಂಗಳಲ್ಲಿ 7 ನೇ ವೇತನ ಆಯೋಗ ರಚನೆ: ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ವೇತನ ಮತ್ತಿತರ ಭತ್ಯೆಗಳನ್ನು ಪರಿಷ್ಕರಿಸಲು ಇದೇ ಅಕ್ಟೋಬರ್ ತಿಂಗಳಲ್ಲಿ ಏಳನೇ ವೇತನ ಆಯೋಗವನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಲ್ಲಿ ಇಂದು ಘೋಷಿಸಿದರು.ವಿಧಾನ ಸೌಧದ ಔತಣ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ

ವರ್ಕೌಟ್ ಮಾಡಲು ಹೋಗಿ ಜಿಮ್ ಟೇಬಲ್ ನಲ್ಲಿ ತಲೆಕೆಳಗಾಗಿ ಸಿಲುಕಿದ ಮಹಿಳೆ ; ಸ್ಮಾರ್ಟ್ ವಾಚ್ ನಿಂದ ಉಳಿಯಿತು ಪ್ರಾಣ!

ಕೆಲವೊಂದು ಬಾರಿ ಟೆಕ್ನಾಲಜಿಗಳು ಇದ್ದಲ್ಲಿ ಅಪಾಯ ಹೆಚ್ಚು ಎಂದು ನಾವು ಹೇಳುತ್ತೇವೆ. ಆದರೆ ಕೆಲವೊಂದು ಬಾರಿ, ಇಂತಹ ಟೆಕ್ನಾಲಜಿಗಳೇ ನಮ್ಮ ಕೈ ಹಿಡಿಯುವುದರಲ್ಲಿ ಡೌಟ್ ಇಲ್ಲ. ಇದಕ್ಕೆ ಇಲ್ಲೊಂದು ಕಡೆ ನಡೆದಿರುವ ಘಟನೆಯೇ ಸಾಕ್ಷಿ. ಹೌದು. ಸ್ಮಾರ್ಟ್ ವಾಚ್ ನಿಂದಾಗಿ ಮಹಿಳೆಯ ಪ್ರಾಣವೇ ಉಳಿದಿದೆ.

2024ರಲ್ಲಿ ಬಿಜೆಪಿಯೇತರ ಸರ್ಕಾರ ಬಂದ್ರೆ ದೇಶಾದ್ಯಂತ ಉಚಿತ ವಿದ್ಯುತ್ – ಕೆಸಿಆರ್

ಚುನಾವಣೆಯಲ್ಲಿ ಪಕ್ಷ ಗೆಲುವು ಕಾಣಲು ಹೆಚ್ಚಿನ ರಾಜಕಾರಣಿಗಳು ಭರವಸೆಯನ್ನು ನೀಡುವುದರ ಮೂಲಕ ಮತ ಕೇಳುತ್ತಾರೆ. ಅದರಂತೆ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಒಂದು ಮಹತ್ವದ ಘೋಷಣೆ ಮಾಡಿದ್ದಾರೆ.ನಿಜಾಮಾಬಾದ್‍ನಲ್ಲಿ ಸಮಗ್ರ ಜಿಲ್ಲಾ ಕಚೇರಿ ಸಂಕೀರ್ಣ ಹಾಗೂ ಟಿಆರ್ ಎಸ್ ಪಕ್ಷದ

ಜನರ ಸಂಕಷ್ಟದ ಮಧ್ಯೆ ಸಂಸದರ ತಮಾಷೆ!! ತೇಜಸ್ವಿ ಸೂರ್ಯ ನಡೆಗೆ ವ್ಯಕ್ತವಾಗಿದೆ ಭಾರೀ ಆಕ್ರೋಶ!!

ಬೆಂಗಳೂರು: ಮಹಾಮಳೆಗೆ ಸ್ಮಾರ್ಟ್ ಸಿಟಿ, ರಾಜಧಾನಿ ಬೆಂಗಳೂರು ಅಕ್ಷರಶಃ ಮುಳುಗಡೆಯಾಗಿ ಜನಜೀವನ ಅಸ್ತವ್ಯಸ್ತವಾಗಿರುವುದು ಒಂದೆರಡು ದಿನಗಳಿಂದ ಕಂಡುಬರುತ್ತಿದೆ. ನಗರದ ತುಂಬೆಲ್ಲಾ ನೀರು ತುಂಬಿ ರಸ್ತೆಗಳ ಸಹಿತ ವಾಹನ ಮುಳುಗಿದ್ದು ಓರ್ವ ಯುವತಿಯ ಸಾವಿಗೂ ಕಾರಣವಾಗಿದೆ. ಈ ನಡುವೆ ಸಂಸದ ತೇಜಸ್ವಿ