Daily Archives

September 6, 2022

“ಫಸ್ಟ್ ನೈಟ್ ಆಗಬೇಕುಂತ ಇಲ್ಲ, ಫಸ್ಟ್ ಡೇ ಕೂಡಾ ಆಗುತ್ತೆ” – ಕತ್ರಿನಾಳ ಹಾಟ್ ಹೇಳಿಕೆ

ಬಾಲಿವುಡ್ ಕಿರುತೆರೆಯ ಜನಪ್ರಿಯ ಶೋ ಕಾಫಿ ವಿತ್ ಕಿರಣ್ ಶೋ ನಲ್ಲಿ ಈ ಬಾರಿ ಕತ್ರಿನಾ ಕೈಫ್, ಸಿದ್ಧಾಂತ್ ಚತುರ್ವೇದಿ ಹಾಗೂ ಇಶಾನ್ ಖಟ್ಟರ್ ಒಟ್ಟಾಗಿ ಬಂದಿದ್ದಾರೆ. ಈ ವೇಳೆ ಅನೇಕ ವಿಚಾರಗಳ ಬಗ್ಗೆ ಚರ್ಚೆ ಮಾಡಲಾಗಿದೆ.ಸಾಕಷ್ಟು ಬೋಲ್ಡ್ ಮಾತುಗಳೇ ತುಂಬಿದ 'ಕಾಫಿ ವಿತ್ಕರಣ್' (Koffee With

ಮದರಸಾ ಆದಾಯ ಪರಿಶೀಲಿಸಲು ಮುಂದಾದ ಸರಕಾರ

ರಾಜ್ಯದಲ್ಲಿ ಮಾನ್ಯತೆ ಪಡೆಯದ ಮದರಸಾಗಳಲ್ಲಿರುವ ಶಿಕ್ಷಕರ ಸಂಖ್ಯೆ, ಪಠ್ಯಕ್ರಮ ಮತ್ತು ಅಲ್ಲಿ ಲಭ್ಯವಿರುವ ಮೂಲಸೌಕರ್ಯಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ಉತ್ತರ ಪ್ರದೇಶ ಸರ್ಕಾರ ಸಮೀಕ್ಷೆ ನಡೆಸಲು ಮುಂದಾಗಿದೆ.ಶೀಘ್ರದಲ್ಲೇ ಸಮೀಕ್ಷೆ ಆರಂಭವಾಗಲಿದೆ. ಸಮೀಕ್ಷೆ ವೇಳೆ ಮದರಸಾದ ಹೆಸರು ಮತ್ತು

ನವೋದಯ ವಿದ್ಯಾಲಯದ 9ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ ; ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನ ಅ.15

ನವೋದಯ ವಿದ್ಯಾಲಯ ಸಮಿತಿ (NVS) ಪ್ರಸ್ತುತ 2023-24ರ ಶೈಕ್ಷಣಿಕ ವರ್ಷಕ್ಕೆ 9ನೇ ತರಗತಿಯ ಪ್ರವೇಶಕ್ಕಾಗಿ ಖಾಲಿ ಉಳಿದಿರುವ ಸೀಟುಗಳಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.ಅಖಿಲ ಭಾರತ ಮಟ್ಟದ ಪ್ರವೇಶ ಪರೀಕ್ಷೆಯ ಆಧಾರದ ಮೇಲೆ

Good News : PPF, ಸುಕನ್ಯಾ ಸಮೃದ್ಧಿ ಯೋಜನೆ – ಕೇಂದ್ರದಿಂದ ಸಿಹಿ ಸುದ್ದಿ

ಹೆಣ್ಣು ಮಗುವಿನ ಭವಿಷ್ಯವನ್ನು ಆರ್ಥಿಕವಾಗಿ ಸುಭದ್ರಗೊಳಿಸಲು ಸರ್ಕಾರವು 2015 ರಲ್ಲಿ ಸುಕನ್ಯಾ ಸಮೃದ್ಧಿ ಯೋಜನೆಯನ್ನು ಜಾರಿಗೆ ತಂದಿತು. ಸುಕನ್ಯಾ ಸಮೃದ್ಧಿ ಯೋಜನೆಯು ಹೆಣ್ಣು ಮಕ್ಕಳಿಗಾಗಿ ಇರುವ ಅತ್ಯುತ್ತಮ ಯೋಜನೆಗಳಲ್ಲಿ ಒಂದಾಗಿದೆ.10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಹೆಣ್ಣು ಮಗುವಿಗೆ ಖಾತೆ

ಮಹಿಳೆಯರಿಗೆ ಬಂಪರ್ ಸಿಹಿ ಸುದ್ದಿ | ಉದ್ಯೋಗಿನಿ ಯೋಜನೆಯಡಿ ಅರ್ಜಿ ಆಹ್ವಾನ

ಮಹಿಳಾ ಅಭಿವೃದ್ಧಿ ನಿಗಮದಿಂದ ಅನುಷ್ಠಾನಗೊಳಿಸಲಾದ, ಉದ್ಯೋಗಿನಿ ಗ್ರಾಮೀಣ ಮತ್ತು ಅಭಿವೃದ್ಧಿಪಡಿಸಿದ ಪ್ರದೇಶಗಳಿಂದ ಮಹಿಳಾ ಉದ್ಯಮಿಗಳಿಗೆ ಸಬ್ಸಿಡಿಯ ಲೋನ್‌ಗಳನ್ನು ಒದಗಿಸುವ ಯೋಜನೆಯಾಗಿದೆ. ಅಗತ್ಯವಿರುವ ಹಣಕಾಸಿನ ನೆರವು ನೀಡುವ ಮೂಲಕ ಮಹಿಳೆಯರ ಉದ್ಯಮಶೀಲತೆ, ಹಣಕಾಸಿನ ಸಬಲೀಕರಣ ಮತ್ತು ಸ್ವಯಂ

ಯಾವ ಅದೃಷ್ಟ ಇದ್ದಲ್ಲಿ ಹೆಣ್ಣು ಮಗು ಜನಿಸುತ್ತಾಳೆ ಗೊತ್ತಾ?; ನಿಮ್ಮ ಮನೆಯಲ್ಲಿ ಹೆಣ್ಣು ಮಗಳಿದ್ದರೆ ಇದನ್ನು ತಪ್ಪದೇ…

ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಸ್ತ್ರೀಗೆ ಅವಳದೇ ಆದ ಗೌರವ, ಸ್ಥಾನಮಾನಗಳಿರುವುದನ್ನು ಗುರುತಿಸಬಹುದಾಗಿದೆ. ಸ್ತ್ರೀ ಅವಿನಾಶಿ, ಸಂಜೀವಿನಿ. ಹೆಣ್ಣು ವಿಶಿಷ್ಟ ಶಕ್ತಿಗಳ ಸಂಗಮ. ಮಮತೆ, ಕರುಣೆ, ವಾತ್ಸಲ್ಯ, ಅಕ್ಕರೆ ಮತ್ತು ಭೂಮಿತೂಕದ ತಾಳ್ಮಯುಳ್ಳ ಸ್ತ್ರೀ ಒಂದು ಪ್ರಬಲ ಶಕ್ತಿ ಎನ್ನುವುದರಲ್ಲಿ

ಸೂಜಿ-ಮುಕ್ತ ಕೊರೋನಾ ಲಸಿಕೆ | ಈ ವ್ಯಾಕ್ಸಿನ್‌ ಅನುಮೋದಿಸಿದ ಮೊದಲ ದೇಶವೆಂಬ ಹೆಗ್ಗಳಿಕೆಗೆ ಪಾತ್ರವಾದ ಚೀನಾ!

ಕೊರೋನ ಲಸಿಕೆಗೆ ಹಿಂದೇಟು ಹಾಕುತ್ತಿರುವ ಜನಗಳಲ್ಲಿ ಹೆಚ್ಚಿನವರು ಸೂಜಿಯಿಂದ ಚುಚ್ಚಿಕೊಳ್ಳಲು ಭಯ ಪಡುವವರೇ ಆಗಿದ್ದಾರೆ. ಇಂತವರಿಗಾಗಿಯೇ ಚೀನಾ ಹೊಸ ಬಗೆಯ ಕೊರೋನಾ ಲಸಿಕೆಯೊಂದನ್ನು ಆವಿಷ್ಕರಿಸಿದೆ.ಹೌದು. ಸೂಜಿ-ಮುಕ್ತ ಕೊರೊನಾ ಲಸಿಕೆಯನ್ನು ತಯಾರಿಸಿದೆ. ಈ ಲಸಿಕೆಯನ್ನು ಉಚ್ಛ್ವಾಸದ ಮೂಲಕ

KPSC : 106 ಕೆಎಎಸ್ ಹುದ್ದೆಗಳಿಗೆ ತಾತ್ಕಾಲಿಕ ಪಟ್ಟಿ, ಕಟ್‌ಆಫ್ ಅಂಕ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗವು 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ 106 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ನೇಮಕಾತಿ ಪ್ರಕ್ರಿಯೆಯಲ್ಲಿ ಪಾಲ್ಗೊಂಡ

ನಿನ್ನೆಯ ಮಹಾಮಳೆಗೆ ಯುವತಿ ಬಲಿ | ಮೊಣಕಾಲು ನೀರಿಗೆ ಸ್ಕೂಟರ್ ಬಿತ್ತೆಂದು ಕೈಚಾಚಿದ್ದು ನೇರ ಸಾವಿಗೆ

ಸಿಲಿಕಾನ್ ಸಿಟಿ ಮಂದಿಗೆ ಮಳೆರಾಯನ ಕಾಟ ತಡೆಯಲಾರದ ಮಟ್ಟಿಗೆ ಎದುರಾಗುತ್ತಿದೆ. ರಸ್ತೆ, ಮನೆ, ಮಾಲ್ ಎನ್ನದೆ ಎಲ್ಲೆಡೆ ನೀರಿನಿಂದ ಜಲಾವೃತಗೊಂಡಿದೆ. ಇಂತಹ ಅಪಾಯಕಾರಿ ಸನ್ನಿವೇಶದ ನಡುವೆ ಯುವತಿಯೊಬ್ಬಳು ವಿದ್ಯುತ್ ಶಾಕ್ ನಿಂದಾಗಿ ಪ್ರಾಣವನ್ನೇ ಕಳೆದುಕೊಂಡಿದ್ದಾಳೆ.ಅಖಿಲಾ (23) ಮೃತಪಟ್ಟ

ಪ್ರವೀಣ್ ನೆಟ್ಟಾರು ಹತ್ಯೆ ಸಂಬಂಧ | ಬೆಳ್ಳಂಬೆಳಗ್ಗೆ ಸುಳ್ಯ ಮತ್ತು ಪುತ್ತೂರಿನ 32 ಸ್ಥಳಗಳಲ್ಲಿ ಮಿಂಚಿನ ದಾಳಿ ನಡೆಸಿದ…

ಜುಲೈ 26ರ ರಾತ್ರಿ ಪುತ್ತೂರಿನ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು(34ವ) ಹತ್ಯೆ ಪ್ರಕರಣದ ತನಿಖೆ ಇನ್ನಷ್ಟು ತೀವ್ರಗೊಂಡಿದೆ. ಈ ಹತ್ಯಾ ಪ್ರಕರಣದ ಬೆನ್ನತ್ತಿದ್ದ, ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ( NIA) ಮಹತ್ವದ ಮಾಹಿತಿಗಳನ್ನು ಹಾಕಿದ್ದಾರೆ ಎನ್ನಲಾಗಿದೆ.