ಪ್ರಬಲ ಭೂಕಂಪಕ್ಕೆ ತತ್ತರಿಸಿದ ಜನ | 46 ಮಂದಿಯ ದಾರುಣ ಸಾವು
ಚೀನಾದಲ್ಲಿ ಪ್ರಬಲ ಭೂಕಂಪವಾಗಿದೆ. ಚೀನಾದ ಸಿಚುವಾನ್ ಪ್ರಾಂತ್ಯದಲ್ಲಿ ಸೋಮವಾರ 6.6 ತೀವ್ರತೆಯ ಭೂಕಂಪ ಸಂಭವಿಸಿದೆ. ಕನಿಷ್ಠ 46 ಮಂದಿ ಸಾವಿಗೀಡಾಗಿರುವುದಾಗಿ ವರದಿಯಾಗಿದೆ.
ಈ ಭಾಗದಲ್ಲಿ 2017ರ ಬಳಿಕ ಸಂಭವಿಸಿದ ಪ್ರಬಲ ಭೂಕಂಪ ಇದಾಗಿದ್ದು ಎಂದು ವರದಿಯಾಗಿದೆ. ಈ ಭೂಕಂಪನದ ತೀವ್ರತೆ!-->!-->!-->…