Daily Archives

September 7, 2022

ಕೇದಾರನಾಥ ಯಾತ್ರಾರ್ಥಿಗಳಿಗೆ ರಿಲಯನ್ಸ್ ಜಿಯೋ ಕಡೆಯಿಂದ ಗುಡ್ ನ್ಯೂಸ್!

ರಿಲಯನ್ಸ್ ಜಿಯೋ ಹೊಸ-ಹೊಸ ಯೋಜನೆಗಳನ್ನು ರೂಪಿಸುವುದರ ಮೂಲಕ ಗ್ರಾಹಕರನ್ನು ಹೆಚ್ಚಿಸುತ್ತಲೇ ಇದೆ. ಇದೀಗ ಕೇದಾರನಾಥ ಯಾತ್ರಾರ್ಥಿಗಳಿಗೆ ಜಿಯೋ ಗುಡ್ ನ್ಯೂಸ್ ನ್ನು ನೀಡಿದೆ. ಹೌದು.ಕೇದಾರನಾಥ ಯಾತ್ರಾರ್ಥಿಗಳಿಗೆ ದೂರವಾಣಿ ಸಂಪರ್ಕದ ತೊಂದರೆ ಎದುರಾಗದಂತೆ ಜಿಯೋ 4ಜಿ ಡಿಜಿಟಲ್‍ ಸೇವೆಯನ್ನು

12 ವರ್ಷಗಳ ದಾಂಪತ್ಯದಲ್ಲಿ ಬಿರುಕು!!ಪತ್ನಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪತಿ!!

ಗಂಡ ಹೆಂಡತಿಯ ನಡುವಿನ ಜಗಳ ಹೆಂಡತಿಯ ಕೊಲೆ ಹಾಗೂ ಗಂಡನ ಆತ್ಮಹತ್ಯೆಯಲ್ಲಿ ಅಂತ್ಯಗೊಂಡ ಘಟನೆಯೊಂದು ಶಿವಮೊಗ್ಗದ ತುಂಗಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ನಗರದ ಪ್ರಿಯಾಂಕ ಲೇ ಔಟ್ ನಲ್ಲಿನ ಮನೆಯೊಂದರಲ್ಲಿನ ಅಡುಗೆ ಮನೆಯ ರಕ್ತದ ಮಡುವಿನಲ್ಲಿ ಪತ್ನಿ ಪತ್ತೆಯಾಗಿದ್ದು,ಮೃತ ಮಹಿಳೆಯನ್ನು

Aadhar Card ಮೂಲಕ ನಿಮ್ಮ ಬ್ಯಾಂಕ್ ಖಾತೆಯಲ್ಲಿ ಹಣ ಎಷ್ಟಿದೆ ಎಂದು ಚೆಕ್ ಮಾಡಬಹುದು | ಹೇಗೆ? ಇಲ್ಲಿದೆ ಮಾಹಿತಿ!

ಆಧಾರ್ ಕಾರ್ಡ್ ( Aadhar Card) ಇದನ್ನು ಅನೇಕ ಉದ್ದೇಶಗಳಿಗಾಗಿ ಬಳಸಲಾಗುತ್ತದೆ. ಆಧಾರ್ ಕಾರ್ಡ್ ಕೇವಲ ಗುರುತಿನ ಪುರಾವೆ ಮತ್ತು ವಿಳಾಸ ಪುರಾವೆಗಾಗಿ ಅಲ್ಲ. ಸರ್ಕಾರದ ಯೋಜನೆಗಳ ಲಾಭವನ್ನು ಪಡೆಯಲು ಸಹ ಇದನ್ನು ಬಳಸಲಾಗುವುದು. ಹಾಗಾಗಿ ಇದೊಂದು ಪ್ರಮುಖ ದಾಖಲೆ ಎಂದೇ ಹೇಳಬಹುದು. ಅಷ್ಟು

ಅಣ್ಣನನ್ನೇ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ ತಮ್ಮ!

ಕುಡಿತದ ಚಟ ಹೊಂದಿದ್ದ ಅಣ್ಣನ ಕಾಟ ತಡೆಯಲಾಗದೆ ತಮ್ಮನೇ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ವರದಿಯಾಗಿದೆ. ಹತ್ಯೆಯಾಗಿರುವ ಯುವಕ ಜಗ್ಗೇಶ್. ಕುಡಿಯಲು ಹಣ ಕೇಳಿ ಕಾಟ ಕೊಡುತ್ತಿದ್ದ ಅಣ್ಣ ಜಗ್ಗೇಶನ ಕಾಟಕ್ಕೆ ರೋಸಿಹೋಗಿದ್ದ ತಮ್ಮ ರಾಹುಲ್ ಹರಿತವಾದ ಆಯುಧದಿಂದ ಕೊಚ್ಚಿ

ರೈತರೇ ಗಮನಿಸಿ : PM Kisan  ಯೋಜನೆಯಡಿ ಪರಿಹಾರ  | e – kyc ಗೆ ಇಂದೇ ಕೊನೆಯ ದಿನ

ಮಂಗಳೂರು/ಉಡುಪಿ : ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿ.ಎಂ-ಕಿಸಾನ್) ಯೋಜನೆಯಡಿ ಪರಿಹಾರ ಪಡೆಯಲು ರೈತರು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಲು ಸೆ. 7ರಂದು ಕೊನೆಯ ದಿನವಾಗಿದೆ. ರೈತರು ಇ-ಕೆವೈಸಿ ಮಾಡಿಸದಿದ್ದಲ್ಲಿ ಆರ್ಥಿಕ ನೆರವು ಸ್ಥಗಿತಗೊಳ್ಳಲಿದೆ. ಸ್ಮಾರ್ಟ್‌ಫೋನ್ ಬಳಸುವ

ಇನ್ನು ಮುಂದೆ ಶವಗಳನ್ನು ಹೂಳಲು ಶವಪೆಟ್ಟಿಗೆ ಬಳಸದಂತೆ ಚರ್ಚ್ ನಿರ್ಧಾರ

ಶವಗಳನ್ನು ಇನ್ನು ಮುಂದೆ ಶವಪೆಟ್ಟಿಗೆಗಳ ಮೂಲಕ ಹೂಳುವ ವಿಧಾನಕ್ಕೆ ಕೇರಳದ ಚರ್ಚೊಂದು ನಿರ್ಧಾರ ಮಾಡಿದೆ. ಕೇರಳದ ಆಲಪ್ಪುಳ ಜಿಲ್ಲೆಯ ಅರ್ತುಂಕಲ್ ಎಂಬಲ್ಲಿ ಇರುವ ಸೈಂಟ್ ಜಾರ್ಜ್ ಚರ್ಚ್ ಇನ್ನು ಮುಂದೆ ಶವಗಳನ್ನು ಹೂಳಲು ಮರದಿಂದ ಸಿದ್ಧಗೊಳಿಸಿದ ಶವಪೆಟ್ಟಿಗೆ ಬಳಕೆಗೆ ವಿದಾಯ ಹೇಳಲು ನಿರ್ಧರಿಸಿದೆ.

ಬೆಳ್ಳಾರೆ ಸಮೀಪ ಮನೆಗೆ ಬೆಂಕಿ ಬಿದ್ದು ಯಜಮಾನ ಸಜೀವ ದಹನ

ಸುಳ್ಯ : ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಮನೆಯೊಳಗೆ ಮಲಗಿದ್ದ ಯಜಮಾನ ಜೀವಂತ ದಹನವಾಗಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆಯೊಂದು ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಐವರ್ನಾಡಿನಲ್ಲಿ ಸಂಭವಿಸಿದೆ. ಐವರ್ನಾಡಿನ ಪರ್ಲಿಕಜೆ ಸುಧಾಕರ (47) ದುರ್ಘಟನೆಯಲ್ಲಿ ಸಾವಿಗೀಡಾದ

ಶಿಕ್ಷಕರಿಗೆ ಬಯೋಮೆಟ್ರಿಕ್‌ ಹಾಜರಾತಿ ಕಡ್ಡಾಯಗೊಳಿಸಿದ ಶಿಕ್ಷಣ ಇಲಾಖೆ | ನಿರ್ಲಕ್ಷ್ಯ ಮಾಡುವವರ ವಿರುದ್ಧ ಕಠಿಣ ಕ್ರಮ

ಬೆಂಗಳೂರು: ಮಕ್ಕಳಿಗೆ ಶಾಲೆಗೆ ಬರಲು ಯಾವ ರೀತಿ ಸಮಯವಿದೆಯೋ ಅಂತೆಯೇ ಶಿಕ್ಷಕರಿಗೂ ಇದೆ. ಆದ್ರೆ, ಕೆಲವೊಂದು ಶಿಕ್ಷಕರು ಸರಿಯಾಗಿ ಶಾಲೆಗೆ ಹಾಜರಾಗದೆ, ತಡವಾಗಿ ಬರುತ್ತಾರೆ. ಹೀಗಾಗಿ, ಇಂತಹ ವರ್ತನೆಗೆ ಕಡಿವಾಣ ಹಾಕಲು ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ಕಡ್ಡಾಯವಾಗಿ ಬಯೋಮೆಟ್ರಿಕ್‌ ಹಾಜರಾತಿ

ಸಚಿವ ಉಮೇಶ್ ಕತ್ತಿ ವಿಧಿವಶ : ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆಗೆ ರಾಜ್ಯ ಸರ್ಕಾರ ಆದೇಶ

ಆಹಾರ ಮತ್ತು ನಾಗರಿಕ ಪೂರೈಕೆ ಹಾಗೂ ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಅವರು ಮಂಗಳವಾರ ರಾತ್ರಿ ತೀವ್ರ ಹೃದಯಾಘಾತಗೊಂಡು ಎಂ ಎಸ್ ರಾಮಯ್ಯ ಹಾಸ್ಪಿಟಲ್ ನಲ್ಲಿ ನಿಧನ ಹೊಂದಿದ್ದಾರೆ. ಉಮೇಶ್ ಕತ್ತಿ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಕೋವಿಡ್ 19 ಮಾರ್ಗಸೂಚಿಗಳನ್ನು

1000 ರೂಪಾಯಿಗಾಗಿ ಗರ್ಭಿಣಿ ಮಹಿಳೆಯನ್ನು ರಸ್ತೆಯಲ್ಲೇ ಬಿಟ್ಟು ಹೋದ ಆಂಬ್ಯುಲೆನ್ಸ್ ಚಾಲಕ!

ಇಂದು ಮಾನವೀಯತೆ ಎಂಬುದೇ ನಶಿಸಿ ಹೋಗಿದೆ. ಇದಕ್ಕೆ ನೈಜ ಉದಾಹರಣೆಯಾಗಿದೆ ಈ ಘಟನೆ. ಹೌದು. ಗರ್ಭಿಣಿ ಮಹಿಳೆಯನ್ನು ಆಂಬ್ಯುಲೆನ್ಸ್ ಚಾಲಕ ರಸ್ತೆಯಲ್ಲೇ ಬಿಟ್ಟು ಹೋದ ಅಮಾನವೀಯ ಘಟನೆ ನಡೆದಿದೆ. ಗರ್ಭಿಣಿ ಮಹಿಳೆಯ ಕುಟುಂಬದವರಲ್ಲಿ ಪಾವತಿಸಲು ಹಣವಿಲ್ಲದ ಕಾರಣ, ಚಾಲಕನ ಬೇಡಿಕೆಯ ಹಣ ನೀಡಲು