Daily Archives

September 8, 2022

ಸಂಭ್ರಮದ ದೀಪದ ಹಬ್ಬಕ್ಕೆ ಕಾದು ಕೂತಿರೋ ಜನತೆಗೆ ನಿರಾಸೆ ; ಈ ಬಾರಿಯ ಹಬ್ಬಕ್ಕಿಲ್ಲ ಪಟಾಕಿ!!

ದೀಪಾವಳಿ ಹಬ್ಬದ ಆಚರಣೆ ಬಹಳ ವಿಜೃಂಭಣೆಯಿಂದ ಆಚರಿಸಿ ಪಟಾಕಿ ಹಚ್ಚಬೇಕು ಎಂದುಕೊಂಡಿದ್ದ ಜನತೆಗೆ ನಿರಾಸೆ ಉಂಟಾಗಿದೆ. ಹೌದು. ಈ ಬಾರಿಯ ದೀಪದ ಹಬ್ಬಕ್ಕೆ ಪಟಾಕಿಯನ್ನು ನಿಷೇಧಿಸಿದೆ.ರಾಜಧಾನಿ ದೆಹಲಿ ಈ ನಿರ್ಧಾರವನ್ನು ಕೈಗೊಂಡಿದ್ದು, ನಿಷೇಧವು ಜನವರಿ 1, 2023 ರವರೆಗೆ ಜಾರಿಯಲ್ಲಿರುತ್ತದೆ

ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದ ಕರಾವಳಿಯ ಚಿನ್ನದ ಉದ್ಯಮಿ ಹನಿಟ್ರ್ಯಾಪ್‌ಗೆ ಬಿಗ್ ಟ್ವಿಸ್ಟ್ !!!

ಮಂಡ್ಯ: ಕರಾವಳಿಯ ಬಿಜೆಪಿ ಹಾಗೂ ಸಂಘಪರಿವಾರದಲ್ಲಿ ಗುರುತಿಸಿಕೊಂಡಿದ್ದವ್ಯಾಪಾರಿಯೊಬ್ಬರು ಹನಿಟ್ರ್ಯಾಪ್‌ಗೆ ಬಲಿಯಾಗಿ ಬರೋಬ್ಬರಿ 50 ಲಕ್ಷ ರೂಪಾಯಿ ಕಳೆದುಕೊಂಡ ಘಟನೆ ಇತ್ತೀಚೆಗೆ ನಡೆದಿತ್ತು. ಈಗ ಈ ಮುಖಂಡನ ಹನಿ ಟ್ರ್ಯಾಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ದೊರಕಿದೆ. FIRನಲ್ಲಿ ಉಲ್ಲೇಖಿಸಿದ

ಮಿಸ್ಸಿಂಗ್ ಮಿನಿಸ್ಟರ್ಸ್ ಹುಡುಕಾಟದಲ್ಲಿ ಕಾಂಗ್ರೆಸ್ಸ್ | ಜನತೆಗೆ ಜಲೋತ್ಸವದ ಸಂಕಟ, ಬಿಜೆಪಿಗೆ ಜನೋತ್ಸವದ…

ಮಹಾ ಮಳೆಯ ತತ್ತರಕ್ಕೆ ಸಿಲುಕಿದ ಬೆಂಗಳೂರನ್ನು ರಕ್ಷಿಸಬೇಕಾದ ಸಚಿವರು ಕಾಣೆಯಾಗಿದ್ದಾರೆ' ಎಂದು ಮಿಸ್ಸಿಂಗ್ ಮಿನಿಸ್ಟರ್ಸ್ ಹ್ಯಾಷ್‍ಟ್ಯಾಗ್‍ನಡಿ ಬಿಜೆಪಿ ಸಚಿವರು, ಸಂಸದರ ವಿರುದ್ಧ ಸರಣಿ ಪ್ರಾಸಮಯ ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್ ಆಕ್ರೋಶ ಹೊರಚೆಲ್ಲಿದೆ. ರಾಜ್ಯದ ಜನತೆಗೆ ಜಲೋತ್ಸವದ ಸಂಕಟ,

ಅನುಮೋದಿತವಾಗದ ಆ್ಯಂಟಿಬಯೋಟಿಕ್ ಔಷಧಿಗಳನ್ನೇ ಹೆಚ್ಚು ಬಳಸುತ್ತಿದ್ದಾರೆ ಭಾರತೀಯರು | ಅಧ್ಯಯನದಲ್ಲಿ ಶಾಕಿಂಗ್ ನ್ಯೂಸ್…

ನವದೆಹಲಿ: ಆ್ಯಂಟಿಬಯೋಟಿಕ್ ​ಗಳ ನಿಗಾ ಪಟ್ಟಿಯಲ್ಲಿ ಶೇ 72.7 ರಷ್ಟು ಅನುಮೋದಿತವಾಗದ ಮತ್ತು ಬಳಸಬಾರದು ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದ ಶೇ 48.7 ರಷ್ಟು ಔಷಧಿಗಳಿವೆ. ಆದರೂ ಭಾರತೀಯರು ಅತೀ ಹೆಚ್ಚು ಪ್ರಮಾಣದಲ್ಲಿ ಆ್ಯಂಟಿಬಯೋಟಿಕ್ ಗಳನ್ನು ಬಳಸುತ್ತಿದ್ದಾರೆ ಎಂದು ಅಧ್ಯಯನವೊಂದು

ಅಲ್-ಖೈದಾ ಕಚೇರಿಗಳಾಗಿದ್ದ ಮದರಸಾಗಳ ತೆರವು | ಅಲ್-ಖೈದಾ ಕೆಲಸ ನಡೆಯುವ ಮದರಸಾ ನಮಗೆ ಬೇಡ ಎಂದ ಮುಸ್ಲಿಂ ಮುಖಂಡರು

ಅಸ್ಸಾಂ : ಮದರಸಾಗಳು ಅಲ್-ಖೈದಾ ಕಚೇರಿಗಳಾಗಿದ್ದ ಕಾರಣ ಅವುಗಳನ್ನು ಧ್ವಂಸಗೊಳಿಸಲಾಗಿದೆ ಎಂದು ಅಸ್ಸಾಂನ ಗೋಲ್ಪಾರಾ ಜಿಲ್ಲೆಯಲ್ಲಿ ಮದರಾಸಗಳನ್ನು ಕೆಡವಿದ ಒಂದು ದಿನದ ನಂತರ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಹೇಳಿದ್ದಾರೆಪತ್ರಕರ್ತರ ಜತೆ ಮಾತನಾಡಿದ ಸಿಎಂ ಬಿಸ್ವಾ ಶರ್ಮಾ ಅವರು,ಈಗಾಗಲೇ

UPSC, KAS, ಬ್ಯಾಂಕಿಂಗ್: ಅಭ್ಯರ್ಥಿಗಳಿಗೆ ಗುಡ್ ನ್ಯೂಸ್

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಯು.ಪಿ.ಎಸ್.ಸಿ., ಕೆ.ಎ.ಎಸ್., ಗ್ರೂಪ್-ಸಿ, ಬ್ಯಾಂಕಿಂಗ್, ಎಸ್.ಎಸ್.ಸಿ., ಆರ್.ಆರ್.ಬಿ ಮತ್ತು ನ್ಯಾಯಾಂಗ ಸೇವಾ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಆಯ್ಕೆ ಮಾಡುವ ಸಂಬಂಧ ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ (ಎಸ್ಸಿ & ಎಸ್ಟಿ)

Hijab : ಹಿಜಾಬ್ ಅರ್ಜಿ ವಿಚಾರಣೆ | ಬಟ್ಟೆ ಧರಿಸುವುದು ಮೂಲಭೂತ ಹಕ್ಕಾದರೆ, ವಿವಸ್ತ್ರಗೊಳ್ಳುವುದು ಕೂಡಾ ಹಕ್ಕು !…

ಹಿಜಾಬ್ ನಿಷೇಧ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಈ ನಿಷೇಧ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟೇಲಿರಿದ ಅರ್ಜಿದಾರರುನ್ಯಾಯಮೂರ್ತಿಗಳ ಪ್ರಶ್ನೆಗೆ ನಿಜಕ್ಕೂ ಕಕ್ಕಾಬಿಕ್ಕಿಯಾಗಿದ್ದಾರೆ‌. ನಿಮ್ಮ ರೀತಿಯಲ್ಲೇ ವಾದ ಮಾಡುವುದಾದರೆ ಬಟ್ಟೆ ಧರಿಸುವುದು

ರೈತರಿಗಾಗಿ ಇಲ್ಲಿದೆ ಉತ್ತಮ ಮಾಹಿತಿ! | ಗಂಗಾ ಕಲ್ಯಾಣ ನೀರಾವರಿ ಯೋಜನೆ ಅಡಿಯಲ್ಲಿದೆ ಸೌಲಭ್ಯ

ಸರ್ಕಾರವು ರೈತರಿಗಾಗಿ ಹೊಸ ಹೊಸ ಯೋಜನೆಯನ್ನು ತರುತ್ತಲೇ ಇರುತ್ತದೆ. ಅದರಂತೆ ಇದೀಗ ಹಿಂದುಳಿದ ಮತ್ತು ಅತಿ ಸಣ್ಣ ರೈತರಿಗೆ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಗಂಗಾ ಕಲ್ಯಾಣ ನೀರಾವರಿ ಯೋಜನೆಯಲ್ಲಿ ಸೌಲಭ್ಯ ನೀಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.ಸೇವಾ ಸಿಂಧು ಪೋರ್ಟಲ್

Bigg Boss Kannada season 9 : ಇನ್ನು ಮುಂದೆ ಟಿವಿಯಲ್ಲಿ ಬಿಗ್ ಬಾಸ್ | ಯಾವಾಗ? ಕಂಪ್ಲೀಟ್ ಡಿಟೇಲ್ ಇಲ್ಲಿದೆ

ಕನ್ನಡ ಕಿರುತೆರೆಯ ಅತೀ ದೊಡ್ಡ ರಿಯಾಲಿಟಿ ಶೋ 'ಬಿಗ್ ಬಾಸ್' ( Bigg Boss Kannada) ಎಂದರೆ ತಪ್ಪಾಗಲಾರದು. ಈಗಾಗಲೇ ಕನ್ನಡದಲ್ಲಿ 'ಬಿಗ್ ಬಾಸ್' ಕಾರ್ಯಕ್ರಮದ ಎಂಟು ಸೀಸನ್ ನಡೆದು, ಭರ್ಜರಿ ಯಶಸ್ವಿಯಾಗಿದ್ದು ಎಲ್ಲರಿಗೂ ಗೊತ್ತು. ವೂಟ್ (Voot) ಓಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಕನ್ನಡದ ಮೊದಲ

Breaking News | ‘ ತಾಂಟ್ರೆ…ನೀ ಬಾ ತಾಂಟ್ ‘ ಖ್ಯಾತಿಯ SDPI ನಾಯಕ ರಿಯಾಜ್ ಪರಂಗಿಪೇಟೆ ಮನೆ ಮೇಲೆ NIA…

ದಕ್ಷಿಣ ಕನ್ನಡದಲ್ಲಿ ಪ್ರಚೋದನಕಾರಿ ಹೇಳಿಕೆಯನ್ನು ನೀಡುತ್ತಾ ಬಂದಿರುವ ರಿಯಾಜ್ ಪರಂಗಿಪೇಟೆ ಇವರ ಮನೆ ಮೇಲೆ ಮುಂಜಾನೆ ಕೋಳಿ ಎದ್ದು ಕೂಗು ಹಾಕುವ ಮುನ್ನವೇ NIA ಶಾಕ್ ನೀಡಿದೆ. ನಸುಕಿನಲ್ಲೇ ರಿಯಾಜ್ ಪರಂಗಿಪೇಟೆ ಮನೆಯ ಕದ ತಟ್ಟಿದ್ದಾರೆ NIA ತಂಡ.ಪ್ರವೀಣ್ ನೆಟ್ಟಾರು ಪ್ರಕರಣವನ್ನು ರಾಜ್ಯ