Daily Archives

September 8, 2022

ಸಿಹಿ ಸುದ್ದಿ , ಇಂದು ಇಳಿಯಿತು ಚಿನ್ನ ಬೆಳ್ಳಿ ದರ!

ಆಭರಣ ಪ್ರಿಯರೇ, ಇಂದು ಚಿನ್ನದ ದರದಲ್ಲಿ ನಿನ್ನೆಯ ಬೆಲೆಗಿಂತ ಇಳಿಕೆ ಕಂಡು ಬಂದಿದೆ. ಹಾಗಾಗಿ ಇಂದು ಚಿನ್ನದ ದರ ಕಡಿಮೆ ಇದೆ. ಬೆಳ್ಳಿ ಬೆಲೆಯಲ್ಲಿ ಕೂಡಾ ಇಳಿಕೆ ಕಂಡು ಬಂದಿದೆ. ಹಾಗಾದರೆ ಇಂದಿನ ಬೆಲೆಗೇ ಚಿನ್ನ ಬೆಳ್ಳಿ ಖರೀದಿ ಮಾಡಲು ಯೋಚಿಸುವವರು ಖರೀದಿಸಬಹುದು.ಹಾಗಾದರೆ ಇಂದಿನ ಚಿನ್ನ