Daily Archives

September 9, 2022

ಶಿವಮೊಗ್ಗದಲ್ಲಿ ರಾಷ್ಟ್ರ ಲಾಂಛನದ ಮೇಲೆ ಕೇಸರಿ ಧ್ವಜ

ಹಿಂದೂ ಮಹಾಗಣಪತಿ ಶೋಭಾಯಾತ್ರೆ ನಡೆಸಲು ದೊರಕಿದ ಅನುಮತಿ ಬೆನ್ನಲ್ಲೇ ಕೇಸರಿ ಧ್ವಜಗಳನ್ನು ಹಾರಿಸುವ ಮೂಲಕ ಅದ್ದೂರಿಯಾಗಿ ಗಣೇಶ ಮೆರವಣಿಗೆ ಮಾಡೋದಕ್ಕೆ ಶಿವಮೊಗ್ಗದಲ್ಲಿ ಸಕಲ ಸಿದ್ಧತೆ ನಡೆಸಲಾಗಿತ್ತು.ಹಾಗಾಗಿ ಈ ಹಿನ್ನೆಲೆಯಲ್ಲಿ ಇದೀಗ ನಗರದಾದ್ಯಂತ ಪ್ರತಿ ಬೀದಿ ಬೀದಿಯಲ್ಲೂ ಕೇಸರಿ

ATM ಬಳಸೋ ಮುಂಚೆ ತಿಳಿದುಕೊಳ್ಳಿ ಈ ಸುರಕ್ಷತಾ ಮನದಂಡಗಳು| ತಪ್ಪಿದ್ದಲ್ಲಿ ಖಾಲಿ ಆಗಬಹುದು ಖಾತೆ!

ಇಂದಿನ ದಿನಗಳಲ್ಲಿ ಬ್ಯಾಂಕ್ ವ್ಯವಹಾರಗಳಿಲ್ಲದೆ ಜೀವನ ಸಾಗುವುದಿಲ್ಲ. ಹಣಕಾಸಿಗೆ ಸಂಬಂಧಿಸಿದ ಯಾವುದೇ ಕೆಲಸಕ್ಕೂ ಬ್ಯಾಂಕ್ ಅತ್ಯಗತ್ಯ. ಅದಲ್ಲದೆ ಈಗಿನ ಕಾಲದಲ್ಲಿ ಎಟಿಎಂ ಬಳಸದವರು ಯಾರೂ ಇಲ್ಲ.ಇದರ ಸಹಾಯದಿಂದ ಹಣವನ್ನು ಹಿಂಪಡೆಯುವುದು ತುಂಬಾ ಸುಲಭ. ಕೆಲವೇ ನಿಮಿಷಗಳಲ್ಲಿ ಜನರು ಹಣವನ್ನು

ಅಪರೇಷನ್ ಅವಘಡ : ಸಂತಾನಹರಣ ಚಿಕಿತ್ಸೆ ಮಾಡುವಾಗ ಮಹಿಳೆ ಸಾವು

ಮಹಿಳೆಯೋರ್ವರು ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿದ ನಂತರ ತೀವ್ರ ಅನಾರೋಗ್ಯಕ್ಕೆ ತುತ್ತಾಗಿ ದಿಢೀರನೆ ಸಾವಿಗೀಡಾ ಘಟನೆಯೊಂದು ತೆಲಂಗಾಣದಲ್ಲಿ ನಡೆದಿದೆ.ಈ ಘಟನೆ ಹೈದರಾಬಾದ್‍ನ ಪೆಟ್ಲಾ ಬುರ್ಜ್‍ನಲ್ಲಿರುವ ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಸಂಭವಿಸಿದೆ. ಮಹಿಳೆಗೆ ಶಸ್ತ್ರಚಿಕಿತ್ಸೆ ನಡೆಸುವ

ತಾತನನ್ನೇ ಕೊಲೆ ಮಾಡಿದ ಮೊಮ್ಮಗ | 8 ತಿಂಗಳ ಬಳಿಕ ಬಯಲಾಯ್ತು ಹೂತು ಹಾಕಿದ ರಹಸ್ಯ!

ಇಂದಿನ ಯುವ ಸಮೂಹ ಸಂಬಂಧಕ್ಕಿಂತ ಆಸ್ತಿ, ಹಣಕ್ಕೆ ಹೆಚ್ಚು ಒತ್ತು ಕೊಡುವುದು ಎಂದರೆ ತಪ್ಪಾಗಲ್ಲ. ಯಾಕೆಂದರೆ ಆಸ್ತಿಗಾಗಿ ಪ್ರಾಣವನ್ನೇ ತೆಗೆದ ಘಟನೆಗಳು ವರದಿಯಾಗುತ್ತಲೇ ಇದೆ. ಇದೀಗ ಅದೇ ಸಾಲಿಗೆ ಸೇರಿದಂತೆ ಒಂದು ಘಟನೆ ನಡೆದಿದ್ದು, ಆಸ್ತಿ ವಿಚಾರವಾಗಿ ತಾತನನ್ನು ಮೊಮ್ಮಗನೇ ಕೊಲೆ ಮಾಡಿ ಹೂತು

ಮಳೆ ಅನಾಹುತ ಹೆಚ್ಚಲಿದೆ, ಸುನಾಮಿ ಬರುವ ಸಾಧ್ಯತೆ, ಕಾಡಿನಿಂದ ನಾಡಿಗೆ ಪ್ರಾಣಿಗಳು ಬರುತ್ತೆ | ಕೋಡಿ ಮಠ ಶ್ರೀಯಿಂದ…

ರಾಜ್ಯದ ಆಗುಹೋಗುಗಳ ಬಗ್ಗೆ ಗಂಭೀರ ಭವಿಷ್ಯ ಬಗ್ಗೆ ಕೋಡಿಮಠ ಶ್ರೀ ಭವಿಷ್ಯ ನುಡಿದಿದ್ದಾರೆ. ಹಾಸನ ಜಿಲ್ಲೆ ಅರಸೀಕೆರೆಯ ಕೋಡಿ ಮಠದ ಶ್ರೀ ಶಿವಾನಂದ ಶ್ರೀಗಳು (Shivananda Shivayogi Rajendra Swami) ಮತ್ತೊಮ್ಮೆ ರಾಜ್ಯದ ಆಗುಹೋಗುಗಗಳ ಬಗ್ಗೆ ಗಂಭೀರ ಭವಿಷ್ಯ ನುಡಿದಿದ್ದಾರೆ.ಮಂಡ್ಯ

ಕಾಂಗ್ರೆಸ್ ಟ್ವೀಟ್ ಗೆ ತಿರುಗೇಟು ನೀಡಿದ‌ ಬಿಜೆಪಿ | ಓಣಂ ಊಟ ಸವಿದ ಡಿಕೆಶಿ Vs ತೇಜಸ್ವಿ ಸೂರ್ಯ ಫೋಟೋ ಟ್ವೀಟ್

ಬಿಜೆಪಿಯ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ದೋಸೆ ತಿನ್ನೋ ಫೋಟೋಗೆ ಕಾಂಗ್ರೆಸ್ ಟ್ವೀಟ್ ಮಾಡಿದ್ದು ಭಾರೀ ವೈರಲ್ ಆಗಿತ್ತು. ಈಗ ಕಾಂಗ್ರೆಸ್ ವಿರುದ್ಧ ಬಿಜೆಪಿ ತಿರುಗೇಟು ನೀಡಿದೆ. ಹೌದು, ದೋಸೆ ಟ್ವೀಟ್ ಗೆ ಮತ್ತೊಂದು ಕೌಂಟರ್ ಟ್ವೀಟ್ ಬಿಜೆಪಿ ನೀಡಿದೆ. ಕರ್ನಾಟಕ ಬಿಜೆಪಿ

ನಿರ್ಮಾಣ ಹಂತದಲ್ಲಿರುವ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಮೂವರು ಸಾವು!

ನವದೆಹಲಿ: ನಿರ್ಮಾಣ ಹಂತದಲ್ಲಿರುವ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಮೂವರು ಸಾವನ್ನಪ್ಪಿರುವ ಘಟನೆ ಇಂದು ಆಜಾದ್ ಮಾರ್ಕೆಟ್ ಪ್ರದೇಶದಲ್ಲಿ ನಡೆದಿದೆ.ಕಟ್ಟಡದಲ್ಲಿ ಕೆಲಸ ನಡೆಯುತ್ತಿದ್ದ ವೇಳೆ ಬೆಳಿಗ್ಗೆ ೮:೫೦ ರ ಸುಮಾರಿಗೆ ಕಟ್ಟಡವು ಇದ್ದಕ್ಕಿದ್ದಂತೆ ಕುಸಿದಿದೆ. ಈ ಅವಘಡದಲ್ಲಿ ಇಬ್ಬರು

ಹಣಕಾಸಿನ ವ್ಯವಹಾರ ಎರಡು ಗುಂಪುಗಳ ನಡುವೆ ಘರ್ಷಣೆ | ಯವಕನ ಹೊಟ್ಟೆ ಭಾಗ, ಮರ್ಮಾಂಗಕ್ಕೆ ಚಾಕು ಇರಿತ, ಕೊಲೆ

ಗದಗ : ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವನನ್ನು ಕೊಲೆ ಮಾಡಿದ ಘಟನೆಯೊಂದು ನಡೆದಿದೆ. ಎರಡು ಗುಂಪುಗಳ ನಡುವೆ ಘರ್ಷಣೆ ನಡೆದ ಸಂದರ್ಭದಲ್ಲಿ ಯುವಕೊಬ್ಬನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಗದಗದ ತೋಂಟದಾರ್ಯ ಮಠದ ಬಳಿ ನಡೆದಿದೆ.27 ವರ್ಷದ ಸುದೀಪ್ ಮುಂಡೆವಾಡಿ ಎಂಬಾತನೇ ಕೊಲೆಯಾದ

ಬಿಜೆಪಿ ನಾಯಕಿ ಸೊನಾಲಿ ಪೋಗಟ್ ಸಾವಿಗೀಡಾದ ರೆಸ್ಟೋರೆಂಟ್ ಧ್ವಂಸಕ್ಕೆ ಹೈಕೋರ್ಟ್ ತಡೆಯಾಜ್ಞೆ

ನವದೆಹಲಿ: ಮದ್ಯದಲ್ಲಿ ವಿಷ ಬೆರೆಸಿ ಬಿಜೆಪಿ ನಾಯಕಿ ಸೊನಾಲಿ ಪೋಗಟ್ ಅವರನ್ನು ಹತ್ಯೆ ಮಾಡಿದ್ದ ಗೋವಾದ ಕರ್ಲೀಸ್ ರೆಸ್ಟೋರೆಂಟ್ ಕಟ್ಟಡವನ್ನು ಧ್ವಂಸಗೊಳಿಸಬೇಕೆಂಬ ರಾಷ್ಟ್ರೀಯ ಹಸಿರು ನ್ಯಾಯಪೀಠ (SGT)ನೀಡಿರುವ ಆದೇಶಕ್ಕೆ ಸುಪ್ರೀಂಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿದೆ.ಕರಾವಳಿ ತೀರ

ಅಲರ್ಜಿ ಸಮಸ್ಯೆ ಇರೋರಿಗೆ ಬರೋದಿಲ್ಲವಂತೆ ಈ ಕಾಯಿಲೆ

ಕೋರೋನ ವೈರಸ್ ಭೀತಿ ಹೆಚ್ಚುತ್ತಲೇ. ಯಾರಲ್ಲಿ, ಹೇಗೆ ಪತ್ತೆಯಾಗಬಹುದೆಂಬುದೇ ದೊಡ್ಡ ಪ್ರಶ್ನೆಯಾಗಿದೆ. ಆದ್ರೆ, ಅಲರ್ಜಿ ಪ್ರಿಯರಿಗೆ ಮಾತ್ರ ಕೊರೋನ ವೈರಸ್ ಟೆನ್ಷನ್ ಬೇಡ ಅನ್ನುತ್ತಾರೆ ವೈದ್ಯರು. ಹೌದು. ಅಧ್ಯಯನದ ಪ್ರಕಾರ ಅಲರ್ಜಿ ಹೊಂದಿರುವವರಲ್ಲಿ ಸೋಂಕು ಕಾಣಿಸುವುದು ಕಡಿಮೆ.ಕೊರೋನ