Daily Archives

September 9, 2022

Puneeth Rajkumar ಇಷ್ಟದ ಲ್ಯಾಂಬೋರ್ಗಿನಿ ಕಾರನ್ನು ದುಬೈಗೆ ಕಳುಹಿಸಿದ ಪತ್ನಿ ಅಶ್ವಿನಿ

ಕನ್ನಡ ಸಿನಿರಂಗದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ನಮ್ಮ ಜೊತೆ ಇರದಿದ್ದರೂ, ಅವರ ನೆನಪು ಇಂದಿಗೂ ಎಲ್ಲಾ ಅಪ್ಪು ಅಭಿಮಾನಿಗಳು ಮಾತ್ರವಲ್ಲದೆ, ಚಿತ್ರರಂಗದಲ್ಲೇ ಅಚ್ಚಳಿಯದೇ ಉಳಿದಿದೆ. ಆದರೆ ಎಲ್ಲೋ ಒಂದು ಕಡೆ ಅಪ್ಪು ನಿಧನವನ್ನು ಇಂದಿಗೂ ಯಾರಿಗೂ ಅರಗಿಸಿಕೊಳ್ಳಲು ಸಾಧ್ಯವಾಗದೆ

BPL ಪಡಿತರ ಚೀಟಿದಾರರೇ ಗಮನಿಸಿ : ಇನ್ನು ಮುಂದೆ ಪಡಿತರಕ್ಕೆ ಎರಡೆರಡು ಒಟಿಪಿ

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಮೂಲಕ ನ್ಯಾಯಬೆಲೆ ಅಂಗಡಿಗಳಲ್ಲಿ ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್‌ದಾರರು ಪ್ರತಿ ತಿಂಗಳು ಪಡಿತರ ಪಡೆಯುವ ಸಂದರ್ಭ ಒಮ್ಮೆ ಬೆರಳಚ್ಚು ನೀಡಿ ಒಟಿಪಿ ಕೊಡುತ್ತಿದ್ದರು.ಆದರೆ ಇನ್ನು ಮುಂದೆ ಸೆಪ್ಟೆಂಬರ್ ತಿಂಗಳಿಂದ ಎರೆಡೆರೆಡು

ಗಿಫ್ಟ್ ಕೂಪನ್ ನಲ್ಲಿದ್ದ ನಂಬರ್ ಗೆ ಖುಷಿಯಿಂದ ಕರೆ ಮಾಡಿದ ದಂಪತಿಗಳಿಗೆ ಕಾದಿತ್ತು ಶಾಕ್!

ಇಂದಿನ ಕಾಲದಲ್ಲಿ ವಂಚಕರು ಯಾವ ಜಾಲವನ್ನು ಬಳಸಿಕೊಂಡು ವಂಚನೆಗೆ ಇಳಿಯುತ್ತಾರೆ ಎಂದು ಹೇಳಲು ಅಸಾಧ್ಯವಾಗಿದೆ. ಹೀಗಾಗಿ ಯಾವುದೇ ಒಂದು ವಹಿವಾಟು ಮಾಡುವ ಮುಂಚೆ ಎಚ್ಚರಿಕೆಯಿಂದ ಇರುವುದು ಮುಖ್ಯ. ಯಾಕಂದ್ರೆ ಇದೀಗ ಗಿಫ್ಟ್ ಕೂಪನ್ ಎಂಬ ಕಾನ್ಸೆಪ್ಟ್ ನಲ್ಲಿ ವಂಚನೆಗೆ ಇಳಿದಿದ್ದಾರೆ.ಹೌದು. ಮನೆ

ಮಂಗಳೂರು ಮಹಾನಗರ ಪಾಲಿಕೆ : ನೂತನ ಮೇಯರ್ ಜಯಾನಂದ ಅಂಚನ್,ಉಪ ಮೇಯರ್ ಪೂರ್ಣಿಮ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 23ನೇ ಅವಧಿಯ ಮೇಯರ್ ಆಗಿ ಜಯಾನಂದ ಅಂಚನ್ ಹಾಗೂ ಉಪ ಮೇಯರ್ ಆಗಿ ಪೂರ್ಣಿಮ ಆಯ್ಕೆಯಾಗಿದ್ದಾರೆ.ಶುಕ್ರವಾರ ನಡೆದ ಮೇಯರ್, ಉಪ ಮೇಯರ್ ಹಾಗೂ 4 ಸ್ಥಾಯಿ ಸಮಿತಿ ಸದಸ್ಯರ ಮಹತ್ವದ ಚುನಾವಣೆಯಲ್ಲಿ ಈ ಆಯ್ಕೆ ನಡೆದಿದೆ.ಮೇಯರ್‌ ಮತ್ತೆ ಸಾಮಾನ್ಯ

ನೀರಾವರಿ, ಜೇನು ಸಾಕಾಣೆ, ಅಣಬೆ ಕೃಷಿಗೆ ಸರಕಾರದಿಂದ ಸಿಗುವ ಸಹಾಯಧನದ ಫುಲ್ ಡಿಟೇಲ್ಸ್ ಇಲ್ಲಿದೆ

ನಮ್ಮ ದೇಶದ ಬೆನ್ನೆಲುಬಾಗಿರುವ ಕೃಷಿ ಕ್ಷೇತ್ರದಲ್ಲಿ ಸಕ್ರಿಯರಾಗಿರುವ ರೈತರಿಗೆ ನೆರವಾಗಲುತೋಟಗಾರಿಕೆ ಬೆಳೆಗಳ ಮೂಲಕ ಸೂಕ್ಷ್ಮ ನೀರಾವರಿಯನ್ನು ಪ್ರೋತ್ಸಾಹಿಸುತ್ತಿದೆ. ಕೇಂದ್ರ ಸರಕಾರ ಸೂಕ್ಷ್ಮ ನೀರಾವರಿಯ ಮಹತ್ವವನ್ನು ಗುರುತಿಸಿ 2005-06 ರ ಸಾಲಿನಿಂದಲೇ ಕೇಂದ್ರ ಪುರಸ್ಕೃತ ಸೂಕ್ಷ್ಮ ನೀರಾವರಿ

BEL ನಲ್ಲಿ ಉದ್ಯೋಗವಕಾಶ :  ಬಿಇ, ಬಿ.ಟೆಕ್, ಬಿಎಸ್ಸಿ ಪಾಸಾದವರು ಅರ್ಜಿ ಹಾಕಿ, ವೇತನ ರೂ.45,000 ವರೆಗೆ

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ನೇಮಕಾತಿ ಪ್ರಕಟಣೆ ಹೊರಡಿಸಿದೆ. ಹುದ್ದೆಗಳ ಕುರಿತ ಇತರೆ ಹೆಚ್ಚಿನ ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.ಉದ್ಯೋಗ ಕಂಪನಿ : ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ಹುದ್ದೆ : ಟ್ರೈನಿ ಇಂಜಿನಿಯರ್ - 40

ರೈತರಿಗೆ ಗುಡ್ ನ್ಯೂಸ್ | ಹೊಸ ರೈತರು ಸೇರಿದಂತೆ 33 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ!

ನವದೆಹಲಿ: ರೈತರಿಗಾಗಿ ಸರ್ಕಾರ ಹೊಸ ಹೊಸ ಯೋಜನೆ ಜಾರಿಗೊಳಿಸುತ್ತಲೇ ಬಂದಿದೆ. ಇದೀಗ ಹೊಸ ರೈತರಿಗೆ ಮೂರು ಲಕ್ಷ ಸಾಲ ನೀಡುವ ಗುರಿ ಹೊಂದಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ.ದೆಹಲಿಯಲ್ಲಿ ರಾಜ್ಯ ಸಹಕಾರ ಸಚಿವರ ಸಮ್ಮೇಳನದಲ್ಲಿ ಅವರು ಮಾತನಾಡಿ, ಕರ್ನಾಟಕದಲ್ಲಿ

‘ಜೊತೆ ಜೊತೆಯಲಿ’ ಧಾರಾವಾಹಿಯಲ್ಲಿ ಮೆಗಾ ಟ್ವಿಸ್ಟ್ !!
ಆರ್ಯವರ್ಧನ್‌ಗೆ ಪ್ಲಾಸ್ಟಿಕ್ ಸರ್ಜರಿ? ಹೊಸ

ಕಿರುತೆರೆಯ ಜನಪ್ರಿಯ ಧಾರವಾಹಿಗಳ ಪೈಕಿ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ಜೊತೆ ಜೊತೆಯಲಿ' ಕೂಡ ಒಂದು. ಇತ್ತೀಚೆಗೆ ನಿರ್ದೇಶಕ ಆರೂರು ಜಗದೀಶ್ ಹಾಗೂ ಆರ್ಯವರ್ಧನ್ ಪಾತ್ರಧಾರಿ ಅನಿರುದ್ಧ ಜಟ್ಕರ್ ಮಧ್ಯೆ ಮನಸ್ತಾಪ ಉಂಟಾಗಿ ಅನಂತರ ಅನಿರುದ್ಧ್ ಮುಖ್ಯ ಪಾತ್ರದಿಂದ ಹೊರಗೆ

ಬಿಜೆಪಿ ನಾಯಕಿ ಸೊನಾಲಿ ಪೋಗಟ್ ಹತ್ಯೆಯಾದ ಕರ್ಲೀಸ್ ರೆಸ್ಟೋರೆಂಟ್ ಧ್ವಂಸಕ್ಕೆ ಆದೇಶ

ಗೋವಾ : ಮದ್ಯಕ್ಕೆ ವಿಷ ಬೆರೆಸಿ ಬಿಜೆಪಿ ನಾಯಕಿ ಸೊನಾಲಿ ಪೊಗಟ್‌ ಅವರನ್ನು ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿದ್ದ ಗೋವಾದ ಕರ್ಲೀಸ್‌ ರೆಸ್ಟೋರೆಂಟ್‌ ಕಟ್ಟಡ ಶೀಘ್ರ ಧ್ವಂಸಗೊಳ್ಳಲಿದೆ.ಕರಾವಳಿ ತೀರ ರಕ್ಷಣೆ ನಿಯಮಗಳನ್ನು ಉಲ್ಲಂಘಿಸಿದ್ದರಿಂದ ಈ ಕ್ರಮ ಕೈಗೊಳ್ಳುವಂತೆ

ಮಂಗಳೂರು ಮಹಾನಗರ ಪಾಲಿಕೆ : ಇಂದು ಮೇಯರ್ ,ಉಪ ಮೇಯರ್ ಆಯ್ಕೆಗೆ ಚುನಾವಣೆ

ಮಂಗಳೂರು ಮಹಾನಗರ ಪಾಲಿಕೆಯ ಬಿಜೆಪಿ ಆಡಳಿತದ ಮೂರನೇ ಅವಧಿಯ ಮೇಯರ್‌, ಉಪಮೇಯರ್‌ ಹಾಗೂ ನಾಲ್ಕು ಸ್ಥಾಯೀ ಸಮಿತಿ ಸದಸ್ಯರ ಚುನಾವಣೆ ಶುಕ್ರವಾರ ನಡೆಯಲಿದೆ.ಅಪರಾಹ್ನ 12 ಗಂಟೆಗೆ ಮತದಾನ ನಿಗದಿಯಾಗಿದ್ದು, ಚುನಾವಣೆ ರಾಜಕೀಯವಾಗಿ ಕುತೂಹಲ ಕೆರಳಿಸಿದೆ.ಮೇಯರ್‌ ಸ್ಥಾನ “ಸಾಮಾನ್ಯ’ ಹಾಗೂ ಉಪ