ಬಿಜೆಪಿ ನಾಯಕಿ ಸೊನಾಲಿ ಪೋಗಟ್ ಹತ್ಯೆಯಾದ ಕರ್ಲೀಸ್ ರೆಸ್ಟೋರೆಂಟ್ ಧ್ವಂಸಕ್ಕೆ ಆದೇಶ

ಗೋವಾ : ಮದ್ಯಕ್ಕೆ ವಿಷ ಬೆರೆಸಿ ಬಿಜೆಪಿ ನಾಯಕಿ ಸೊನಾಲಿ ಪೊಗಟ್‌ ಅವರನ್ನು ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿದ್ದ ಗೋವಾದ ಕರ್ಲೀಸ್‌ ರೆಸ್ಟೋರೆಂಟ್‌ ಕಟ್ಟಡ ಶೀಘ್ರ ಧ್ವಂಸಗೊಳ್ಳಲಿದೆ.


Ad Widget

Ad Widget

Ad Widget

Ad Widget

Ad Widget

Ad Widget

Ad Widget

ಕರಾವಳಿ ತೀರ ರಕ್ಷಣೆ ನಿಯಮಗಳನ್ನು ಉಲ್ಲಂಘಿಸಿದ್ದರಿಂದ ಈ ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ಹಸಿರು ನ್ಯಾಯಪೀಠ(ಎನ್‌ಜಿಟಿ) ಆದೇಶಿಸಿದೆ.


Ad Widget

ಜುಲೈನಲ್ಲಿ ನಡೆದ ಅಂತಿಮ ವಿಚಾರಣೆಯಲ್ಲಿ ಗೋವಾ ಕರಾವಳಿ ಪ್ರಾಧಿಕಾರವು ರೆಸ್ಟೋರೆಂಟ್‌ ಕಟ್ಟಡವನ್ನು ಕೆಡವಲು ಆದೇಶ ನೀಡಿತ್ತು.

Ad Widget

Ad Widget

Ad Widget

ಅದನ್ನು ಗೋವಾದಲ್ಲಿರುವ ಬಾಂಬೆ ಹೈಕೋರ್ಟ್‌ ಪೀಠ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ರೆಸ್ಟೋರೆಂಟ್‌ ಮಾಲೀಕರು ಪ್ರಶ್ನಿಸಿದ್ದರು. ಅಲ್ಲದೇ ಎನ್‌ಜಿಟಿಯಲ್ಲಿ ಅರ್ಜಿ ಸಲ್ಲಿಸಿದ್ದರು.

error: Content is protected !!
Scroll to Top
%d bloggers like this: