ಬೆಳ್ಳಾರೆ ಬೆದರಿಕೆ ಪ್ರಕರಣ : ಆರೋಪಿಯನ್ನು 24 ಗಂಟೆಯಲ್ಲಿ ಬಂಧಿಸದಿದ್ದಲ್ಲಿ ಬಜರಂಗದಳದಿಂದ ಬೆಳ್ಳಾರೆ ಬಂದ್‌ಗೆ ಕರೆ
ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಆರೋಪಿಯ ಸಹೋದರನಿಂದ ಹಿಂದೂ ಕಾರ್ಯಕರ್ತನಿಗೆ ಜೀವ ಬೆದರಿಕೆ ಕರೆ ಬಂದಿದ್ದು ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ದೂರು ನೀಡಲಾಗಿದೆ.ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಕೂಡಲೇ ಬಂಧಿಸುವುದಾಗಿ ಭರವಸೆ ನೀಡಿದ್ದುಆರೋಪಿಯನ್ನು 24 ಗಂಟೆಯೊಳಗೆ…