Daily Archives

September 12, 2022

ಹಾವಿಗೂ ಓದೋ ಮನಸಾಗಿದೆ!

ಮಳೆಗಾಲ ಬಂತಂದ್ರೆ ಸಾಕು ಎಲ್ಲಿ ಯಾವ ರೀತಿಲಿ ಹಾವಣ್ಣ ಕಾಣಿಸಿಕೊಳ್ಳುತ್ತಾನೆ ಎಂದು ಹೇಳಲು ಅಸಾಧ್ಯ. ಯಾವುದಾದರು ಸೇಫೆಸ್ಟ್ ಜಾಗದಲ್ಲಿ ಬೆಚ್ಚಗೆ ಕುಳಿತಿರುತ್ತದೆ. ಆದ್ರೆ, ಇಲ್ಲೊಂದು ಕಡೆ ಹಾವಿಗೆ ಓದೋ ಮನಸಾಗಿದೆ. ಹಾಗಾಗಿ ಪುಸ್ತಕದೊಳಗೆ ತನ್ನನ್ನು ತಾನು ಅವಲಂಬಿಸಿಕೊಂಡಿದೆ. ಇಂತಹ ಒಂದು

India Post Payment Bank : ಅಂಚೆ ಪೇಮೆಂಟ್ ಬ್ಯಾಂಕ್‌ನಲ್ಲಿ ಉದ್ಯೋಗವಕಾಶ | ಆನ್‌ಲೈನ್ ಅರ್ಜಿ ಆಹ್ವಾನ, ಈ ಕೂಡಲೇ…

ಅಂಚೆ ಪೇಮೆಂಟ್ ಬ್ಯಾಂಕ್‌ನಲ್ಲಿ ಅಗತ್ಯ ಇರುವ ರೆಗ್ಯುಲರ್ /ಖಾಯಂ ಮತ್ತು ಗುತ್ತಿಗೆ ಆಧಾರಿತ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಆನ್‌ಲೈನ್ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ:10-

ಕರ್ನಾಟಕದ ಗ್ರಾಮ ಪಂಚಾಯತಿಯಲ್ಲಿ ಉದ್ಯೋಗವಕಾಶ | ಒಟ್ಟು ಹುದ್ದೆ-25,000, ಅರ್ಜಿ ಸಲ್ಲಿಸಲು ಕೊನೆ ದಿನ-ಅ.15

ಕರ್ನಾಟಕದ ಪ್ರತಿ ಗ್ರಾಮ ಪಂಚಾಯತಿಯಲ್ಲಿ ಗ್ರಾಮ ಒನ್ ಆಫೀಸರ್ ಉದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕರ್ನಾಟಕ ಸರ್ಕಾರದಿಂದ ಅಧಿಕೃತವಾಗಿ ಪ್ರಕಟಿಸಿದೆ ಪ್ರತಿಯೊಂದು ಹಳ್ಳಿಯಲ್ಲಿ ಎಲ್ಲಾ ರೀತಿಯ ಆನ್ ಲೈನ್ ಸೇವೆಯನ್ನು ಜನರಿಗೆ

ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ನಾಲ್ಕರ ಬಾಲಕಿ ಶಾಲಾ ಬಸ್ಸಿನಲ್ಲೇ ಸಾವು!!

ತನ್ನ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ಪುಟ್ಟ ಬಾಲಕಿಯೊಬ್ಬಳು ಶಾಲಾ ಬಸ್ಸಿನಲ್ಲೇ ನಿದ್ದೆಗೆ ಜಾರಿದ ಪರಿಣಾಮ ತೀವ್ರ ಬಿಸಿಲಿನ ತಾಪಕ್ಕೆ ತುತ್ತಾಗಿ ಮೃತಪಟ್ಟ ಘಟನೆಯೊಂದು ಕತಾರ್ ನಿಂದ ಬೆಳಕಿಗೆ ಬಂದಿದೆ. ಮೃತ ಬಾಲಕಿಯನ್ನು ಅನಿವಾಸಿ ಭಾರತೀಯ ಕೊಟ್ಟಯಂ ಅಭಿಲಾಷ್ ಚಾಕೋ ಮತ್ತು ಸೌಮ್ಯ ದಂಪತಿಯ

ಮಳೆಯಿಂದ ಪಾಕ್ ಗೆ ಆದ ನಷ್ಟ ಕೇಳಿದ್ರೆ ಶಾಕ್ ಆಗ್ತೀರಾ!

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಇತ್ತೀಚಿಗೆ ಸುರಿದ ಭಾರಿ ಮುಂಗಾರು ಮಳೆ ಮತ್ತು ಪ್ರವಾಹದಿಂದ 6.7 ಲಕ್ಷ ಕೋಟಿ ಪಾಕಿಸ್ತಾನಿ ರೂಪಾಯಿ ಮೌಲ್ಯದ ಆಸ್ತಿಪಾಸ್ತಿ ನಷ್ಟವಾಗಿದೆ ಎಂದು ವಿಶ್ವ ಸಂಸ್ಥೆ ಅಂದಾಜಿಸಿದೆ. ಪ್ರಸಕ್ತ ಹಣಕಾಸು ವರ್ಷ ಪಾಕ್ನ ಆರ್ಥಿಕ ಬೆಳವಣಿಗೆ ದರ (ಜಿಡಿಪಿ) ಶೇಕಡ 3 ಕ್ಕೆ

ಟ್ರಾಫಿಕ್ ಜಾಮ್ ಸಂಕಟ | 3 ಕಿ.ಮೀ.ಓಡಿಕೊಂಡೇ ಬಂದು ಶಸ್ತ್ರಚಿಕಿತ್ಸೆ ನಡೆಸಿದ ಬೆಂಗಳೂರಿನ ವೈದ್ಯ !!!

ಹಿರಿಯರೊಂದು ಮಾತು ಹೇಳ್ತಾರೆ, 'ವೈದ್ಯೋ ನಾರಾಯಣೋ ಹರಿ' ಅಂತ.ಅಂದರೆ ವೈದ್ಯರು ದೇವರಿಗೆ ಸಮಾನ ಅಂತ. ಆ ಮಾತಿಗೆ ತಕ್ಕವರೇ ಈ ಡಾಕ್ಟರ್. ಬೆಂಗಳೂರಿನ ವೈದ್ಯ ಗೋವಿಂದ ನಂದಕುಮಾರ್ ಎಂಬುವವರು ತಮ್ಮ ಅತ್ಯುತ್ತಮ ಕಾರ್ಯದಿಂದ ಮೆಚ್ಚುಗೆ ಗಳಿಸಿದ್ದಾರೆ ಎಂದರೆ ತಪ್ಪಾಗಲಾರದು. ದೇವರಂತಹ ಈ ಡಾಕ್ಟರ್

ಹಾಲು ಉತ್ಪಾದಕರಿಗೆ ಸಿಹಿ-ಗ್ರಾಹಕರಿಗೆ ಕೊಂಚ ಕಹಿ!! ರಾಜ್ಯ ಸರ್ಕಾರದ ಉಡಾಫೆತನಕ್ಕೆ ಕೆ.ಎಂ.ಎಫ್ ದಿಟ್ಟ ಉತ್ತರ!!

ಕರ್ನಾಟಕ ಹಾಲು ಉತ್ಪಾದಕರ ಮಂಡಳಿ ಕೆ.ಎಂ.ಎಫ್ ಹಾಲಿನ ದರ ರೂಪಾಯಿ 03 ಹೆಚ್ಚಳ ಮಾಡಲು ನಿರ್ಧರಿಸಿದೆ ಎನ್ನುವ ಮಾಹಿತಿಯೊಂದು ಮೂಲಗಳಿಂದ ತಿಳಿದುಬಂದಿದೆ. ಈಗಾಗಲೇ ಎಲ್ಲಾ ಕ್ಷೇತ್ರದಿಂದಲೂ ಜನತೆಗೆ ಬೆಲೆ ಏರಿಕೆಯ ಬಿಸಿ ತಾಗಿದ್ದು, ಈ ನಡುವೆ ನಂದಿನಿ ಹಾಲಿನ ದರವೂ ಹೆಚ್ಚಾಳವಾಗುವ ಸಂಭವಿದ್ದು

‘CET’ ಪರೀಕ್ಷೆ ಬರೆದ ವಿದ್ಯಾರ್ಥಿಗಳೇ ಇಲ್ಲಿದೆ ಮಹತ್ವದ ಮಾಹಿತಿ | ದಾಖಲಾತಿ ಪರಿಶೀಲನೆಗೆ ಮತ್ತೊಂದು…

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) 2022 ನೇ ಸಾಲಿನ ಸಿಇಟಿ (CET) ವಿದ್ಯಾರ್ಥಿಗಳ ದಾಖಲಾತಿ ಪರಿಶೀಲನೆಗೆ ಮತ್ತೊಂದು ಅವಕಾಶ ನೀಡಿದ್ದು, ಸೆ. 12 ಮತ್ತು 13 ರಂದು ಸಂಬಂಧಪಟ್ಟ ಬಿಇಒ ಕಚೇರಿಗಳಲ್ಲಿ ಸರಿಪಡಿಸಿಕೊಳ್ಳಬಹುದಾಗಿದೆ. ಸಿಇಟಿ ಮೀಸಲಾತಿ ಪಡೆಯುವ ವಿದ್ಯಾರ್ಥಿಗಳು ಅರ್ಜಿ

ಚಿನ್ನದ ಬೆಲೆಯಲ್ಲಿ ತಟಸ್ಥತೆ, ನಿನ್ನೆಯ ದರದಲ್ಲೇ ಚಿನ್ನ ಖರೀದಿಸ ಬಹುದು!

ಆಭರಣ ಪ್ರಿಯರೇ, ಇಂದು ಚಿನ್ನದ ದರದಲ್ಲಿ ನಿನ್ನೆಯ ಬೆಲೆಯೇ ಕಂಡು ಬಂದಿದೆ. ಇಂದು ಚಿನ್ನದ ದರದಲ್ಲಿ ನಿನ್ನೆಯ ಬೆಲೆಯ ತಟಸ್ಥತೆ ಕಾಯ್ದುಕೊಂಡಿದೆ. ಇಂದಿನ ಬೆಲೆಗೇ ಚಿನ್ನ ಖರೀದಿ ಮಾಡಲು ಯೋಚಿಸುವವರು ಚಿನ್ನ ಖರೀದಿಸಬಹುದು. ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ ಎಲ್ಲೆಲ್ಲಿ ಎಷ್ಟಿದೆ ಎಂದು