Day: September 14, 2022

ಮುರುಳ್ಯ : ಕೆರೆಗೆ ಹಾರಿ ಯುವಕ ಆತ್ಮಹತ್ಯೆ

ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ಅಲೇಕಿ ಎಂಬಲ್ಲಿ ನಡೆದಿದೆ. ಗ್ರಾಮದ ಅಲೇಕಿ ಚೆನ್ನಪ್ಪ ಗೌಡರ ಪುತ್ರ ರವಿಚಂದ್ರ (40 ವರ್ಷ) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಈತ ಪತ್ನಿ ಹಾಗೂ ಮಗುವಿನೊಂದಿಗೆ ಪುತ್ತೂರಿನ ಬಾಡಿಗೆ ಮನೆಯಲ್ಲಿ ವಾಸವಿದ್ದು, ಸೆ. 13 ರಂದು ಅಲೇಕಿಯ ತನ್ನ ಮನೆಗೆ ಬಂದಿದ್ದರು. ಮನೆಯಲ್ಲಿ ತಾಯಿ ಒಬ್ಬರೇ ಇರುವ ಸಂದರ್ಭದಲ್ಲಿ ಮೈಲುತುತ್ತು ಬ್ಯಾಗನ್ನು ಹಿಡಿದುಕೊಂಡು ರೋಗ ಇರುವ ಅಡಿಕೆ ಮರದ ಬುಡಕ್ಕೆ ಮೈಲುತುತ್ತನ್ನು ಪುಡಿ ಮಾಡಿ ಹಾಕುವುದಾಗಿ ಹೇಳಿ …

ಮುರುಳ್ಯ : ಕೆರೆಗೆ ಹಾರಿ ಯುವಕ ಆತ್ಮಹತ್ಯೆ Read More »

ತಿಂಗಳಾಡಿ : ಹಿಂದು ಯುವತಿಗೆ ಕಿರುಕುಳ : ವಿ.ಹಿಂ.ಪ,ಬಜರಂಗದಳ ಖಂಡನೆ

ಪುತ್ತೂರು ತಾಲೂಕಿನ ತಿಂಗಳಾಡಿಯಲ್ಲಿ ಬುಧವಾರ ಸಂಜೆ ಹಿಂದೂ ಯುವತಿಯ ಜೊತೆ ಅನ್ಯಕೋಮಿನ ಯುವಕ ಅಸಭ್ಯವಾಗಿ ವರ್ತಿಸಿದ ಘಟನೆ ನಡೆದಿದ್ದು, ಆರೋಪಿಯನ್ನು ತಕ್ಷಣ ಬಂಧಿಸುವಂತೆ ಪೊಲೀಸ್ ಇಲಾಖೆಯನ್ನು ವಿಶ್ವ ಹಿಂದು ಪರಿಷತ್,ಬಜರಂಗದಳ ಒತ್ತಾಯಿಸಿದೆ. ಸೆ.15 ಗುರುವಾರ ಬೆಳಿಗ್ಗೆ 8.00 ಗಂಟೆಯ ಒಳಗೆ ಪೊಲೀಸ್ ಇಲಾಖೆ ಆರೋಪಿಯನ್ನು ಬಂಧಿಸದೇ ಇದ್ದಲ್ಲಿ ತಿಂಗಳಾಡಿ ಪೇಟೆ ಬಂದ್ ಮಾಡುವುದರ ಜೊತೆ ಬೃಹತ್ ಪ್ರತಿಭಟನೆಯನ್ನು ನಡೆಸಲಾಗುವುದು ಎಂದು ಹಿಂದೂ ಸಂಘಟನೆಯ ಪ್ರಮುಖರು ತಿಳಿಸಿದ್ದಾರೆ.

ತಿಂಗಳಾಡಿ : ಅಂಗಡಿಗೆ ಬಂದ ಹಿಂದೂ ಯುವತಿಗೆ ಕಿರುಕುಳ ಆರೋಪ | ಆರೋಪಿತ ಬದ್ರುದ್ದೀನ್ ಪರಾರಿ

ಪುತ್ತೂರು: ತಿಂಗಳಾಡಿಯಲ್ಲಿ ಅಂಗಡಿಗೆ ಸಾಮಾನು ಖರೀದಿಸಲೆಂದು ಬಂದ ಹಿಂದೂ ಮಹಿಳೆಯೋರ್ವಳಿಗೆ ಅಲ್ಲಿ ಕೆಲಸ ಮಾಡುತ್ತಿದ್ದ ಮುಸ್ಲಿಂ ಯುವಕನೋರ್ವ, ಲೈಂಗಿಕ ಕಿರುಕುಳ ನೀಡಿದ ಘಟನೆ‌ ನಡೆದಿದೆ. ಈ ನೀಚ ಕೃತ್ಯ ಅಂಗಡಿ ಮಾಲಕನಿಲ್ಲದ ಸಂದರ್ಭದಲ್ಲಿ ನಡೆದಿದೆ. ಸೆ.14ರಂದು ಅಂದರೆ ಇಂದು ಸರ್ವೆ ನೇರೋಳ್ತಡ್ಕದ ಮಹಿಳೆಯೋರ್ವರು ಸಂಜೆ ಸಮಯದಲ್ಲಿ ತಿಂಗಳಾಡಿಯಲ್ಲಿರುವ ಸುಪರ್ ಬಝಾರ್ ಅಂಗಡಿಗೆಂದು ಬಂದಿದ್ದರು. ಸಾಮಾನು ಖರೀದಿಸಲೆಂದು ಬಂದ ಮಹಿಳೆ, ಸಾಮಾನು ಖರೀದಿ ಮಾಡುತ್ತಿದ್ದರು. ಈ ಸಂದರ್ಭದಲ್ಲಿ, ಅಂಗಡಿ ಮಾಲಕ ಹಮೀದ್ ಪಟ್ಟೆ ಚಹಾ ಕುಡಿಯಲೆಂದು ಹೊರಗಡೆ ಹೋಗಿದ್ದರು. …

ತಿಂಗಳಾಡಿ : ಅಂಗಡಿಗೆ ಬಂದ ಹಿಂದೂ ಯುವತಿಗೆ ಕಿರುಕುಳ ಆರೋಪ | ಆರೋಪಿತ ಬದ್ರುದ್ದೀನ್ ಪರಾರಿ Read More »

Post Office Schemes : PPF, ಸುಕನ್ಯಾ, ಉಳಿತಾಯ ಮತ್ತು ಅಂಚೆ ಕಛೇರಿ ಯೋಜನೆಗಳ ‘ಬಡ್ಡಿದರ’ ಹೆಚ್ಚಳ | ಕೇಂದ್ರ ಸರ್ಕಾರದಿಂದ ದಸರಾ ಗಿಫ್ಟ್

ಪೋಸ್ಟ್ ಆಫೀಸ್ ಯೋಜನೆಗಳು ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರವನ್ನು ಹೆಚ್ಚಿಸಲಾಗುವುದು ಎಂದು ವರದಿಯಾಗಿದೆ. ಈ ಪರಿಷ್ಕೃತ ದರಗಳು ಅಕ್ಟೋಬರ್’ನಿಂದ ಜಾರಿಗೆ ಬರಲಿದೆ ಎಂದು ಹೇಳಲಾಗಿದೆ. ಒಂದು ವೇಳೆ ಇದು ಸಂಭವಿಸಿದಲ್ಲಿ, ಸಾರ್ವಜನಿಕ ಭವಿಷ್ಯ ನಿಧಿ (PPF), ಸುಕನ್ಯಾ ಸಮೃದ್ಧಿ ಯೋಜನೆ (SSY), ಹಿರಿಯ ನಾಗರಿಕ ಉಳಿತಾಯ ಯೋಜನೆ (SCSS) ಮತ್ತು ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರಗಳ (NSC) ಫಲಾನುಭವಿಗಳು ನಿಜಕ್ಕೂ ತುಂಬಾ ಪ್ರಯೋಜನ ಪಡೆಯುತ್ತಾರೆ. ಸುಕನ್ಯಾ ಸಮೃದ್ಧಿ ಯೋಜನೆ ( SSC) ಹೆಣ್ಣು ಮಕ್ಕಳಿಗಾಗಿ ಇರುವಂತಹ ಯೋಜನೆ. ಇದರ …

Post Office Schemes : PPF, ಸುಕನ್ಯಾ, ಉಳಿತಾಯ ಮತ್ತು ಅಂಚೆ ಕಛೇರಿ ಯೋಜನೆಗಳ ‘ಬಡ್ಡಿದರ’ ಹೆಚ್ಚಳ | ಕೇಂದ್ರ ಸರ್ಕಾರದಿಂದ ದಸರಾ ಗಿಫ್ಟ್ Read More »

ಉಡುಪಿ : ಪೇಜಾವರ ಮಠಾಧೀಶರಿಂದ ಅಯೋಧ್ಯೆ ರಾಮಮಂದಿರ ಉದ್ಘಾಟನೆಗೂ ಮೊದಲು ರಥಯಾತ್ರೆ !!!

ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಮಂದಿರ ಉದ್ಘಾಟನೆಯಲ್ಲಿ ಭಾಗವಹಿಸುವಂತೆ ದೇಶದ ನಾಗರಿಕರನ್ನು ಆಕರ್ಷಿಸುವುದು ಯಾತ್ರೆಯ ಉದ್ದೇಶವಾಗಿದೆ ಎಂದು ಹೇಳಿದ್ದಾರೆ. ಮಂಗಳೂರು: ಉಡುಪಿ ಪೇಜಾವರ ಮಠಾಧೀಶ ಹಾಗೂ ರಾಮಜನ್ಮಭೂಮಿ ಟ್ರಸ್ಟ್ ನ ಸದಸ್ಯ ಸ್ವಾಮಿ ವಿಶ್ವಪ್ರಸನ್ನ ತೀರ್ಥರು (Swami Vishwaprasanna Teertha) ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೂ ಮುನ್ನ ರಾಮೇಶ್ವರಂನಿಂದ ಕಾಶ್ಮೀರದವರೆಗೆ ರಥಯಾತ್ರೆ ( Rath Yatra) ನಡೆಸುವ ಬಗ್ಗೆ ಹೇಳಿದ್ದಾರೆ. ಈ ಬಗ್ಗೆ ಅವರು ಮಂಗಳವಾರ ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ. ದೇಶದ ನಾಗರಿಕರನ್ನು ಆಕರ್ಷಿಸುವುದು ಯಾತ್ರೆಯ ಮೂಲ …

ಉಡುಪಿ : ಪೇಜಾವರ ಮಠಾಧೀಶರಿಂದ ಅಯೋಧ್ಯೆ ರಾಮಮಂದಿರ ಉದ್ಘಾಟನೆಗೂ ಮೊದಲು ರಥಯಾತ್ರೆ !!! Read More »

Aryavardhan Guruji: ‘ ನಿನಗೆ ಅನ್ನ ಬಿಗ್ ಬಾಸ್ ನೀಡಿರಬಹುದು, ಆದರೆ ಅನ್ನ ಮಾಡಿಕೊಟ್ಟಿದ್ದು ನಾನು’ ಪಂಚ್ ಡೈಲಾಗ್ ಹೊಡೆದ ಗುರೂಜಿ

‘ಬಿಗ್ ಬಾಸ್ ಕನ್ನಡ ಒಟಿಟಿ’ (Bigg BossKannada OTT) ರಿಯಾಲಿಟಿ ಶೋ ಈಗ ಬಹಳ ಕುತೂಹಲಕಾರಿ ಘಟ್ಟದಲ್ಲಿದೆ. ಎಂಟು ಜನರ ನಡುವೆ ಪೈಪೋಟಿ ನಡೆಯುತ್ತಿದೆ. ಈಗಲೂ ಸ್ಪರ್ಧಿಗಳ ನಡುವೆ ಉತ್ಸಾಹ ಕಡಿಮೆಯಾಗಿಲ್ಲ. ಅದರಲ್ಲೂ ಆರ್ಯವರ್ಧನ್ ಗುರೂಜಿ (Aryavardhan Guruji) ಅವರು ಎಲ್ಲರಿಗಿಂತ ಹೆಚ್ಚು ಖುಷಿ ಜೊತೆಗೆ ಉಳಿದವರಿಗೂ ತಮ್ಮ ಮಾತಿನ ಮೂಲಕ ಖುಷಿ ನೀಡುತ್ತಿದ್ದಾರೆ. ಇತ್ತೀಚೆಗಷ್ಟೇ ಸುದೀಪ್ ( Sudeep) ಅವರ ಎದುರು ಮನೆ ಮಂದಿ ಯಾವುದೇ ವಿಚಾರ ಪ್ರಸ್ತಾಪವಾದರೂ ಕೂಡ ಅವರು ತಮ್ಮ ಪೂರ್ವಾಶ್ರಮದ ಬೇಕರಿ …

Aryavardhan Guruji: ‘ ನಿನಗೆ ಅನ್ನ ಬಿಗ್ ಬಾಸ್ ನೀಡಿರಬಹುದು, ಆದರೆ ಅನ್ನ ಮಾಡಿಕೊಟ್ಟಿದ್ದು ನಾನು’ ಪಂಚ್ ಡೈಲಾಗ್ ಹೊಡೆದ ಗುರೂಜಿ Read More »

ವಿದ್ಯಾರ್ಥಿ ನಿಲಯ ಸಿಗದೆ ಸಂಕಷ್ಟ ಎದುರಿಸುತ್ತಿದ್ದ ರಾಜ್ಯದ ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್!

ಬೆಂಗಳೂರು : ವಿದ್ಯಾರ್ಥಿ ನಿಲಯ ಸಿಗದೆ ಸಂಕಷ್ಟ ಎದುರಿಸುತ್ತಿದ್ದ ರಾಜ್ಯದ ವಿದ್ಯಾರ್ಥಿನಿಯರಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಗುಡ್ ನ್ಯೂಸ್ ದೊರೆತಿದ್ದು, ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶಾತಿ ಹೆಚ್ಚಿಸಿ ಆದೇಶ ಹೊರಡಿಸಿದೆ. ಈ ಕುರಿತು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮಾತನಾಡಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರವೇಶ ಒದಗಿಸುವ ಉದ್ದೇಶದಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ಶೇ.25 ರಷ್ಟು ಪ್ರವೇಶಾವಕಾಶ ಹೆಚ್ಚಿಸಲಾಗುತ್ತಿದೆ. ಇದೊಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಇತಿಹಾಸದಲ್ಲೇ  ಮಹತ್ವದ …

ವಿದ್ಯಾರ್ಥಿ ನಿಲಯ ಸಿಗದೆ ಸಂಕಷ್ಟ ಎದುರಿಸುತ್ತಿದ್ದ ರಾಜ್ಯದ ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್! Read More »

ರೈಲಿನಲ್ಲಿ ದಿಢೀರನೆ ಹೆರಿಗೆ ನೋವು | ಸ್ಥಳದಲ್ಲೇ ಇದ್ದ ವೈದ್ಯಕೀಯ ವಿದ್ಯಾರ್ಥಿನಿಯಿಂದ ಸುಲಲಿತ ಹೆರಿಗೆ – ತಾಯಿ ಮಗು ಕ್ಷೇಮ

ರೈಲು ಪ್ರಯಾಣವನ್ನೂ ಇಷ್ಟಪಡದವರು ವಿರಳ. ಗರ್ಭಿಣಿಯರು ಸಾಮಾನ್ಯವಾಗಿ ಪ್ರೆಗ್ನೆಂಟ್ ಸಮಯದಲ್ಲಿ ವಾಹನಗಳಲ್ಲಿ ಜಾಸ್ತಿ ಸಂಚರಿಸಬಾರದು ಎಂದು ವೈದ್ಯರು ಸಲಹೆ ನೀಡುವುದು ಹೆಚ್ಚಿನವರಿಗೆ ತಿಳಿದಿರುತ್ತದೆ. ವಾಹನಗಳಲ್ಲಿ ಸಂಚರಿಸುವಾಗ ಏನಾದರೂ ಹೆರಿಗೆ ನೋವು ಕಾಣಿಸಿಕೊಂಡರೆ ಆಂಬುಲೆನ್ಸ್ ಮೂಲಕ ಕೂಡಲೇ ಆಸ್ಪತ್ರೆ ಸೇರಿಸಬಹುದು. ರೈಲಿನಲ್ಲಿ ಹೆರಿಗೆ ನೋವು ಕಾಣಿಸಿಕೊಂಡರೆ ಬದಲಿ ವ್ಯವಸ್ಥೆ ಮಾಡಲು ಬಹಳ ಕಷ್ಟ. ರೈಲಿನಲ್ಲಿ ವೈದ್ಯರು ಇಲ್ಲವೇ ಹೆರಿಗೆ ಮಾಡಲು ನುರಿತವರು ಇದ್ದರೆ ಸಮಸ್ಯೆ ಇಲ್ಲ. ಇಲ್ಲದೇ ಹೋದರೆ,ತಾಯಿ – ಮಗುವಿನ ಜೀವಕ್ಕೆ ಅಪಾಯ ವಾಗುವ ಸಾಧ್ಯತೆ ಇದೆ. …

ರೈಲಿನಲ್ಲಿ ದಿಢೀರನೆ ಹೆರಿಗೆ ನೋವು | ಸ್ಥಳದಲ್ಲೇ ಇದ್ದ ವೈದ್ಯಕೀಯ ವಿದ್ಯಾರ್ಥಿನಿಯಿಂದ ಸುಲಲಿತ ಹೆರಿಗೆ – ತಾಯಿ ಮಗು ಕ್ಷೇಮ Read More »

ನೀವೂ ಕೂಡ ಏಕಕಾಲದಲ್ಲಿ ಎರಡು ಕಂಪನಿಗಳಲ್ಲಿ ಕೆಲಸ ಮಾಡುತ್ತಿದ್ದೀರಾ? | ಹಾಗಿದ್ರೆ ನಿಮ್ಮ ಮೇಲೂ ಕ್ರಮ ಕೈಗೊಳ್ಳುತ್ತೆ ಐಟಿ ಕಂಪನಿ!

ಕೊರೊನಾ ಸಾಂಕ್ರಾಮಿಕದ ಸಂದರ್ಭದಲ್ಲಿ ಮನೆಯಲ್ಲೇ ಇದ್ದ ಉದ್ಯೋಗಿಗಳು ಮೂನ್‌ಲೈಟಿಂಗ್‌ ಮೇಲೆ ಹೆಚ್ಚು ಅವಲಂಬಿಸಿದ್ದರು. ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯುವಂತೆ ಎರಡೆರಡು ಉದ್ಯೋಗ ಮಾಡಿ ಸಂಪಾದಿಸುತ್ತಿದ್ದರು. ಆದರೆ, ಇದಕ್ಕೆಲ್ಲಾ ಈಗ ಕತ್ತರಿ ಹಾಕಲು ಕಂಪನಿಗಳು ಮುಂದಾಗಿವೆ. ‘ಮೂನ್ ಲೈಟಿಂಗ್’ ಎಂದರೆ ಏಕಕಾಲದಲ್ಲಿ ಎರಡು ಕಂಪನಿಗಳಲ್ಲಿ ಕೆಲಸ ಮಾಡುವ ಮೂಲಕ ತಮ್ಮ ವೇತನವನ್ನೂ ಡಬಲ್ ಮಾಡಿಕೊಳ್ಳುವ ವಿಧಾನವಾಗಿದೆ. ಆದರೆ, ಇದೀಗ ಇದರಿಂದ ತಮ್ಮ ಕಾರ್ಯ ಕ್ಷಮತೆಗೆ ಹಿನ್ನಡೆಯಾಗುತ್ತಿದೆ ಎಂಬ ಕಾರಣಕ್ಕೆ ಐಟಿ ಕಂಪನಿಗಳು ಇಂಥವರ ವಿರುದ್ಧ ಕ್ರಮ ಕೈಗೊಳ್ಳಲು …

ನೀವೂ ಕೂಡ ಏಕಕಾಲದಲ್ಲಿ ಎರಡು ಕಂಪನಿಗಳಲ್ಲಿ ಕೆಲಸ ಮಾಡುತ್ತಿದ್ದೀರಾ? | ಹಾಗಿದ್ರೆ ನಿಮ್ಮ ಮೇಲೂ ಕ್ರಮ ಕೈಗೊಳ್ಳುತ್ತೆ ಐಟಿ ಕಂಪನಿ! Read More »

Western Railway Recruitment 2022 | ಒಟ್ಟು ಹುದ್ದೆ- 18, ಅರ್ಜಿ ಸಲ್ಲಿಸಲು ಕೊನೆ ದಿನ-ಅ.4

ರೈಲ್ವೆ ಇಲಾಖೆಯು ಪಶ್ಚಿಮ ರೈಲ್ವೆ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಕ್ರೀಡಾ ಕ್ಷೇತ್ರದಲ್ಲಿ ದಿನಾಂಕ 01-04-2020 ರಿಂದ 30-08-2022 ರ ಅವಧಿಯಲ್ಲಿ ಚಾಂಪಿಯನ್‌ ಶಿಪ್ ಪಡೆದ ಹಾಗೂ ಕ್ರೀಡೆಗಳಲ್ಲಿ ಪ್ರಸ್ತುತ ಆಕ್ಟಿವ್ ಆಗಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗಳ ಹೆಸರು: ಪಶ್ಚಿಮ ರೈಲ್ವೆ ನೇಮಕಾತಿ ಗ್ರೂಪ್ ಸಿ ಹುದ್ದೆಗಳುಒಟ್ಟು ಹುದ್ದೆಗಳು :  18 ಪಶ್ಚಿಮ ರೈಲ್ವೆ ಹುದ್ದೆಗಳ ವಿವರ (ವಿವಿಧ ಕ್ರೀಡಾವಾರು ಸಾಧನೆ …

Western Railway Recruitment 2022 | ಒಟ್ಟು ಹುದ್ದೆ- 18, ಅರ್ಜಿ ಸಲ್ಲಿಸಲು ಕೊನೆ ದಿನ-ಅ.4 Read More »

error: Content is protected !!
Scroll to Top