ತಿಂಗಳಾಡಿ : ಹಿಂದು ಯುವತಿಗೆ ಕಿರುಕುಳ : ವಿ.ಹಿಂ.ಪ,ಬಜರಂಗದಳ ಖಂಡನೆ

ಪುತ್ತೂರು ತಾಲೂಕಿನ ತಿಂಗಳಾಡಿಯಲ್ಲಿ ಬುಧವಾರ ಸಂಜೆ ಹಿಂದೂ ಯುವತಿಯ ಜೊತೆ ಅನ್ಯಕೋಮಿನ ಯುವಕ ಅಸಭ್ಯವಾಗಿ ವರ್ತಿಸಿದ ಘಟನೆ ನಡೆದಿದ್ದು, ಆರೋಪಿಯನ್ನು ತಕ್ಷಣ ಬಂಧಿಸುವಂತೆ ಪೊಲೀಸ್ ಇಲಾಖೆಯನ್ನು ವಿಶ್ವ ಹಿಂದು ಪರಿಷತ್,ಬಜರಂಗದಳ ಒತ್ತಾಯಿಸಿದೆ.


Ad Widget

Ad Widget

Ad Widget

Ad Widget
Ad Widget

Ad Widget

Ad Widget

ಸೆ.15 ಗುರುವಾರ ಬೆಳಿಗ್ಗೆ 8.00 ಗಂಟೆಯ ಒಳಗೆ ಪೊಲೀಸ್ ಇಲಾಖೆ ಆರೋಪಿಯನ್ನು ಬಂಧಿಸದೇ ಇದ್ದಲ್ಲಿ ತಿಂಗಳಾಡಿ ಪೇಟೆ ಬಂದ್ ಮಾಡುವುದರ ಜೊತೆ ಬೃಹತ್ ಪ್ರತಿಭಟನೆಯನ್ನು ನಡೆಸಲಾಗುವುದು ಎಂದು ಹಿಂದೂ ಸಂಘಟನೆಯ ಪ್ರಮುಖರು ತಿಳಿಸಿದ್ದಾರೆ.


Ad Widget

1 thought on “ತಿಂಗಳಾಡಿ : ಹಿಂದು ಯುವತಿಗೆ ಕಿರುಕುಳ : ವಿ.ಹಿಂ.ಪ,ಬಜರಂಗದಳ ಖಂಡನೆ”

  1. Pingback: ತಿಂಗಳಾಡಿ : ಅಂಗಡಿಗೆ ಬಂದ ಹಿಂದೂ ಯುವತಿಗೆ ಕಿರುಕುಳ ಆರೋಪ | ಆರೋಪಿತ ಬದ್ರುದ್ದೀನ್ ಪರಾರಿ - Hosakananda

error: Content is protected !!
Scroll to Top
%d bloggers like this: