BHEL Recruitment 2022 | ಒಟ್ಟು ಹುದ್ದೆ-150, ಅರ್ಜಿ ಸಲ್ಲಿಸಲು ಕೊನೆಯ ದಿನ-ಅ.4

ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (BHEL) ಇಂಜಿನಿಯರ್/ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು, ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು BHEL ನ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.


Ad Widget

Ad Widget

Ad Widget

Ad Widget

Ad Widget

Ad Widget

Ad Widget

ಹುದ್ದೆಗಳ ವಿವರಗಳು:
ಒಟ್ಟು ಹುದ್ದೆಗಳ ಸಂಖ್ಯೆ- 150


Ad Widget

ಅರ್ಹತಾ ಮಾನದಂಡಗಳು:
ಆಯಾ ಹುದ್ದೆಗಳಿಗೆ ವಿಭಿನ್ನ ವಿದ್ಯಾರ್ಹತೆಯನ್ನು ನಿಗದಿ ಮಾಡಲಾಗಿದ್ದು, ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವ ಸಂಬಂಧಿತ ವಿದ್ಯಾರ್ಹತೆಯನ್ನು ಪರಿಶೀಲಿಸಬಹುದು.

Ad Widget

Ad Widget

Ad Widget

ವಯೋಮಿತಿ:
ಈ ಹುದ್ದೆಗಳಿಗೆ 29 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ:
*ಯುಆರ್/ಇಡಬ್ಲ್ಯೂಎಸ್/ಒಬಿಸಿ ವರ್ಗಗಳ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 500 ರೂ. + ಪ್ರೊಸೆಸ್​ ಶುಲ್ಕ 300 ರೂ.
*SC / ST / PWD / ಮಾಜಿ ಸೈನಿಕ ವರ್ಗದ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿಲ್ಲ.

ಆಯ್ಕೆ ಪ್ರಕ್ರಿಯೆ:
*ಕಂಪ್ಯೂಟರ್ ಆಧಾರಿತ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 4 ಅಕ್ಟೋಬರ್

ಅರ್ಜಿ ಪ್ರಕ್ರಿಯೆ:
ಈ ಹುದ್ದೆಗಳಿಗೆ BHEL ನ ಅಧಿಕೃತ ವೆಬ್‌ಸೈಟ್‌ bhel.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

error: Content is protected !!
Scroll to Top
%d bloggers like this: