ಬೆಂಗಳೂರು ವಿವಿಯಲ್ಲಿರುವ ವಿವಿಧ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಕೊನೆ ದಿನ-ಸೆ.26

ಬೆಂಗಳೂರು: ಬೆಂಗಳೂರು ವಿವಿಯಲ್ಲಿ ವಿವಿಧ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ವಿವಿಧ ವಿಷಯಗಳ ಭೋಧನೆಗೆ ಪೂರ್ಣ ಕಾಲಿಕ ಮತ್ತು ಅರೆಕಾಲಿಕ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.


Ad Widget

Ad Widget

Ad Widget

Ad Widget

Ad Widget

Ad Widget

Ad Widget

ಬೆಂಗಳೂರು ವಿಶ್ವವಿದ್ಯಾಲಯದ ವಿಶ್ವೇಶ್ವರಯ್ಯ ಇಂಜಿನಿಯರಿಂಗ್​ ಕಾಲೇಜಿಗೆ ಈ ಹುದ್ದೆಗಳ ನೇಮಕಾತಿ ನಡೆಯಲಿದೆ. ವಾಸ್ತು ಶಾಸ್ತ್ರ, ಮೆಕಾನಿಕಲ್​ ಇಂಜಿನಿಯರಿಂಗ್​, ಎಲೆಕ್ಟ್ರಾನಿಕ್ಸ್​​ ಅಂಡ್​ ಕಮ್ಯೂನಿಕೇಷನ್​, ಕಂಪ್ಯೂಟರ್​ ಸೈನ್ಸ್​ ಮತ್ತು ಮಾಹಿತಿ ತಂತ್ರಜ್ಞಾನ, ಸಿವಿಲ್​ ಇಂಜಿನಿಯರಿಂಗ್​ನಲ್ಲಿ ಈ ಹುದ್ದೆಗಳು ಕಾಲಿ ಇವೆ. ಈ ಹುದ್ದೆಗಳನ್ನು ಪ್ರಸಕ್ತ ಸಾಲಿನ ಅವಧಿಗೆ ಮಾತ್ರ ನೇಮಕಾತಿ ಮಾಡಲಾಗುತ್ತಿದ್ದು, ಇವು ಸಂಪೂರ್ಣವಾಗಿ ತಾತ್ಕಾಲಿಕವಾಗಿದೆ.


Ad Widget

ಹುದ್ದೆಗೆ ಅಭ್ಯರ್ಥಿಗಳು ಆಫ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 26 ಆಗಿದೆ. ಆಸಕ್ತ, ಸೂಕ್ತ ಪದವೀಧರ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

Ad Widget

Ad Widget

Ad Widget
error: Content is protected !!
Scroll to Top
%d bloggers like this: