Teachers : ಅನಧಿಕೃತವಾಗಿ ಶಾಲೆಗೆ ಗೈರು ಹಾಜರಾಗುವ ಶಿಕ್ಷಕರ ವಿರುದ್ಧ ಕಠಿಣ ಕ್ರಮ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಎಚ್ಚರಿಕೆ

Share the Article

ಅನಧಿಕೃತವಾಗಿ ಶಾಲೆಗೆ ಗೈರು ಹಾಜರಾಗುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಹಾಗೆನೇ ಈ ರೀತಿಯಾಗಿ ಶಾಲೆಗೆ ಗೈರು ಹಾಜರಾದ ಶಿಕ್ಷಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಶಿಕ್ಷಕರು ಶಾಲಾ ಅವಧಿಯಲ್ಲಿ ತರಗತಿಗೆ ಗೈರಾಗಿ, ಖಾಸಗಿ ಕಾರ್ಯಕ್ರಮಕ್ಕೆ ಹಾಜರಾದರೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.

Leave A Reply