Daily Archives

September 21, 2022

Avatar Movie: ಅವತಾರ್ ಸಿನಿಮಾ ಮರು ಬಿಡುಗಡೆ | ಹಲವು ವಿಶೇಷತೆಗಳ ಜೊತೆಗೆ ಒಂದು ರಹಸ್ಯ ಕಾರಣವಿದೆ !!!

ಜೇಮ್ಸ್ ಕ್ಯಾಮೆರೂನ್ (James Cameron) ಹಾಲಿವುಡ್ ನ ಖ್ಯಾತ ನಿರ್ದೇಶಕ, ಬರಹಗಾರ ಮತ್ತು ನಿರ್ಮಾಪಕ. ಈಗ ಇವರು 'ಅವತಾ‌ರ್'ಚಿತ್ರವನ್ನು ಚಿತ್ರಮಂದಿರಗಳಲ್ಲಿ ಮರು-ಬಿಡುಗಡೆ (Re release) ಮಾಡಲು ಬಯಸಿದ್ದಾರೆ. ಅವತಾರ್ ಚಿತ್ರದ ಮುಂದುವರಿದ ಭಾಗ ಅಂದರೆ ಎರಡನೇ ಭಾಗವಾದ, ಅವತಾರ್: 'ದಿ ವೇ ಆಫ್

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯನ್ನು ಅಶ್ಲೀಲವಾಗಿ ಚುಡಾಯಿಸಿದ ಯುವಕ | ಮಾಡಿದ ತಪ್ಪಿಗೆ 20…

ಹುಡುಗಿಯರನ್ನು ದೇವತೆ ಸ್ಥಾನದಲ್ಲಿ ಕಂಡು ಕೆಲವೊಂದಷ್ಟು ಜನ ಗೌರವಿಸಿದರೆ, ಇನ್ನೂ ಕೆಲವೊಂದಷ್ಟು ಜನ ಹೆತ್ತವಳು ಕೂಡ ಹೆಣ್ಣೆಂದು ಯೋಚಿಸಿದೆ ಚಿತ್ರ ಹಿಂಸೆ ನೀಡುತ್ತಾರೆ. ಹುಡುಗಿ ಒಬ್ಬಂಟಿಯಾಗಿ ಹೊರ ನಡೆಯಬೇಕಾದರೂ ಒಂದು ಬಾರಿ ಯೋಚಿಸುವಂತೆ ಆಗಿದೆ. ಯಾಕೆಂದರೆ ದಿನೇ ದಿನೇ ಅತ್ಯಾಚಾರ,

WhatsApp ನಲ್ಲಿ ಇನ್ಮುಂದೆ ಸೆಂಡ್ ಮಾಡಿರುವ ಮೆಸೇಜ್‌ಗಳನ್ನು ಎಡಿಟ್ ಮಾಡಲು ಸಾಧ್ಯ!!!

ಜನಪ್ರಿಯ ಮೆಸೇಜಿಂಗ್ ಅಪ್ಲಿಕೇಷನ್ WhatsApp ತನ್ನ ಬಳಕೆದಾರರಿಗೆ ಹೊಸ ಹೊಸ ವೈಶಿಷ್ಟ್ಯಗಳನ್ನು ಯಾವಾಗಲೂ ನೀಡುತ್ತಲೇ ಇದೆ. ಇತ್ತೀಚೆಗಷ್ಟೇ, WhatsApp ಅಪ್ಲಿಕೇಷನ್ ನಲ್ಲಿ ಸಂದೇಶಗಳನ್ನು ಹುಡುಕಲು ಸಾಧ್ಯವಾಗುವಂತಹ ಹೊಸ ವೈಶಿಷ್ಟ್ಯದ ಬಗ್ಗೆ ಬಂದಿತ್ತು. ಇದೀಗ WhatsApp ಮತ್ತೊಂದು ಅಚ್ಚರಿಯ

ತಾಜ್‌ಮಹಲ್‌ ವೀಕ್ಷಣೆಗೆ ಬಂದಿದ್ದ ಮಹಿಳೆಗೆ ‘ಮಂಗ’ದ ಕಾಟ!!

ತಾಜ್‌ಮಹಲ್‌ ಒಂದು ಅದ್ಭುತವಾದ ಪ್ರವಾಸಿತಾಣವಾಗಿದ್ದು, ಸುಂದರವಾದ ದೃಶ್ಯ ಕಣ್ತುಂಬಿಕೊಳ್ಳಲು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಇಲ್ಲಿಗೆ ಆಗಮಿಸುತ್ತಾರೆ. ಆದರೆ, ಇದೀಗ ತಾಜ್‌ಮಹಲ್ ಗೆ ಆಗಮಿಸೋ ಜನರಿಗೆ ದೊಡ್ಡ ಸಂಕಷ್ಟವೇ ಎದುರಗಿದೆ. ಹೌದು. ಪ್ರವಾಸಿಗರಿಗೆ ಮಂಗದ ಕಾಟ ಶುರುವಾಗಿದೆ.

ರಿಸರ್ವ್ ಬ್ಯಾಂಕ್ ನೋಟ್ ಮುದ್ರಾನ್ ಪ್ರೈವೇಟ್ ಲಿಮಿಟೆಡ್ ನಲ್ಲಿ ಉದ್ಯೋಗವಕಾಶ | ಒಟ್ಟು ಹುದ್ದೆ-17, ಅರ್ಜಿ ಸಲ್ಲಿಸಲು…

ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವವರಿಗೆ ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಾನ್ ಪ್ರೈವೇಟ್ ಲಿಮಿಟೆಡ್ ನಲ್ಲಿ ಉದ್ಯೋಗವಕಾಶವಿದ್ದು, ಅಸಿಸ್ಟೆಂಟ್ ಮ್ಯಾನೇಜರ್, ಡೆಪ್ಯೂಟಿ ಮ್ಯಾನೇಜರ್ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು

ಕೆನರಾ ತೆಕ್ಕೆಗೆ ವಿಕಾಸ್ ಶಿಕ್ಷಣ ಸಂಸ್ಥೆ

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹೆಸರಾಂತ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಕೆನರಾ ಸಮೂಹ ಶಿಕ್ಷಣ ಸಂಸ್ಥೆ, ಇದೀಗ ಮಂಗಳೂರಿನ ಮೇರಿಹಿಲ್‌ನಲ್ಲಿರುವ ವಿಕಾಸ್ ಶಿಕ್ಷಣ ಸಂಸ್ಥೆಯನ್ನು ಖರೀದಿಸಿದೆ. ಮಾಜಿ ಸಚಿವ, ಉದ್ಯಮಿ ಕೃಷ್ಣ ಪಾಲೆಮಾರ್ ನೇತೃತ್ವದ ವಿಕಾಸ್ ಶಿಕ್ಷಣ ಸಂಸ್ಥೆಯನ್ನು ಕೆನರಾ ಶಿಕ್ಷಣ

ಪೊಲೀಸ್ ಕಸ್ಟಡಿಯಿಂದ ಎಸ್ಕೇಪ್ ಆಗಿ ಪ್ರೇಯಸಿ ಮನೆ ಮುಂದೆಯೇ ಆತ್ಮಹತ್ಯೆ ಮಾಡಿಕೊಂಡ ಆರೋಪಿ!

ಅತ್ಯಾಚಾರ ಆರೋಪಿಯೋರ್ವ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಂಡು ತನ್ನ ಗೆಳತಿಯ ಮನೆ ಮುಂದೆಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಈ ಘಟನೆ ರಾಜಸ್ಥಾನದ ಸವಾಯಿ ಮಾಧೋಪುರ ಜಿಲ್ಲೆಯಲ್ಲಿ ನಡೆದಿದ್ದು, ಬುಧವಾರ ಬೆಳಗ್ಗೆ ಆತನ ಶವ ಮರದಲ್ಲಿ ನೇಣು ಬಿಗಿದುಕೊಂಡ

ಕರಾವಳಿಗರಿಗೆ ದಸರಾ ಟೂರ್ ಪ್ಯಾಕೇಜ್ | ದಸರಾ ಹಬ್ಬದ ಭರ್ಜರಿ ಗಿಫ್ಟ್

ಇನ್ನೇನು ಕೆಲವೇ ದಿನಗಳಲ್ಲಿ ನವರಾತ್ರಿ ಆರಂಭವಾಗಲಿದ್ದು, ಈಗಾಗಲೇ ಸಡಗರ, ಸಂಭ್ರಮದಿಂದ ಹಬ್ಬವನ್ನು ಆಚರಿಸಲು ಸಿದ್ಧತೆ ಭರದಿಂದ ಸಾಗುತ್ತಿದೆ. ಜಗತ್ ಪ್ರಸಿದ್ಧ ಮೈಸೂರು ದಸರಾ ನೋಡಲು ದೇಶ - ವಿದೇಶಗಳಿಂದಲೂ ಸಾಗರೋಪಾದಿಯಲ್ಲಿ ಜನ ಬರುತ್ತಾರೆ. ಮೈಸೂರಿನಲ್ಲಿ ಈ ಸಂದರ್ಭದಲ್ಲಿ ಜನರ ಅನುಕೂಲಕ್ಕೆ

ಮಂಗಳೂರು : ಹಾಸ್ಟೆಲ್ ನ ಕಿಟಕಿ ಮುರಿದು ಹಾರಿ ನಾಪತ್ತೆಯಾದ ಪಿಯುಸಿ ವಿದ್ಯಾರ್ಥಿನಿಯರು | ನಸುಕಿನಲ್ಲಿ ನಡೆದ ಘಟನೆ,…

ಮಂಗಳೂರು : ಹಾಸ್ಟೆಲ್ ನಲ್ಲಿದ್ದುಕೊಂಡು ಕಾಲೇಜಿಗೆ ಹೋಗುತ್ತಿದ್ದ ಮೂವರು ವಿದ್ಯಾರ್ಥಿನಿಯರು ಹಾಸ್ಟೆಲ್ ನಿಂದಲೇ ನಾಪತ್ತೆಯಾಗಿರುವ ಘಟನೆಯೊಂದು ನಡೆದಿದೆ. ನಗರದ ಮೇರಿಹಿಲ್ ನಲ್ಲಿರುವ ವಿಕಾಸ್ ಕಾಲೇಜಿನಲ್ಲಿ ಓದುತ್ತಿದ್ದ ಮೂವರು ಪಿಯುಸಿ ವಿದ್ಯಾರ್ಥಿನಿಯರು ಕಾಲೇಜು ಹಾಸ್ಟೆಲ್ ನಿಂದ

2022-23 ನೇ ಸಾಲಿನ SSLC ಪರೀಕ್ಷೆ
ಮಾರ್ಗಸೂಚಿ ಬಿಡುಗಡೆ | ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಣೆ

2022-23 ನೇ ಸಾಲಿನ ಎಸ್ ಎಸ್ ಎಲ್ ಸಿ (SSLC) ಮುಖ್ಯ ಪರೀಕ್ಷಾ ಪ್ರಕ್ರಿಯೆಯ ಕುರಿತು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ವಿದ್ಯಾರ್ಥಿಗಳ ವಿವರಗಳನ್ನು ಆನ್‌ಲೈನ್ ಮುಖಾಂತರ ನೋಂದಾಯಿಸಲು ಮತ್ತು ಪರೀಕ್ಷಾ ಶುಲ್ಕ ಪಾವತಿ, ಅರ್ಜಿಗಳ ಸ್ವರೂಪ, ಪರೀಕ್ಷಾ