Daily Archives

September 22, 2022

SBI PO Recruitment 2022 : 1673 PO ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭ , ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ

ಭಾರತೀಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು ( SBI) 1673 ಪ್ರೊಬೇಷನರಿ ಆಫೀಸರ್ / ಪಿಒ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಒಟ್ಟು 1673 ಪಿಒ ಹುದ್ದೆಗಳ ಪೈಕಿ ಹೊಸ ಹುದ್ದೆಗಳು ಮತ್ತು ಬ್ಯಾಕ್‌ಲಾಗ್ ಹುದ್ದೆಗಳು ಸೇರಿದಂತೆ ಎಸ್‌ಸಿ -270, ಎಸ್‌ಟಿ - 131, ಒಬಿಸಿ-464,

ಏರ್​ ಇಂಡಿಯಾ ವಿಮಾನಯಾನ ಸಂಸ್ಥೆಯಲ್ಲಿ ಉದ್ಯೋಗವಕಾಶ | ಪಿಯುಸಿ ಆದವರಿಗೆ ಅವಕಾಶ ; ಅರ್ಜಿ ಸಲ್ಲಿಸಲು ಕೊನೆ ದಿನ-ಸೆ.26

ಏರ್​ ಇಂಡಿಯಾ ವಿಮಾನ ಯಾನ ಸಂಸ್ಥೆಯಲ್ಲಿ ವಿವಿಧ ಕ್ಯಾಬಿನ್​ ಕ್ರೂ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪಿಯುಸಿ (PUC) ಆಗಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.ಹುದ್ದೆ, ಹುದ್ದೆ ಸಂಖ್ಯೆ:ಸಂಸ್ಥೆ : ಏರ್ ಇಂಡಿಯಾ ಲಿಮಿಟೆಡ್ಹುದ್ದೆ : ಕ್ಯಾಬಿನ್

ಪುತ್ತೂರು: ಎಸ್ಡಿಪಿಐ ರಾಜ್ಯ ಕಾರ್ಯದರ್ಶಿ ಅಬ್ದುಲ್ ಖಾದರ್ ಮನೆಗೆ ಎನ್‌ಐಎ ದಾಳಿ

ಪುತ್ತೂರು: ಎಸ್.ಡಿ.ಪಿ.ಐ ರಾಜ್ಯ ಕಾರ್ಯದರ್ಶಿ ಅಬ್ದುಲ್ ಖಾದರ್ ಅವರ ಸಾಮೆತ್ತಡ್ಕ ಮನೆಗೆ ಎನ್.ಐ.ಎ. ಮತ್ತು ಪುತ್ತೂರು ಪೊಲೀಸರು ದಾಳಿ ಮಾಡಿದ್ದು, ಮನೆಯಲ್ಲಿದ್ದ ಅಬ್ದುಲ್ ಖಾದರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.ಎಸ್.ಡಿ.ಪಿ.ಐ. ರಾಜ್ಯ ಕಾರ್ಯದರ್ಶಿ

Health Tips : ರಾಗಿ ರೊಟ್ಟಿ ತಿನ್ನಿ ಆರೋಗ್ಯ ಕಾಪಾಡಿಕೊಳ್ಳಿ!!!

ರಾಗಿ ನೈಸರ್ಗಿಕ ಕಬ್ಬಿಣಾಂಶದ ಉತ್ತಮ ಮೂಲವಾಗಿದೆ. ಇದು ರಕ್ತಹೀನತೆಯಿಂದ ಬಳಲುತ್ತಿರುವರಿಗೆ ಅಲ್ಲದೆ, ಕಡಿಮೆ ಹಿಮೋಗ್ಲೋಬಿನ್ ಮಟ್ಟವನ್ನು ಹೊಂದಿರುವ ಜನರಿಗೆ ವರದಾನವಾಗಿ ಕಾರ್ಯನಿರ್ವಹಿಸುತ್ತದೆ. ರಾಗಿಯಲ್ಲಿ ಹಲವಾರು ರೀತಿಯ ಪೋಷಕಾಂಶಗಳು ಇರುವುದರಿಂದ ಆರೋಗ್ಯದ ದೃಷ್ಟಿಯಲ್ಲಿ ಇದರ ಸೇವನೆಯು

Fake app alert | ಸರ್ಕಾರದಿಂದ ಎಚ್ಚರಿಕೆಯ ಸಂದೇಶ

ಗೂಗಲ್ ತನ್ನ ಪ್ಲೇ ಸ್ಟೋರ್​ನಲ್ಲಿ ಕಂಡುಬಂದಿದ್ದ 50 ಅಪಾಯಕಾರಿ ಅಪ್ಲಿಕೇಶನ್‌ಗಳ ಪಟ್ಟಿಯನ್ನು ಪರಿಶೀಲಿಸಿ ಅವುಗಳನ್ನು ನೀವು ಇನ್​ಸ್ಟಾಲ್ ಮಾಡಿದ್ದರೆ ತಕ್ಷಣವೇ ಡಿಲೀಟ್​ ಮಾಡುವಂತೆ ಸೂಚನೆ ನೀಡಿತ್ತು. ಇದೀಗ ಮತ್ತೆ ಪ್ಲೇ ಸ್ಟೋರ್​ನಲ್ಲಿ ಫೇಕ್ ಆಪ್ ಪತ್ತೆಯಾದ ಸೂಚನೆ ಲಭ್ಯವಾಗಿದೆ.ನಿಮ್ಮ

Careers for Introverts : ಒಬ್ಬರೇ ಕೆಲಸ ಮಾಡಲು ಇಷ್ಟಪಡುವವರಿಗೆ ಈ ಕೆಲಸ ಉತ್ತಮ

ಊಟ ಬಲ್ಲವನಿಗೆ ರೋಗವಿಲ್ಲ , ಮಾತು ಬಲ್ಲವನಿಗೆ ಜಗಳವಿಲ್ಲ ಎಂಬ ಮಾತು ಹೆಚ್ಚು ಜನಪ್ರಿಯ. ಕೆಲವರು ಚೆನ್ನಾಗಿ ಮಾತಾಡುವ ಕಲೆಯನ್ನು ಕರಗತ ಮಾಡಿಕೊಂಡವರಿಗೆ ಬೇರೆಯವರೊದಿಗೆ ಹೊಂದಿಕೊಂಡು ಕೆಲಸ ಮಾಡುವುದು ಕಷ್ಟದ ಕೆಲಸವೇನಲ್ಲ. ಆದರೆ ಅಂತರ್ಮುಖಿ ವ್ಯಕ್ತಿತ್ವ ಹೊಂದಿದ್ದವರು ಬೇರೆಯವರೊಂದಿಗೆ

ಬಿಡದೇ ಬಿಕ್ಕಳಿಕೆ ಸಮಸ್ಯೆ ಕಾಡುತ್ತಿದೆಯೇ? ಹಾಗಾದರೆ ಆರ್ಯುವೇದ ಪರಿಹಾರ ಇಲ್ಲಿದೆ!!!

ಬಿಕ್ಕಳಿಕೆ ಬಂದರೆ ಸ್ವಲ್ಪ ಹೊತ್ತು ಇದ್ದು ಹೊರಟುಹೋಗುತ್ತದೆ. ಆದರೆ ಕೆಲವೊಮ್ಮೆ ನಿರಂತರವಾಗಿ ಬರುತ್ತಿರುತ್ತದೆ. ಕಡಿಮೆ ಮಾತ್ರ ಆಗುವುದಿಲ್ಲ. ಕೆಲವರಿಗೆ ಹೆಚ್ಚು ಖಾರ ತಿಂದಾಗ, ಇನ್ನು ಕೆಲವರಿಗೆ ನೀರು ಗುಟುಕಿಸಿದ ಸಂದರ್ಭದಲ್ಲಿ, ಮತ್ತು ಕೆಲವರಿಗೆ ಮಾತನಾಡುವಾಗ ಇದ್ದಕ್ಕಿದ್ದಂತೆ ಬಿಕ್ಕಳಿಕೆ

ಕೊಪ್ಪಳ : ಕೊಪ್ಪಳದ ಪಿ ಫ್ ಐ ಯ ಸಂಘಟನೆಯ ಜಿಲ್ಲಾಧ್ಯಕ್ಷ, ಅಬ್ದುಲ್ ಫಯಾಜ್ ಅರೆಸ್ಟ್

ಕೊಪ್ಪಳ: ಇಂದು ಮುಂಜಾನೆ ದೇಶಾದ್ಯಂತ ಮೆಗಾ ಆಪರೇಷನ್ ರಾಷ್ಟ್ರೀಯ ತನಿಖಾ ದಳ (NIA) ಮತ್ತು ಜಾರಿ ನಿರ್ದೇಶನಾಲಯ 10ಕ್ಕೂ ಹೆಚ್ಚು ರಾಜ್ಯಗಳಲ್ಲಿ ಏಕಕಾಲಕ್ಕೆ ಸೋಷಿಯಲ್ ಡೆಮಾಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಮತ್ತು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(PFI) ಕಚೇರಿ ಮತ್ತು ನಾಯಕರ ಮನೆ ಮೇಲೆ

ಶ್ರೀ ಮಲೆಮಹದೇಶ್ವರ ಸ್ವಾಮಿ ಹೆಸರಿನ ಫೇಸ್‍ಬುಕ್ ಪೇಜ್ ನಲ್ಲಿ ಅಶ್ಲೀಲ ವಿಡಿಯೋ ಅಪ್ಲೋಡ್ , ನಗ್ನ ಹುಡುಗಿಯರ ಅಶ್ಲೀಲ…

ಚಾಮರಾಜನಗರ: ಅಪಾರ ಭಕ್ತ ಸಾಗರವನ್ನೇ ಹೊಂದಿರುವ ಶ್ರೀ ಮಲೆಮಹದೇಶ್ವರ ಸ್ವಾಮಿ ಹೆಸರಿನ ಫೇಸ್ ಬುಕ್ ಪೇಜ್ ಹ್ಯಾಕ್ ಮಾಡಿ ಅಶ್ಲೀಲ ವೀಡಿಯೋಗಳನ್ನು ಅಪ್‍ಲೋಡ್ ಮಾಡುವ ಮೂಲಕ ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ. ಆ ಪೇಜಿನಲ್ಲಿ ಹರೆಯದ ಹುಡುಗಿಯರ ಅಶ್ಲೀಲ ಈಗ ತಾಂಡವ ಆಡುತ್ತಿದೆ.2013 ರಲ್ಲಿ

Breaking News । SDPI ಮತ್ತು PFI ಬ್ಯಾನ್‌ ಸನ್ನಿಹಿತ ?; ಬ್ಯಾನ್‌ ಮಾಡುವ ನಿಟ್ಟಿನಲ್ಲಿ ಕೆಲಸ ನಡಯುತ್ತಿದೆ- ಗೃಹ…

ಬೆಂಗಳೂರು: SDPI ಮತ್ತು PFI ಬ್ಯಾನ್‌ ಸನ್ನಿಹಿತವಾಗಿದೆಯೇ ? ಅಂತಹದೊಂದು ಸುದ್ದಿ ಈಗ ಬಂದಿದೆ. ಕರ್ನಾಟಕದ ಗೃಹ ಸಚಿವರೇ ಈ ಬಗ್ಗೆ ಹೇಳಿಕೆ ನೀಡಿದ್ದಾರೆ. SDPI ಮತ್ತು PFI ತಲೆಯಮೇಲೆ ಮೇಲೆ ನಿಷೇಧದ ಹರಿತ ಕತ್ತಿ ತೂಗು ಹಾಕಲಾಗಿದೆ.ರಾಷ್ಟ್ರೀಯ ತನಿಖಾ ದಳ (NIA) ಸೋಷಿಯಲ್‌