Daily Archives

September 26, 2022

ಹೊಲದಲ್ಲಿ ಸ್ಪರ್ಶಿಸಿದ ವಿದ್ಯುತ್ ತಂತಿ!! ಸ್ಥಳದಲ್ಲೇ ಗಂಡಾನೆಗಳ ಸಾವು!!

ಶಿವಮೊಗ್ಗ: ಅರಣ್ಯದ ಅಂಚಿನ ರೈತರು ಕಾಡು ಪ್ರಾಣಿಗಳಿಂದ ಬೆಳೆ ಕಾಪಾಡಲು ಹಾಕಿದ ವಿದ್ಯುತ್ ತಂತಿ ಸ್ಪರ್ಶಿಸಿ ಗಂಡಾನೆಗಳೆರಡು ಮೃತಪಟ್ಟ ದುರಂತವೊಂದು ಜಿಲ್ಲೆಯ ಶೆಟ್ಟಿಹಳ್ಳಿ ಅಭಯಾರಣ್ಯದ ವ್ಯಾಪ್ತಿಗೆ ಬರುವ ಚನ್ನಹಳ್ಳಿ ಎಂಬಲ್ಲಿ ನಡೆದಿದೆ.ರೈತರು ತಮ್ಮ ಬೆಳೆಗಳಿಗೆ ಕಾಡು ಪ್ರಾಣಿಗಳಿಂದಾಗುವ

ಕಾರು ಅಪಘಾತ : ಜಗಳೂರು ಕಾಂಗ್ರೆಸ್ ಮುಖಂಡ ಚಿಕ್ಕಮ್ಮನಹಟ್ಟಿದೇವೇಂದ್ರಪ್ಪ ಗಾಯ

ಜಗಳೂರು: ಕಾರು ಅಪಘಾತದಲ್ಲಿ ಕಾಂಗ್ರೆಸ್‌ ಮುಖಂಡ ಚಿಕ್ಕಮ್ಮನಹಟ್ಟಿ ದೇವೇಂದ್ರಪ್ಪ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾದ ಘಟನೆ ಶನಿವಾರ ಸಂಜೆ ತಾಲೂಕಿನ ವ್ಯಾಸಗೊಂಡನಹಳ್ಳಿ ಸಮೀಪ ನಡೆದಿದೆ.ದಾವಣಗೆರೆ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಜಗಳೂರಿಗೆ ಬರುವ ವೇಳೆ ತಾಲೂಕಿನ ಮದಗಿನಕೆರೆ

ಇಂದು ಚಿನ್ನ ಬೆಳ್ಳಿ ಬೆಲೆಯಲ್ಲಿ ತಟಸ್ಥತೆ

ಆಭರಣ ಪ್ರಿಯರೇ, ಇಂದು ಚಿನ್ನದ ದರದಲ್ಲಿ ನಿನ್ನೆಯ ಬೆಲೆಯೇ ಇದೆ. ಇಂದು ಚಿನ್ನದ ಬೆಲೆಯಲ್ಲಿ ತಟಸ್ಥತೆ ಕಂಡು ಬಂದಿದೆ. ಇಂದಿನ ಬೆಲೆಗೇ ಚಿನ್ನ ಖರೀದಿ ಮಾಡಲು ಯೋಚಿಸುವವರು ಚಿನ್ನ ಖರೀದಿಸಬಹುದು.ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ ಎಲ್ಲೆಲ್ಲಿ ಎಷ್ಟಿದೆ ಎಂದು ತಿಳಿಯೋಣ ಬನ್ನಿ.