Daily Archives

September 28, 2022

ಫುಡ್ ಪಾಯಿಸನ್ ಆದಾಗ ಹೀಗೆ ಮಾಡಿ ಸಾಕು !!!

ಇತ್ತೀಚಿನ ದಿನಗಳಲ್ಲಿ ಮಕ್ಕಳಿಂದ ಹಿರಿಯರ ತನಕವೂ ಸಾಮಾನ್ಯವಾಗಿ ಹೊರಗಿನ ಐಟಮ್ ಗಳನ್ನು ಸೇವಿಸುವುದು ಸಾಮಾನ್ಯವಾಗಿದೆ. ಅದು ತಿನ್ನುವುದು ತಪ್ಪಲ್ಲ ಆದರೆ ಅತಿಯಾದರೆ ಅಮೃತವು ವಿಷ ಎಂಬಂತೆ ಜಾಸ್ತಿಯಾಗಿ ಹೊರಗಿನ ಪದಾರ್ಥಗಳನ್ನು ಸೇವಿಸಬಾರದು. ಈ ಜಂಕ್ ಫುಡ್ ಮತ್ತು ಚಾಟ್ಸ್ ಗಳನ್ನು ತಿಂದು

ನೀವು ತೇಗುವಾಗ ಕೆಟ್ಟ ವಾಸನೆ ಬರ್ತಾ ಇದ್ಯ? ಹೀಗೆ ಮಾಡಿ ಸಾಕು

ಸಣ್ಣ ಮಗುವಿನಿಂದ ದೊಡ್ಡವರ ತನಕವೂ ತೇಗುವುದು ಸಾಮಾನ್ಯ. ಇದು ಆರೋಗ್ಯಕರವಾದ ವಿಚಾರ ಎಂದೇ ಹೇಳಬಹುದು. ಯಾಕೆಂದ್ರೆ ಊಟ ಆಗಿ ಅದು ಜೀರ್ಣವಾಗಲು ಆರಂಭವಾಗಿದೆ ಎಂದು ತಿಳಿಯುವುದೇ ತೇಗು ಬಂದಾಗ. ಅದೇ ತೇಗುವ ದುರ್ವಾಸನೆ ಬರುವಾಗ ನಮ್ಮ ಪ್ರಾಣಕ್ಕೆ ಅಭಯ ತರುವ ಹಾಗೆ. ಇದಕ್ಕಾಗಿ ಏನು ಮಾಡಬೇಕೆಂದು

ಡಿ.ಕೆ.ಶಿವಕುಮಾರ್ ಮನೆಗೆ ಸಿಬಿಐ ಅಧಿಕಾರಿಗಳಿಂದ ದಾಳಿ

ಬೆಂಗಳೂರು;ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಕೇಂದ್ರ ತನಿಖಾ ದಳದ (ಸಿಬಿಐ) ಅಧಿಕಾರಿಗಳು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಕನಕಪುರ, ದೊಡ್ಡಆಲಹಳ್ಳಿ, ಸಂತೆ ಕೋಡಿಹಳ್ಳಿ ಮನೆ, ಜಮೀನು ಮತ್ತಿತರರ ಸ್ಥಳಗಳಿಗೆ

ಪಿಎಫ್‌ಐ ಬ್ಯಾನ್ ಮಾಡುವಂತೆ ಯು.ಟಿ.ಖಾದರ್ ಕಣ್ಣೀರು ಹಾಕಿದ್ದರು-ನಳಿನ್ ಕುಮಾರ್

ಸೋಷಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಹಾಗು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾವನ್ನು ಬ್ಯಾನ್ ಮಾಡುವಂತೆ ಶಾಸಕ ಯು.ಟಿ ಖಾದರ್, ನಮ್ಮ ಬಳಿ ಬಂದು ಕಣ್ಣೀರು ಹಾಕಿದ್ದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಅವರು ಚಿಕ್ಕೋಡಿಯಲ್ಲಿ ಪತ್ರಕರ್ತರ ಜತೆ

ಜಸ್ಟ್ 500 ಪೇ ಮಾಡಿ ಪಡೆಯಿರಿ ಜೈಲು ಅನುಭವ | ನಿಮಗೆ ಜೈಲು ಶಿಕ್ಷೆ ಯೋಗವಿದೆ ಎಂದು ಜ್ಯೋತಿಷಿ ಹೇಳಿದ್ರೆ ಇಲ್ಲಿಗೆ…

ಕೆಲವೊಂದಷ್ಟು ಜನರಿಗೆ ಜೈಲು ವಾಸದ ಅನುಭವ ಮಾಡಬೇಕು ಎಂದು ಅನಿಸಿರುತ್ತೆ. ಹೇಗಿರುತ್ತೆ ಅಲ್ಲಿನ ವಾತಾವರಣ, ಜನ, ಊಟ ಈತರ ಒಂದೊಂದೇ ಆಲೋಚನೆಗಳು ಬಂದಿರುತ್ತೆ. ಇಂತವರಿಗಾಗಿ ಇಲ್ಲೊಂದು ಕಡೆ ಜೈಲು ಅನುಭವವನ್ನು ಮಾಡಲು ಅವಕಾಶ ಒಂದಿದೆ. ಜಸ್ಟ್ 500 ಪೇ ಮಾಡಿದ್ರೆ ಆಯ್ತು, ಫುಲ್ ಅನುಭವ ಮಾಡಿಕೊಂಡು

ನೂತನ ಸಿಡಿಎಸ್‌ ಆಗಿ ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ ನೇಮಕ

ನವದೆಹಲಿ: ಜನರಲ್ ಬಿಪಿನ್ ರಾವತ್ ಅವರ ನಿಧನದ ಬಳಿಕ 9 ತಿಂಗಳಿಂದ ಖಾಲಿ ಇದ್ದ ಸೇನಾಪಡೆಗಳ ಮುಖ್ಯಸ್ಥರ (ಸಿಡಿಎಸ್‌) ಹುದ್ದೆಗೆ ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ ಅವರನ್ನು ನೇಮಕ ಮಾಡಲಾಗಿದೆ. ಲೆ. ಜನರಲ್ ಚೌಹಾಣ್ ನೇಮಕ ಕುರಿತಂತೆ ರಕ್ಷಣಾ ಸಚಿವಾಲಯ ಪ್ರಕಟಣೆ ಹೊರಡಿಸಿದೆ.

ಮಂಗಳೂರಿನಲ್ಲಿ ಪಿಎಫ್‌ಐ ಕಚೇರಿಗೆ ಬೀಗ ಜಡಿದ ಪೊಲೀಸರು

ಮಂಗಳೂರು : ಯುಎಪಿಎ ಕಾಯ್ದೆಯಡಿ ಕೇಂದ್ರ ಸರ್ಕಾರ ನಿಷೇಧಿಸಿರುವ ಪಿಎಫ್ಐ ಸೇರಿದಂತೆ 8 ಸಂಘಟನೆಗಳ ಪೈಕಿ ಮಂಗಳೂರು ನಗರದಲ್ಲಿರುವ ಪಿಎಫ್ಐ ಮತ್ತು ಸಿಎಫ್ಐ ಸಂಘಟನೆಗಳ ಕಚೇರಿಗಳನ್ನು ಪೊಲೀಸರು ಬೀಗ ಜಡಿದು ಸೀಲ್ ಮಾಡಿದ್ದಾರೆ. ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ನೇತೃತ್ವದಲ್ಲಿ

PFI ನಿಷೇಧ ಜಾರಿಗೆ ಬರಲು ಇನ್ನೂ ಬೇಕು1 ತಿಂಗಳು : ಜಾರಿಗೆ ಬಂದ ಮೇಲೆ ಏನಾಗತ್ತೆ ?

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾವನ್ನು (ಪಿಎಫ್‌ಐ) ಕಟ್ಟುನಿಟ್ಟಾದ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ನಿಷೇಧಿಸಿ ಆಗಿದೆ. ನಿಷೇಧದ ನಂತರ ಏನಾಗತ್ತೆ ಅನ್ನುವುದು ಎಲ್ಲರ ಪ್ರಶ್ನೆ. ಅದಕ್ಕೆ ಉತ್ತರಿಸುವ ಕೆಲಸ ಆಗುತ್ತಿದೆ. ನಿಜ ಹೇಳಬೇಕೆಂದರೆ, ಇನ್ನೂ ನಿಷೇಧ ಪಕ್ಕಾ ಆಗಲು ಒಂದು

ಸೈಕಲ್ ಸೀಟಿನಲ್ಲಿ ಅಮ್ಮ ಕುಳಿತರೆ, ಹಿಂಬದಿ ಭದ್ರ ಕುರ್ಚಿ ಸೀಟ್ ನಲ್ಲಿ ಪುಟ್ಟ ಕಂದಮ್ಮ | ಕಷ್ಟದ ಹಾದಿಯಲ್ಲೂ ಸುಂದರ…

ಅಮ್ಮ' ಎಂಬ ಪದವನ್ನು ವರ್ಣಿಸಲು ಅಸಾಧ್ಯ. ಅದೆಷ್ಟು ದೊಡ್ಡ ಪದ ಉಪಯೋಗಿಸಿದರೂ ಕಡಿಮೇನೆ. ತ್ಯಾಗಮಯಿ, ಕರುಣಾಮಯಿ ಹೀಗೆ ನೂರೆಂಟು ಹೆಸರೇ ಇದೆ ಆಕೆಗೆ. ಒಂದೊತ್ತು ಕಣ್ಣ ಮುಂದೆ ಅಮ್ಮ ಕಾಣಿಸದಿದ್ದರೂ, ಹುಡುಕಾಡುವ ಚಂಚಲ ಮನಸ್ಸು ಮಕ್ಕಳಿದ್ದಾಗಿರುತ್ತದೆ. ಅದು ಚಿಕ್ಕ ಮಕ್ಕಳು ಮಾತ್ರವಲ್ಲ. ಅದೆಷ್ಟೇ

ಸಿನಿಮಾ ಪ್ರಚಾರಕ್ಕೆಂದು ಬಂದ ಮಲಿಯಾಳಿ ನಟಿಯರ ಮೇಲೆ ಲೈಂಗಿಕ ದೌರ್ಜನ್ಯ | ಕೃತ್ಯದ ವೀಡಿಯೋ ವೈರಲ್

ಕೇರಳದ ಸಿನಿಮಾ ನಟಿಯರಿಬ್ಬರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಘಟನೆಯೊಂದು ನಡೆದಿದೆ. ಚಿತ್ರವೊಂದರ ಪ್ರಚಾರಕ್ಕೆ ಬಂದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಕೇರಳದಲ್ಲಿ ಚಿತ್ರವೊಂದರ ಪ್ರಚಾರಕ್ಕೆಂದು ಮಾಲ್‌ಗೆ ಬಂದಿದ್ದ ವೇಳೆ, ಅಲ್ಲಿ ನೆರೆದಿದ್ದ ಜನಸಂದಣಿಯಲ್ಲೇ ಇಬ್ಬರು ಮಲಯಾಳಿ ಯುವ ನಟಿಯರ