ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ | ವೇತನದಲ್ಲಿ ಡಿಎ ಶೇ. 25 ರಿಂದ 30ರಷ್ಟು ವಿಲೀನವಾಗುವ ಸಾಧ್ಯತೆ!
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ನವರಾತ್ರಿ ದಸರಾ ಹಬ್ಬದ ಸಂದರ್ಭದಲ್ಲಿ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದ್ದು, ವೇತನ ಪರಿಷ್ಕರಣೆ ಸಂಬಂಧಪಟ್ಟ ಸಮಿತಿ ರಚಿಸಲು ರಾಜ್ಯ ಸರ್ಕಾರ ಸಿದ್ಧತೆ ಮಾಡಿಕೊಂಡಿದೆ.ವೇತನ ಪರಿಷ್ಕರಣೆ ಸಮಿತಿ ದಸರಾ ನಂತರ ರಚಿಸಲಿದ್ದು, ಡಿಸೆಂಬರ್!-->!-->!-->…