Daily Archives

September 29, 2022

KCET Result 2022 : ‘ಸಿಇಟಿ’ ಪರಿಷ್ಕೃತ ರ‌್ಯಾಂಕ್ ಪಟ್ಟಿಯ ದಿನಾಂಕ ಪ್ರಕಟ |

ಸಾಮಾನ್ಯ ಪ್ರವೇಶ ಪರೀಕ್ಷೆ ಸಿಇಟಿ 2022 (CET 2022) ಪರಿಷ್ಕೃತ ರ‌್ಯಾಂಕ್ ಪಟ್ಟಿಯ ಫಲಿತಾಂಶವನ್ನು ಕರ್ನಾಟಕ ಪ್ರಾಧಿಕಾರ ಅ.1 ಕ್ಕೆ ಮುಂದೂಡಿದೆ.ಸೆ. 29 ರಂದು ಪಟ್ಟಿ ಪ್ರಕಟವಾಗಲಿದೆ ಎಂದು ಕರ್ನಾಟಕ ಪ್ರಾಧಿಕಾರ ಪ್ರಕಟಣೆ ಹೊರಡಿಸಿತಾದರೂ ತಾಂತ್ರಿಕ ಕೆಲಸಗಳು ನಡೆಯಬೇಕಿರುವ ಹಿನ್ನೆಲೆ

Pension Scheme : ಈ ಪಿಂಚಣಿ ಯೋಜನೆ ಅ.1 ರಿಂದ ಎಲ್ಲರಿಗೂ ಅನ್ವಯಿಸುವುದಿಲ್ಲ : ಇಲ್ಲಿದೆ ಮುಖ್ಯವಾದ ಮಾಹಿತಿ

ಕೇಂದ್ರ ಸರ್ಕಾರವು ಇತ್ತೀಚೆಗೆ ಅಟಲ್ ಪಿಂಚಣಿ ಯೋಜನೆಗೆ ಸಂಬಂಧಿಸಿದಂತೆ ಕೆಲವೊಂದು ನಿಯಮಗಳನ್ನು ಬದಲಾವಣೆ ಮಾಡಿದೆ. ಇನ್ನು ಮುಂದೆ ಈ ಯೋಜನೆಗೆ ಸೇರಲು ಇವರು ಅರ್ಹರಾಗಿರುವುದಿಲ್ಲ. ಆದಾಯ ತೆರಿಗೆ ಪಾವತಿದಾರರು ಅಟಲ್ ಪಿಂಚಣಿ ಯೋಜನೆಗೆ ಸೇರದಂತೆ ಕೇಂದ್ರ ಸರ್ಕಾರ ನಿರ್ಬಂಧ ಹೇರಿದೆ.ಈಗಾಗಲೇ

ಭೂಪರಿವರ್ತನೆ ಇನ್ನಷ್ಟು ಸರಳ : ಸುಗ್ರೀವಾಜ್ಞೆ ಮೂಲಕ ವಿಧೇಯಕ ಮಂಡನೆಗೆ ಮುಂದಾದ ಸರಕಾರ

ಬೆಂಗಳೂರು: ಯೋಜನಾ ಪ್ರಾಧಿಕಾರದ ವ್ಯಾಪ್ತಿಯ ಪ್ರದೇಶಗಳಲ್ಲಿ ಸರಳವಾಗಿ ಕೃಷಿ ಭೂಮಿ ಕೃಷಿಯೇತರ ಚಟುವಟಿಕೆಗಳಿಗೆ ಬಳಸಿಕೊಳ್ಳಲು ಭೂ ಪರಿವರ್ತನೆ ಮಾಡಿಕೊಡಲು ಸರ್ಕಾರ ಮುಂದಾಗಿದೆ.ಸುದ್ದಿಗಾರರ ಜತೆ ಮಾತನಾಡಿದ ಕಂದಾಯ ಸಚಿವ ಆರ್‌.ಅಶೋಕ್‌, ಸಾರ್ವಜನಿಕರ ಅನುಕೂಲಕ್ಕಾಗಿ ಸುಗ್ರೀವಾಜ್ಞೆ ಮೂಲಕ

ಹಿಜಾಬ್ ವಿರುದ್ಧ ಸ್ಕಾರ್ಫ್ ಕಿತ್ತೆಸೆದು ಬೆಂಬಲಿಸಿದ ಯುವತಿಯ ಹತ್ಯೆ

ಇರಾನ್‌ನಲ್ಲಿ ಹಿಜಾಬ್‌ ವಿರುದ್ಧ ಇತ್ತೀಚೆಗೆ ನಡೆದ ಪ್ರತಿಭಟನೆಯಲ್ಲಿ ತಲೆಗೆ ಧರಿಸಿದ್ದ ಸ್ಕಾರ್ಫ್ ಕಿತ್ತೆಸೆದು ಬೆಂಬಲ ವ್ಯಕ್ತಪಡಿಸಿದ್ದ ಹದೀಸ್‌ ನದಾಫಿ ಎಂಬ ಯುವತಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.ಕೆಲದಿನಗಳ ಹಿಂದೆ ಹಿಜಾಬ್‌ ಸರಿಯಾಗಿ ಧರಿಸದ ಕಾರಣಕ್ಕೆ ಮೆಹ್ಸಾ ಅಮಿನಿ ಎಂಬ

Home Remidies: ಸುಟ್ಟಗಾಯ, ಬಾಯಿಹುಣ್ಣಿಗೆ ಈ ಮನೆಮದ್ದು ಟ್ರೈ ಮಾಡಬೇಡಿ

ಹಿತ್ತಲ ಗಿಡ ಮದ್ದಲ್ಲ ಎಂಬ ಮಾತಿನಂತೆ ನಾವು ಮನೆಯಲ್ಲೆ ಎಲ್ಲ ಅನಾರೋಗ್ಯಕ್ಕೆ ಪರಿಹಾರ ಕಂಡುಕೊಳ್ಳಬಹುದು ಎಂದು ಸಿಕ್ಕಿದೆಲ್ಲವನ್ನು ಅತಿಯಾಗಿ ಸೇವಿಸಿದರೆ , ಅನಾರೋಗ್ಯಕ್ಕೆ ಆಹ್ವಾನ ಕೊಟ್ಟಂತೆ ಆಗುವುದರಲ್ಲಿ ಸಂಶಯವಿಲ್ಲ.ನಾವು ಅನುಸರಿಸುವ ಮನೆ ಮದ್ದುಗಳು ಏಷ್ಟು ಪ್ರಯೋಜನಕಾರಿಯಾಗಿದೆ ಜೊತೆಗೆ

Tonsillitis home remidies : ಟಾನ್ಸಿಲ್ ಸಮಸ್ಯೆಗೆ ಈ ಮನೆಮದ್ದು ಟ್ರೈ ಮಾಡಿ ನೋಡಿ!!!

ಟಾನ್ಸಿಲ್ಸ್ (ಗಲಗ್ರಂಥಿಗಳು) ಎಂದರೆ ಗಂಟಲ ಕಿರುನಾಲಿಗೆಯ ಸಮೀಪದಲ್ಲಿ ಎರಡೂ ಕಡೆ ಚೆಂಡಿನಂತಿರುವ ಮೃದು ಗ್ರಂಥಿಗಳು. ಈ ಗ್ರಂಥಿಗಳಿಗೆ ಬ್ಯಾಕ್ಟೀರಿಯಾ, ವೈರಸ್ಸು ಅಥವಾ ಬೇರೆ ಯಾವುದೇ ಸೋಂಕು ತಗುಲುವುದನ್ನು ಟಾನ್ಸಿಲೈಟಿಸ್‍ ಎಂದು ಕರೆಯುತ್ತಾರೆ. ಸ್ಟ್ರೆಪ್ಟೋಕಾಕಸ್ ಎಂಬ ಬ್ಯಾಕ್ಟೀರಿಯಾ ಸೋಂಕು

ರಿಷಬ್ ಶೆಟ್ಟಿ ಅಭಿನಯದ ‘ಕಾಂತಾರ’ ಸಿನಿಮಾದ ಹೆಸರಿನ ಅರ್ಥವೇನು? ಈ ಹೆಸರು ಸೂಚಿಸಿದ್ದು ಯಾರು ಗೊತ್ತೇ?…

ಕರಾವಳಿಯ ಸೊಗಡು, ಕಂಬಳದ ಓಟ ಹಾಗೂ ಸಿನಿಮಾದ ಮೇಕಿಂಗ್ ನಿಂದಲೇ ಭಾರೀ ಸದ್ದು ಮಾಡುತ್ತಿರುವ ಸಿನಿಮಾವೇ ಕಾಂತಾರ. ಇನ್ನೇನು ಸಿನಿ ರಸಿಕರ ಅಂಗಳಕ್ಕೆ ಸೆ.30 ರಂದು ದಾಪುಗಾಲು ಇಡಲು ಸಜ್ಜಾಗಿದೆ. ಈ ಸಿನಿಮಾದ ಟ್ರೈಲರ್, ಹಾಡುಗಳು ಹಾಗೂ ಮೇಕಿಂಗ್ ವಿಡಿಯೋ ಬಿಡುಗಡೆ ಆದ ಬಳಿಕವಂತೂ ಸಿನಿಮಾದ ಬಗ್ಗೆ

ಅಲ್ಪ ಮಟ್ಟಿನ ಏರಿಕೆ ಕಂಡ ಚಿನ್ನ | ಬೆಳ್ಳಿ ಬೆಲೆ ತುಸು ಏರಿಕೆ

ಆಭರಣ ಪ್ರಿಯರೇ, ಇಂದು ಚಿನ್ನದ ದರದಲ್ಲಿ ನಿನ್ನೆಯ ಬೆಲೆಗಿಂತ ಸ್ವಲ್ಪ ಮಟ್ಟಿನ ಏರಿಕೆಯಾಗಿದೆ. ಇಂದು ಚಿನ್ನದ ಬೆಲೆಯಲ್ಲಿ ಏರಿಕೆ ( ಅಲ್ಪ) ಕಂಡು ಬಂದಿದೆ. ಇಂದಿನ ಬೆಲೆಗೇ ಚಿನ್ನ ಖರೀದಿ ಮಾಡಲು ಯೋಚಿಸುವವರು ಚಿನ್ನ ಖರೀದಿಸಬಹುದು.ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ ಎಲ್ಲೆಲ್ಲಿ ಎಷ್ಟಿದೆ