KPSC Recruitment: ಕೆಪಿಎಸ್ಸಿಯಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ !!! ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕ ಲೋಕಸೇವಾ ಆಯೋಗದಿಂದ ( Karnataka Loka Seva Ayoga) ಗ್ರೂಪ್ ಸಿ (Group C) ಹುದ್ದೆ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಖಾಲಿ ಇರುವ ಹುದ್ದೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

ಹುದ್ದೆ : ಉಳಿಕೆ ಮೂಲ ವೃಂದದ 20 ಲೇಬರ್ ಇನ್ಸ್ಪೆಕ್ಟರ್ (Labor Inspector) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 30 ಸೆಪ್ಟೆಂಬರ್ 2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29 ಅಕ್ಟೋಬರ್ 2022
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ:
31 ಅಕ್ಟೋಬರ್ 202

ಹುದ್ದೆ ಸಂಖ್ಯೆ : 20

ವೇತನ : ರೂ.33450 ರಿಂದ 62600 ರೂ.

ಆಸಕ್ತ ಮತ್ತು ಅರ್ಹ ಪದವೀಧರರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್ 29 ಆಗಿದೆ. ಅರ್ಜಿಯನ್ನು ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸಲ್ಲಿಸಬಹುದು.

ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ: ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳು: 5 ವರ್ಷಗಳು
ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು: 3
ವರ್ಷಗಳು
ವಿಕಲಚೇತನ, ವಿಧವೆ ಅಭ್ಯರ್ಥಿಗಳು: 10 ವರ್ಷಗಳು

ಶುಲ್ಕ: ಪ.ಜಾ, ಪ.ಪಂ, ಪ್ರವರ್ಗ 1 ಮತ್ತು ವಿಕಲಚೇತನ ಅಭ್ಯರ್ಥಿಗಳು: 35 ರೂ. ಮಾಜಿ
ಸೈನಿಕ ಅಭ್ಯರ್ಥಿಗಳು: 85 ರೂ.
ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು: ರೂ.335
ಸಾಮಾನ್ಯ ಅಭ್ಯರ್ಥಿಗಳು: 635 ರೂ

ಪಾವತಿ ವಿಧಾನ: ಆನ್‌ಲೈನ್

ಆಯ್ಕೆ ಪ್ರಕ್ರಿಯೆ: ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆ, ದಾಖಲೆಗಳ ಪರಿಶೀಲನೆ.

ಕಾರ್ಮಿಕ ಇಲಾಖೆಯಲ್ಲಿನ ಕಾರ್ಮಿಕ ನಿರೀಕ್ಷಕರು ಹುದ್ದೆ – 06

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 01-10-202
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30-10-2022
ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 31-10-2022

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

Leave A Reply

Your email address will not be published.