ಬಿಜೆಪಿ ಕಾರ್ಯಕರ್ತನನ್ನು ಮಾರಕಾಸ್ತ್ರದಿಂದ ಹೊಡೆದು ಕೊಲೆ : ಘಟನೆ ಸಿಸಿಟಿವಿಯಲ್ಲಿ ಸೆರೆ
ಬಳ್ಳಾರಿ: ಇಲ್ಲಿನ ರೇಡಿಯೊ ಪಾರ್ಕ್ ಬಳಿ ದುಷ್ಕರ್ಮಿಗಳು ಯುವಕನೊಬ್ಬನನ್ನು ಕೊಲೆ ಮಾಡಿರುವ ಘಟನೆ ಬುಧವಾರ ಬೆಳಗಿನ ಜಾವ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಮಂಜುನಾಥ (35) ಎಂದು ಗುರುತಿಸಲಾಗಿದೆ. ಅಕ್ಕಿ ವ್ಯಾಪಾರಿಯಾಗಿದ್ದ ಮಂಜುನಾಥ ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು ಎನ್ನಲಾಗಿದೆ. ರಾತ್ರಿ…










