ಸೋಮವಾರ, 26 ಅಕ್ಟೋಬರ್ 2026
Trending

ಸೆಪ್ಟೆಂಬರ್ 2022

ದಕ್ಷಿಣ ಕನ್ನಡ

ದ.ಕ ಜಿಲ್ಲೆಯ ಸಂಸತ್ ಅಭ್ಯರ್ಥಿಯಾಗುವ ದುರಾಸೆಯಿಂದ ಮದ್ರಸ ವಿರುದ್ಧ ಹೇಳಿಕೆ ಕೊಟ್ಟು ಸಂಘದ ಮುಖಂಡರ ಮೆಚ್ಚಿಸಲು ಹೊರಟ ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ: SDPI

ಮಂಗಳೂರು:-ಸಂಸದ ನಳಿನ್ ಕುಮಾರ್ ಕಟೀಲ್ ಗೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿ ಸ್ಥಾನ ಪಲ್ಲಟವಾಗುವ ವಾಸನೆ ಬಡಿದಿರುವುದರಿಂದಲೇ ಬಿಜೆಪಿ ಮುಖಂಡ , ಹರಕು ನಾಲಗೆಯ ಹರಿಕೃಷ್ಣ ಬಂಟ್ವಾಳ ಮದ್ರಸಾದ ವಿರುದ್ಧ ಪ್ರಚೋದನಕಾರಿ ಹೇಳಿಕೆ ಕೊಟ್ಟು ಸಂಘದ ನಾಯಕರ ಮೆಚ್ಚುಗೆ…

Latest Health Updates Kannada

ಚಿನ್ನ ಬೆಳ್ಳಿ ದರದಲ್ಲಿ ತಟಸ್ಥತೆ | ಹಾಗಾದರೆ ಇಂದಿನ ದರ ಎಷ್ಟು? ಇಲ್ಲಿದೆ ಡಿಟೇಲ್ಸ್

ಆಭರಣ ಪ್ರಿಯರೇ, ಇಂದು ಚಿನ್ನದ ದರದಲ್ಲಿ ನಿನ್ನೆಯ ಬೆಲೆಯಷ್ಟೇ ಇದೆ. ಹಾಗಾಗಿ ಇಂದು ಚಿನ್ನದ ದರದಲ್ಲಿ ತಟಸ್ಥತೆ ಇದೆ. ಬೆಳ್ಳಿ ಬೆಲೆಯಲ್ಲಿ ಕೂಡಾ ನಿನ್ನೆಯ ದರವೇ ಕಂಡು ಬಂದಿದೆ. ಹಾಗಾದರೆ ಇಂದಿನ ಬೆಲೆಗೇ ಚಿನ್ನ ಬೆಳ್ಳಿ ಖರೀದಿ ಮಾಡಲು…

Interesting

‘ ಈಗ ಹಿಟ್ಟು ಲೀಟರ್ ಗೆ 40 ರೂಪಾಯಿ ಆಗಿದೆ ‘ ಎಂದ ರಾಹುಲ್ ಗಾಂಧಿ | ‘ ನಿಮಗೆ ಮಂಡೆ ಸರಿ ಉಂಟಾ ‘ ಅಂತ ವ್ಯಾಪಕ ಟ್ರೊಲ್ ಆಗುತ್ತಿರುವ ಖ್ಯಾತ ಕಾಮಿಡಿಯನ್ ರಾಹುಲ್ ಗಾಂಧಿ !

ಮತ್ತೆ ರಾಹುಲ್ ಗಾಂಧಿ ಮಾಸ್ ಎಂಟರ್ಟೈನ್ ಮೆಂಟ್ ಕೊಡಲು ರೆಡಿಯಾಗಿದ್ದಾರೆ. ಬಾಲಿವುಡ್ನ ಸಾಲು ಸಾಲು ಚಿತ್ರಗಳು ನೆಲಕ್ಕುರುಳಿದ ಹಾಗೆ, ಉತ್ತರ ಭಾರತದಲ್ಲಿ ಉಂಟಾದ ಮನರಂಜನೆಯ ವ್ಯಾಕ್ಯೂಮ್ ಅನ್ನು ತುಂಬಲು ರಾಹುಲ್ ಗಾಂಧಿಯವರು ರೆಡಿಯಾದಂತಿದೆ. ನಿನ್ನೆ ಅಗತ್ಯ ವಸ್ತುಗಳ ಬೆಲೆ…

latest

ಈ ದಿನದಂದು ಶಿಕ್ಷಕರನ್ನು ಸ್ಮರಿಸೋಣ.

ಶಿಕ್ಷಕರ ದಿನಾಚರಣೆಯು ಅನೇಕ ದೇಶಗಳಲ್ಲಿ ಆಚರಿಸಲಾಗುತ್ತದೆ. ಭಾರತದಲ್ಲಿ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಗೌರವಾರ್ಥವಾಗಿ ಅವರ ಜನ್ಮದಿನವಾದ ಸೆಪ್ಟೆಂಬರ್ 5ರಂದು ಶಿಕ್ಷಕರ ದಿನಾಚರಣೆಯಾಗಿ ಆಚರಿಸಲಾಗುತ್ತದೆ. ಸರ್ವೆಪಲ್ಲಿ ರಾಧಾಕೃಷ್ಣನ್ ಅವರು ಭಾರತದ ಎರಡನೇ ರಾಷ್ಟ್ರಪತಿಯಾಗಿದ್ದರು ಹಾಗೂ ಹೆಸರಾಂತ ಶಿಕ್ಷಣತಜ್ಞರಾಗಿದ್ದರು. ಶಿಕ್ಷಕರು ನಮಗೆ…

latest

9,000 ಕೋಟಿ ರೂ.ಸಾಲ ಮರುಪಾವತಿ ಮಾಡದ ವಿಜಯ ಮಲ್ಯ | ನ್ಯಾಯಾಂಗ ನಿಂದನೆಗೆ ಇಂದು ಶಿಕ್ಷೆ ಪ್ರಕಟಿಸಲಿದೆ ಸುಪ್ರೀಂ ಕೋರ್ಟ್

ಬರೋಬ್ಬರಿ 9,000 ಕೋಟಿ ರೂ.ಗೂ ಅಧಿಕ ಮೊತ್ತದ ಬ್ಯಾಂಕ್ ಸಾಲ ಮರುಪಾವತಿ ಮಾಡದ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿರುವ ಉದ್ಯಮಿ ವಿಜಯ್ ಮಲ್ಯ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸೋಮವಾರ ಸುಪ್ರೀಂ ಕೋರ್ಟ್ ಶಿಕ್ಷೆ ಪ್ರಮಾಣ ಪ್ರಕಟಿಸುವ ಸಾಧ್ಯತೆಯಿದೆ. ಮಲ್ಯ…

latest

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉಚಿತ ವಿದ್ಯುತ್ ಯೋಜನೆ : ಆದೇಶ ಹಿಂಪಡೆದ ಸರಕಾರ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್‌) ಕುಟುಂಬಗಳಿಗೆ ‘ಅಮೃತ ಜ್ಯೋತಿ’ ಯೋಜನೆಯಡಿ 75 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್‌ ಒದಗಿಸುವ ಕಾರ್ಯಕ್ರಮದ ಮಾರ್ಗಸೂಚಿ ಪರಿಷ್ಕರಿಸಲು ಇಂಧನ ಇಲಾಖೆ ನಿರ್ಧರಿಸಿದೆ. ಈ ಯೋಜನೆಯ ಜಾರಿಗೆ…

latest

BIGG NEWS : ಪಡಿತರ ಚೀಟಿದಾರರಿಗೆ ನಿಮಗೊಂದು ಮಹತ್ವದ ಮಾಹಿತಿ : 5ಕೆ.ಜಿ ಉಚಿತ ಅಕ್ಕಿ ಸೌಲಭ್ಯ ಈ ತಿಂಗಳಿಗೆ ಅಂತ್ಯ

ಕೋವಿಡ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಕಳೆದ 2 ವರ್ಷಗಳಿಂದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರ ನೀಡುತ್ತಿದ್ದ ಉಚಿತ ಅಕ್ಕಿ ಸೌಲಭ್ಯ ಈ ತಿಂಗಳಿಗೆ ಅಂತ್ಯವಾಗಲಿದೆ. ಹೌದು, ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ 2020 ರಿಂದ ಪಡಿತರ ಚೀಟಿದಾರರಿಗೆ ಪ್ರಧಾನಮಂತ್ರಿ…

latest

ಹಬ್ಬಕ್ಕೆ ಗೌರಿ ತರೋ ವಿಷಯದಲ್ಲಿ ಅಕ್ಕ ತಂಗಿಯರ ಮೇಲಾಟ, ತಂಗಿ ಗೌರಿ ತಂದದ್ದಕ್ಕೆ ಅಕ್ಕ ನೊಂದು ಅತ್ಮಹತ್ಯೆ

ಗೌರಿ-ಗಣೇಶ ಹಬ್ಬ ಆಚರಣೆಯ ಉತ್ಸಾಹವೇ ಜೀವವೊಂದನ್ನು ಕಸಿದಿದೆ. ಹಬ್ಬದ ದಿನದ ಅಕ್ಕ ತಂಗಿಯರ ಮೇಲಾಟಕ್ಕೆ ಸಹೋದರಿಯರಲ್ಲಿ ಒಬ್ಬಳು ಪ್ರಾಣ ಕಳೆದುಕೊಂಡಿದ್ದಾಳೆ. ಗೌರಿಯನ್ನು ನಾನೇ ತರಬೇಕು ಎಂದು ಹಠಕ್ಕೆ ಬಿದ್ದ ಅಕ್ಕ, ಕೊನೆಗೂ ಆ ಅವಕಾಶ ತನಗೆ ಸಿಗದ್ದಕ್ಕೆ ಮನಸ್ಸು…

Interesting

ಯೋಗಿ ಆದಿತ್ಯನಾಥ್ ಅವರು ಮುಂದಿನ ಭಾರತದ ಪ್ರಧಾನಿ | 2013 ರಲ್ಲಿ ರಾಮ ಮಂದಿರ ನಿರ್ಮಾಣ ಆಗತ್ತೆ ಅಂದಿದ್ದ ಖ್ಯಾತ ಜ್ಯೋತಿಷಿ ಅನಿರುದ್ದ ಮಿಶ್ರಾ ಅವರಿಂದ ಇನ್ನೊಂದು ಭವಿಷ್ಯ

ಹಿಂದುತ್ವವಾದಿಗಳ ಆಶಯ ನಿಜವಾಗುವ ಕಾಲ ಸನ್ಹಿತವಾಗಿದೆ ಅನ್ನಿಸುತ್ತಿದೆ. ಭವಿಷ್ಯದಲ್ಲಿ ಯೋಗಿ ಆದಿತ್ಯ ನಾಥ್ ಭಾರತದ ಬಲಿಷ್ಠ ಪ್ರಧಾನಮಂತ್ರಿಯಾಗಲಿದ್ದಾರೆ ಎಂದು ಖ್ಯಾತ ಜೋತಿಷಿ ಭವಿಷ್ಯ ನುಡಿದಿದ್ದಾರೆ. ಖ್ಯಾತ ಜ್ಯೋತಿಷಿ ಅನಿರುದ್ಧ ಕುಮಾರ್ ಮಿಶ್ರ ಈ ಹಿಂದೆ 2023ರ ವೇಳೆಗೆ ರಾಮಮಂದಿರ…

latest

10ನೇ ಕ್ಲಾಸ್ ಬಾಲಕನಿಂದ 16 ರ ಕಾಲೇಜು ಹುಡುಗಿ ಗರ್ಭಿಣಿ | ತೀಟೆ ಮುಗಿದ ನಂತರ ಪುಟ್ಟ ಕಂದನನ್ನು ಪೊದೆಗೆ ಎಸೆದರು!!!

ಅಪ್ರಾಪ್ತ ಬಾಲಕಿಯೋರ್ವಳು ಮಗುವಿಗೆ ಜನ್ಮ ನೀಡಿದ ಘಟನೆಯೊಂದು ನಡೆದಿದ್ದು, ಆಕೆಯ ಗರ್ಭಕ್ಕೆ ಕಾರಣಕ್ಕೆ ಬಾಲಕ ಎಂದು ಹೇಳಿದ್ದು ನಿಜಕ್ಕೂ ದಿಗ್ಭ್ರಮೆ ಮೂಡಿಸಿದೆ. ಹೌದು, ಈ ಘಟನೆ ತಮಿಳುನಾಡಿನಲ್ಲಿ ಆಗಿದೆ. ತಮಿಳುನಾಡಿನ ಕಡಲೂರು ಜಿಲ್ಲೆಯ ಹಳ್ಳಿಯೊಂದರಲ್ಲಿ ಹನ್ನೊಂದನೇ ತರಗತಿಯ ಬಾಲಕಿಯೊಬ್ಬಳು…