ಸೋಮವಾರ, 26 ಅಕ್ಟೋಬರ್ 2026
Trending

ಸೆಪ್ಟೆಂಬರ್ 2022

latest

ವ್ಯಕ್ತಿಯ ಖಾತೆಗೆ 8 ಸಾವಿರದ ಬದಲು ಜಮಾ‌ ಆಯ್ತು 82 ಕೋಟಿ ರೂಪಾಯಿ | ಕುಟುಂಬದವರೆಲ್ಲ‌ ಸೇರಿ ಮಾಡಿದ್ರು ಭರ್ಜರಿ ಶಾಪಿಂಗ್ | ಅನಂತರ ಕಾದಿತ್ತು ಬಿಗ್ ಶಾಕ್ !!!

ಯಾರದಾದರೂ ಖಾತೆಗೆ ಹಠಾತ್ತಾಗಿ ಲೆಕ್ಕವಿಲ್ಲದಷ್ಟು ದುಡ್ಡು ಬಂದರೆ ಏನು ಮಾಡುತ್ತೀರಿ? ಹೆಚ್ಚಾಗಿ ಜನರು ಇಷ್ಟ ಬಂದಿದ್ದನ್ನೆಲ್ಲ ಶಾಪಿಂಗ್ ಮಾಡ್ತಾರೆ. ಬೇಕಾಗಿದ್ದನ್ನೆಲ್ಲ ಕೊಂಡುತಂದು ಆರಾಮದಲ್ಲಿರುತ್ತಾರೆ. ಆದರೆ ಇಂಥದ್ದೊಂದು ಘಟನೆ  ಆಸ್ಟ್ರೇಲಿಯಾದಲ್ಲಿ ಘಟನೆಯೊಂದು ನಡೆದಿದೆ. ವ್ಯಕ್ತಿಯೊಬ್ಬರ ಖಾತೆಗೆ 8 ಸಾವಿರದ ಬದಲು…

latest

ಸಂಸ್ಕೃತವನ್ನು ರಾಷ್ಟ್ರೀಯ ಭಾಷೆಯನ್ನಾಗಿ ಮಾಡಿ – ಛೀಮಾರಿ ಹಾಕಿದ ಸುಪ್ರೀಂಕೋರ್ಟ್

ಸಂಸ್ಕೃತ ಭಾಷೆಯನ್ನು ರಾಷ್ಟ್ರೀಯ ಭಾಷೆಯನ್ನಾಗಿ ಘೋಷಿಸುವಂತೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾ ಮಾಡಿದೆ. ವಿಚಾರಣೆ ವೇಳೆ ಅರ್ಜಿದಾರರಿಗೆ ನ್ಯಾಯಾಧೀಶರು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಸಂಸತ್‍ನಲ್ಲಿ ಚರ್ಚೆ ಮಾಡಬೇಕು, ನ್ಯಾಯಾಲಯದಲ್ಲಿ ಅಲ್ಲ. ನಾವು ಏಕೆ ಸರ್ಕಾರಕ್ಕೆ…

Interesting

ಗೂಗಲ್ ನ ನ್ಯೂನತೆಗಳನ್ನು ಕಂಡುಹಿಡಿದವರಿಗೆ ದೊರೆಯುತ್ತೆ 25 ಲಕ್ಷ ರೂ. ವರೆಗೆ ಬಹುಮಾನ!

ಗೂಗಲ್ ಬಳಕೆದಾರರ ಸುರಕ್ಷತೆಯ ನಿಟ್ಟಿನಲ್ಲಿ ಗೂಗಲ್ ತನ್ನ ನ್ಯೂನತೆಗಳನ್ನು ಪತ್ತೆ ಹಚ್ಚಲು ತಯಾರಾಗಿದ್ದು, ಇದಕ್ಕಾಗಿ ತಂತ್ರಜ್ಞಾನದ ದೈತ್ಯ ಗೂಗಲ್ ಹೊಸ ಬಗ್ ಬೌಂಟಿ ಪ್ರೋಗ್ರಾಂ ಅನ್ನು ಪ್ರಾರಂಭಿಸಿದೆ. ಹೌದು. ಕಂಪನಿಯ ಓಪನ್ ಸೋರ್ಸ್ ಪ್ರಾಜೆಕ್ಟ್​​ಗಳಲ್ಲಿ ನ್ಯೂನತೆಗಳನ್ನು ಕಂಡುಹಿಡಿದ ಸಂಶೋಧಕರಿಗೆ…

latest

ಶಾಸಕಿ ಮೇಲೆ ಸಾರ್ವಜನಿಕರ ಎದುರೇ ಕಪಾಳಕ್ಕೆ ಬಾರಿಸಿದ ಪತಿ !!!

ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕಿ ಬಲ್ಜಿಂದರ್ ಕೌರ್ ಅವರ ಮೇಲೆ ಪತಿ ಹಲ್ಲೆ ನಡೆಸಿರುವ ವೀಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಪಂಜಾಬ್ ನಿವಾಸದಲ್ಲಿ ಶಾಸಕಿ ಬಲ್ದಿಂದರ್ ಕೌರ್ ಮೇಲೆ ಶಾಸಕರಾಗಿರುವ ಪತಿ ಹಲ್ಲೆ ನಡೆಸಿರುವುದನ್ನು ನೋಡಿ…

Interesting

‘ಕೋಬ್ರಾ’ ಸಿನಿಮಾದ ಮೊದಲ ದಿನದ ಕಲೆಕ್ಷನ್! ; ಸೂಪರ್ ಡೂಪರ್ ಹಿಟ್ ಜೋಡಿ ಇವ್ರು

ಶ್ರೀನಿಧಿ ಶೆಟ್ಟಿ ಕನ್ನಡದ ಕೆಜಿಎಫ್ ನಂತರ ತನ್ನ ಚಿತ್ರರಂಗದ ಪಯಣವನ್ನು ಮತ್ತಷ್ಟು ಗಟ್ಟಿ ಮಾಡಿಕೊಂಡಿದ್ದಾರೆ. ಆಫರ್ಗಳು ಕೂಡ ಇವರಿಗೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ಇದರ ನಡುವೆ ಶ್ರೀನಿಧಿ ಶೆಟ್ಟಿ ಅವರಿಗೆ ಬಂಪರ್ ಆಫರ್ ಕೂಡ ಬಂತು. ಅದೇ…

latest

ಭಾರತೀಯ ಅಂಚೆ ಇಲಾಖೆಯಲ್ಲಿ ಉದ್ಯೋಗ | ಎಸ್ ಎಸ್ ಎಲ್ ಸಿ ಪಾಸಾದವರಿಗೆ ಆದ್ಯತೆ, ಒಟ್ಟು 19 ಹುದ್ದೆ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆ.29

ಭಾರತೀಯ ಅಂಚೆಯು ಕರ್ನಾಟಕ ವೃತ್ತದಲ್ಲಿ ನೇಮಕ ಮಾಡಲು ಅಧಿಸೂಚನೆ ಬಿಡುಗಡೆ ಮಾಡಿದೆ. ಆಸಕ್ತರು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಉದ್ಯೋಗ ಸ್ಥಳ: ಕರ್ನಾಟಕ ಅಂಚೆ ವೃತ್ತ, ಬೆಂಗಳೂರು ಹುದ್ದೆ ಹೆಸರು : ಸಿಬ್ಬಂದಿ ಕಾರು ಚಾಲಕ…

ದಕ್ಷಿಣ ಕನ್ನಡ

ಕೆಲವೇ ಹೊತ್ತಿನಲ್ಲಿ ‘ಕುಡ್ಲಗು ಮೋದಿ’ ; ಪ್ರಧಾನಿ ಮೋದಿಯವರ ಕಾರ್ಯಕ್ರಮದ ಸಂಪೂರ್ಣ ವಿವರ ಇಲ್ಲಿದೆ

ಮಂಗಳೂರು: ‘ಕುಡ್ಲಗು ಮೋದಿ ಬರೊಂದುಲ್ಲೆರು’ ಎಂದು ಬಿಜೆಪಿ ಕಾರ್ಯಕರ್ತರು, ಮೋದಿ ಅಭಿಮಾನಿಗಳು ಈಗಾಗಲೇ ಸುಸಜ್ಜಿತವಾಗಿ ನಿರ್ಮಾಣವಾಗಿರುವ ದೊಡ್ಡ ವೇದಿಕೆಯಲ್ಲಿ ಮೋದಿಯ ಬರುವಿಕೆಗಾಗಿ ಕಾಯುತ್ತಿದ್ದಾರೆ. ಎಲ್ಲೆಡೆ ಕೇಸರಿ ಮಯವಾಗಿದ್ದು, ಇನ್ನೇನು ಕೆಲವೇ ಹೊತ್ತಿನಲ್ಲಿ ‘ಕುಡ್ಲಗು ಮೋದಿ’ ಬರಲಿದ್ದಾರೆ. ಅಭಿಮಾನಿ ಬಳಗವು…

Jobs

KPSC ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯ ಇಲಾಖೆಯಲ್ಲಿ 229 ಹುದ್ದೆಗಳು,ಇಂದೇ ಅರ್ಜಿ ಸಲ್ಲಿಸಿ ಅವಕಾಶ

ಕರ್ನಾಟಕ ಲೋಕಸೇವಾ ಆಯೋಗ (KPSC) ವು ಕೆಲಸದ ನಿರೀಕ್ಷೆಯಲ್ಲಿರುವವರಿಗೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಗ್ರೂಪ್ ಬಿ ವೃಂದದ 229 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ…

Interesting

ಬಿಜೆಪಿ ಮುಖಂಡನ ಮೇಲೆ ಮನಬಂದಂತೆ ಗುಂಡಿಕ್ಕಿ ಬರ್ಬರ ಹತ್ಯೆ!!

ಬಿಜೆಪಿ ಮುಖಂಡರ ಕೊಲೆ ಸಾಲು-ಸಾಲಾಗಿ ನಡೆಯುತ್ತಲೇ ಇದ್ದು, ಕೋಮುಗಲಭೆ, ದ್ವೇಷ ಹೆಚ್ಚುತ್ತಲೇ ಇದೆ. ಕ್ಷುಲ್ಲಕ ಕಾರಣಕ್ಕೆ ಕೊಲೆ, ಗಲಾಟೆ ಸಂಭವಿಸುತ್ತಲೇ ಇದೆ. ಅದೇ ಸಾಲಿಗೆ ಇನ್ನೊಂದು ಪ್ರಕರಣ ಸೇರಿಕೊಂಡಿದ್ದು, ಬಟ್ಟೆ ಶೋರೂಮ್‌ನಲ್ಲಿ ಸ್ಥಳೀಯ ಬಿಜೆಪಿ ಮುಖಂಡನನ್ನು ಐವರು ದುಷ್ಕರ್ಮಿಗಳು…

Entertainment

Bigg Boss Kannada OTT ಯ ಕೊನೆಯ ಕ್ಯಾಪ್ಟನ್ ಆಗಿ ಮಿಂಚಿ, ರಾರಾಜಿಸಿದ ಕುಡ್ಲದ ನಟ ರೂಪೇಶ್ ಶೆಟ್ಟಿ

‘ಬಿಗ್ ಬಾಸ್ ಒಟಿಟಿ’ (Bigg Boss OTT) ನಾಲ್ಕನೇ ವಾರಕ್ಕೆ ಕಾಲಿಟ್ಟಿದ್ದು, ನಾಲ್ಕನೇ ವಾರದ ಕ್ಯಾಪ್ಟನ್ ಆಗಿ ರೂಪೇಶ್ ಶೆಟ್ಟಿ ಹೊರಹೊಮ್ಮಿದ್ದಾರೆ. ಹಾಗಾಗಿ ಮುಂದಿನ ವಾರದ ನಾಮಿನೇಷನ್ ನಿಂದ ಬಚಾವ್ ಆಗಿದ್ದಾರೆ. ಈ ಮೂಲಕ ‘ಬಿಗ್ ಬಾಸ್ ಒಟಿಟಿ’ಯ…