ಮುರುಘಾ ಮಠದ ಶ್ರೀಗಳಿಗೆ 14 ದಿನ ನ್ಯಾಯಾಂಗ ಬಂಧನದ ಜೊತೆಯಲ್ಲೇ ಶ್ರೀಗಳಿಗೆ ಎದೆನೋವು, ಆಸ್ಪತ್ರೆಗೆ ಶಿಫ್ಟ್ !!!
ಚಿತ್ರದುರ್ಗದ ಮುರಘಾಮಠದ ಶ್ರೀಗಳ ವಿರುದ್ಧ ಫೋಕ್ಸೋ ಪ್ರಕರಣದ ಹಿನ್ನೆಲೆಯಲ್ಲಿ ಮಠದ ಶಿವಮೂರ್ತಿ ಶ್ರೀಗಳನ್ನು ನಿನ್ನೆ ರಾತ್ರಿ ಬಂಧಿಸಲಾಗಿದ್ದು, ಅವರನನ್ನು 14 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದ್ದು, ಚಿತ್ರದುರ್ಗದ ಜಿಲ್ಲಾ ಕಾರಾಗೃಹ ಕರೆದೊಯ್ಯಲಾಗಿದೆ. ಮುರುಘಾಮಠದ ಶ್ರೀಗಳನ್ನು ಗುರುವಾರ ರಾತ್ರಿ ಪೊಲೀಸರು…










