ಸೋಮವಾರ, 26 ಅಕ್ಟೋಬರ್ 2026
Trending

ಸೆಪ್ಟೆಂಬರ್ 2022

Latest Health Updates Kannada

ಇಂದು ಕೂಡ ಚಿನ್ನ ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ

ಆಭರಣ ಪ್ರಿಯರೇ, ಇಂದು ಚಿನ್ನದ ದರದಲ್ಲಿ ನಿನ್ನೆಯ ಬೆಲೆಗಿಂತ ಭಾರೀ ಇಳಿಕೆ ಕಂಡುಬಂದಿದೆ. ಹಾಗಾಗಿ ಇಂದು ಚಿನ್ನದ ದರದಲ್ಲಿ ಇಳಿಕೆ ಆಗಿದೆ. ಬೆಳ್ಳಿ ಬೆಲೆಯಲ್ಲಿ ಕೂಡಾ ಇಳಿಕೆ ಕಂಡು ಬಂದಿದೆ. ಹಾಗಾದರೆ ಇಂದಿನ ಬೆಲೆಗೇ ಚಿನ್ನ ಬೆಳ್ಳಿ ಖರೀದಿ…

News

Big breaking News | ಅತ್ಯಾಚಾರ ಪ್ರಕರಣ ಹಿನ್ನೆಲೆ ಪೋಕ್ಸೋ ಕಾಯ್ದೆಯಡಿ ಮುರುಘಾಶ್ರೀ ಬಂಧನ

ಚಿತ್ರದುರ್ಗದ ಮುರುಘಾ ಮಠದ ಹಾಸ್ಟೆಲ್ ನಲ್ಲಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ವಯಸ್ಸಿನ ಇಬ್ಬರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದ ಮೇಲೆ ಚಿತ್ರದುರ್ಗದ ಮುರುಘಾ ಮಠದಲ್ಲಿಯೇ ಮುರುಘಾ ಶ್ರೀ ಅವರನ್ನು ಪೋಕ್ಸೋ ಕಾಯ್ದೆಯಡಿ ಚಿತ್ರದುರ್ಗ ಪೊಲೀಸರು ಗುರುವಾರ…

Interesting

ಗೂಗಲ್ ಪೇ, ಫೋನ್ ಪೇ ಮುಂತಾದ UPI ವಹಿವಾಟಿನ ದಿನದ ಗರಿಷ್ಠ ಟ್ರಾನ್ಸ್ ಫರ್ ಲಿಮಿಟ್ ಎಷ್ಟು ಗೊತ್ತಾ? ; ಬ್ಯಾಂಕ್ ವಾರು ವರ್ಗಾವಣೆ ಮಿತಿಯ ಕಂಪ್ಲೀಟ್ ಡೀಟೇಲ್ಸ್!

ಹಿಂದಿನ ದಿನಗಳಲ್ಲಿ ಮನೆಯಿಂದ ಎಲ್ಲಿಗಾದರೂ ಹೊರಹೋಗಬೇಕಾದರೆ ಜೊತೆಯಲ್ಲಿ ಹಣವನ್ನು ಕಡ್ಡಾಯವಾಗಿ ಇಟ್ಟುಕೊಂಡು ಹೋಗಲಾಗುತ್ತಿತ್ತು. ಆದರೆ ಇದೀಗ ಕಾಲ ತುಂಬಾ ಬದಲಾಗಿದೆ. ಈಗೇನಿದ್ದರೂ ಕೆಲವೇ ಸೆಕೆಂಡುಗಳ ಅಂತರದಲ್ಲಿ ಹಣ ವರ್ಗಾವಣೆ ಮಾಡುವ ಕಾಲ. ಇಂದು ಬೀದಿಬದಿಯ ವ್ಯಾಪಾರಿಯಿಂದ ಹಿಡಿದು ಪ್ರತಿಯೊಬ್ಬರೂ…

ಬೆಂಗಳೂರು

ಶಿಕ್ಷಕರ ಹುದ್ದೆ ಆಕಾಂಕ್ಷಿಗಳೇ ನಿಮಗೊಂದು ಭರ್ಜರಿ ಗುಡ್ ನ್ಯೂಸ್: ‘KAR-TET ಪರೀಕ್ಷೆ’ಗೆ ಅರ್ಜಿ ಆಹ್ವಾನ

ಶಿಕ್ಷಕರ ಹುದ್ದೆಯ ನಿರೀಕ್ಷೆಯಲ್ಲಿರುವವರೇ, ನಿಮಗೊಂದು ಭರ್ಜರಿ ಗುಡ್ ನ್ಯೂಸ್ ಎಂದೇ ಹೇಳಬಹುದು. ಹೌದು, 15 ಸಾವಿರ ಶಿಕ್ಷಕರ ಹುದ್ದೆಯ ನೇಮಕಾತಿಯಲ್ಲಿ (Teacher Recruitment 2022) ಆಯ್ಕೆಯಾಗದೇ ಇನ್ನೂ 3,500ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಲ್ಲದೇ ಬಾಕಿ ಉಳಿಯಲಿವೆ ಎನ್ನಲಾಗುತ್ತಿದೆ.…

ಅಡುಗೆ-ಆಹಾರ

ಈರುಳ್ಳಿಗಾಗಿ ಇಲ್ಲಿದೆ ಸೂಪರ್ ಟಿಪ್ಸ್! ; ಓದಿದ್ರೆ ನೀವಂತೂ ಹೀಗೆ ಮಾಡೇ ಮಾಡ್ತೀರಿ..

ಈರುಳ್ಳಿ ಸಾಮಾನ್ಯವಾಗಿ ಎಲ್ಲರಿಗೂ ಅಚ್ಚುಮೆಚ್ಚು. ಅಲ್ಲೊಂದು ಇಲ್ಲೊಂದು ಜನರಷ್ಟು ಈರುಳ್ಳಿಯನ್ನು ಇಷ್ಟಪಡದೇ ಇರುವವರು ಇರುತ್ತಾರೆ. ಮಾರ್ಕೆಟ್ ನಲ್ಲಿ ಈರುಳ್ಳಿಯ ದರ ಒಮ್ಮೆಲೆ ಏರುತ್ತದೆ ಹಾಗೆ ಇಳಿಯುತ್ತದೆ ಕೂಡ. ಇದರಲ್ಲಿ ಕಬ್ಬಿಣಾಂಶವಿರುವುದರಿಂದ ರಕ್ತಹೀನತೆಯಿಂದ ಬಳಲುತ್ತಿರುವವರು ದಿನನಿತ್ಯ ಈರುಳ್ಳಿ ತಿಂದರೆ ರಕ್ತಹೀನತೆಯಿಂದ…

latest

ಪ್ರಕೃತಿ ವಿಕೋಪಗಳು ಕಾರ್ತಿಕ ಮಾಸದಲ್ಲಿ ಹೆಚ್ಚಾಗಲಿವೆ: ಕೋಡಿಹಳ್ಳಿ ಶ್ರೀ ಭವಿಷ್ಯ

ಕೋಡಿಹಳ್ಳಿ ಮಠದ ಶಿವಯೋಗಿ ರಾಜೇಂದ್ರ ಸ್ವಾಮಿಜೀಗಳು ಕಾರ್ತಿಕ ಮಾಸದಲ್ಲಿ ಪ್ರಕೃತಿ ವಿಕೋಪ ಹೆಚ್ಚಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಅವರು ಇಂದು ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಈ ಮಾತನ್ನು ಹೇಳಿದ್ದಾರೆ. ಶಿವಮೊಗ್ಗ ತಾಲೂಕು ಕುಂಚೇನಹಳ್ಳಿ ತಾಂಡಾದ ಐಯ್ಯನವರ ಕೆರೆಗೆ ಬಾಗಿನ…

Interesting

ಕುಡಿದು ಟೈಟಾಗಿ ತನ್ನ ಮದುವೆಗೂ ಹೋಗದ ವಧು | ಗೊರಕೆ ಹೊಡೆಯುತ್ತಾ ನಿದ್ದೆಗೆ ಜಾರಿದ ಮದುಮಗಳು

ಮದುವೆ ಎಂದರೆ ಭಾರೀ ಸಂಭ್ರಮ, ಸಂತೋಷದ ಕ್ಷಣ ನವವಧು ವರರಿಗೆ. ಹೆಣ್ಮಕ್ಕಳಿಗಂತೂ ಇದು, ನಿಜಕ್ಕೂ ಜೀವಮಾನ ಪೂರ್ತಿ ಮರೆಯಲಾಗದಂತಹ ದಿನ, ಕ್ಷಣ ಎಂದೇ ಹೇಳಬಹುದು. ಬಂದಿರುವ ನೆಂಟರಿಗಿಂತ ತಾನೇ ಎಲ್ಲರಿಗಿಂತ ಚಂದ ಕಾಣಬೇಕೆಂಬುದು ಮದುಮಗಳ ಆಸೆ‌. ಹಾಗಾಗಿ, ಈ…

Interesting

ರೈಲಿನಲ್ಲಿ ಬಂದ ರಾಶಿಗಟ್ಟಲೆ ಪಾರ್ಸೆಲ್‍ಗಳನ್ನು ಬೇಕಾಬಿಟ್ಟಿ ಎಸೆದ ಸಿಬ್ಬಂದಿ ; ಈ ಕುರಿತು ರೈಲ್ವೆ ಇಲಾಖೆ ನೀಡಿದ ಸ್ಪಷ್ಟನೆ ಏನು ಗೊತ್ತಾ?

ಬಟ್ಟೆ ಲ್ಯಾಪ್‌ಟಾಪ್, ಟಿವಿ, ಮೊಬೈಲ್ ಮುಂತಾದ ಇಲೆಕ್ಟ್ರಾನಿಕ್‌ ವಸ್ತುಗಳನ್ನು ಆನ್‌ಲೈನ್‌ನಲ್ಲಿ ಖರೀದಿಸುತ್ತೀರಾ? ಹಾಗಿದ್ರೆ ನೀವು ಈ ವಿಡಿಯೋವನ್ನು ನೋಡಲೇಬೇಕು. ಇದು ರೈಲಿನಲ್ಲಿ ಬಂದ ಆನ್‌ಲೈನ್ ಆರ್ಡರ್‌ಗಳಾಗಿದ್ದು, ಇದನ್ನು ಮತ್ತೊಂದೆಡೆಗೆ ಸಾಗಿಸಲು ರೈಲಿನಿಂದ ಆನ್‌ಲೋಡ್ ಮಾಡುತ್ತಿರುವ ದೃಶ್ಯವಾಗಿದೆ. ರೈಲಿನಿಂದ ತೆಗೆದು…

Jobs

‘ಪೊಲೀಸ್ ಕಾನ್ಸ್ ಟೇಬಲ್’ ಹುದ್ದೆಗಳ ನೇಮಕಾತಿ ಗೆ ಸಂಬಂಧಪಟ್ಟಂತೆ ಇಲಾಖೆಯಿಂದ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ

ಪೊಲೀಸ್ ಉದ್ಯೋಗಾಕಾಂಕ್ಷಿಗಳೇ ನಿಮಗೊಂದು ಮಹತ್ವದ ಮಾಹಿತಿಯನ್ನು ಪೊಲೀಸ್ ಇಲಾಖೆ ನೀಡಿದೆ. ಇದರ ಪ್ರಕಾರ, ಪೊಲೀಸ್ ಕಾನ್ಸ್ ಟೇಬಲ್ (ಸಿವಿಲ್ ) ಹುದ್ದೆ ನೇಮಕಾತಿಗೆ ( Police Constable Recruitment ) ಸಂಬಂಧ ಪಟ್ಟಂತೆ, ಡಿಪ್ಲೋಮಾ, ಜೆಓಸಿ ಮತ್ತು ಐಟಿಐ…

latest

ಪರಶುರಾಮ ಸೃಷ್ಟಿಯ ತುಳುನಾಡಿನಲ್ಲಿ ಪ್ರಧಾನಿ ಮೋದಿಗೆ ಯಾವ ಉಡುಗೊರೆ ಗೊತ್ತಾ!??

ಮಂಗಳೂರು: ನಾಳೆ ಸೆ.02ರಂದು ದೇಶದ ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಭೇಟಿ ನೀಡಲಿದ್ದು ಈ ಹಿನ್ನೆಲೆಯಲ್ಲಿ ಕಳೆದ ಕೆಲ ದಿನಗಳಿಂದ ಎಲ್ಲಾ ಕೆಲಸ ಕಾರ್ಯಗಳು ಬಿರುಸಿನಿಂದ ಸಾಗುತ್ತಿದೆ. ಇಂದು ಕಾರ್ಯಕ್ರಮ ನಡೆಯಲಿರುವ ಸ್ಥಳಕ್ಕೆ ರಾಜ್ಯ ಪೊಲೀಸ್ ಎಡಿಜಿಪಿ ಅಲೋಕ್…