ಸೋಮವಾರ, 26 ಅಕ್ಟೋಬರ್ 2026
Trending

ಸೆಪ್ಟೆಂಬರ್ 2022

Karnataka State Politics Updates

RSS ಕೆಟ್ಟ ಸಂಘಟನೆಯಲ್ಲ; ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿಮಮತಾ ಬ್ಯಾನರ್ಜಿ ಗೂ ಬಿಜೆಪಿಗೂ ಇರುವ ನಂಟಿನ ಬಗ್ಗೆ ಅಷ್ಟಕಷ್ಟೇ ಸಂಬಂಧ. ಆದರೆ ಇದೇ ಆರ್ ಎಸ್ ಎಸ್ ( RSS) ಬಗ್ಗೆ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಚರ್ಚೆಯಲ್ಲಿದ್ದಾರೆ ಮಮತಾ ಬ್ಯಾನರ್ಜಿ ಅವರು. ಏಕೆಂದರೆ, ಆರೆಸ್ಸೆಸ್…

Health

Heart Attack : 30 ರ ಆಸುಪಾಸಿಗೇ ಹೃದಯಾಘಾತ ಯಾಕಾಗುತ್ತದೆ? ಇಲ್ಲಿ ತೂಕ, ಬೊಜ್ಜು…ಯಾವುದು ಹಾನಿಕಾರಕ?

ಹುಟ್ಟು ಆಕಸ್ಮಿಕ- ಸಾವು ನಿಶ್ಚಿತ. ಆದರೂ ವರದಾನವಾಗಿ ದೊರೆತ ಈ ದೇಹವನ್ನು ಸತ್ವಯುತ ಆಹಾರ ಸೇವನೆ ನಿಯಮಿತ ವ್ಯಾಯಾಮ ಮೂಲಕ ಉತ್ತಮ ಆರೋಗ್ಯವನ್ನು ಪಡೆಯಲು ಪ್ರತಿಯೊಬ್ಬರು ಸೆಣಸಾಡುವುದು ಸರ್ವೇ ಸಾಮಾನ್ಯ ಸಂಗತಿಯಾಗಿದೆ. ಈಗಿನ ಬದಲಾಗಿರುವ ಆಹಾರ ಕ್ರಮ ಮತ್ತು…

News

ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದ ಕುಟುಂಬಸ್ಥರಿಗೆ ಬಿಗ್ ಶಾಕ್ ; ಹಂದಿ ಜ್ವರಕ್ಕೆ ಬಲಿಯಾದ ಒಂಬತ್ತು ತಿಂಗಳ ತುಂಬು ಗರ್ಭಿಣಿ

ಇನ್ನೇನು ಹೊಸ ಪಾಪುವಿನ ಬರುವಿಕೆಗಾಗಿ ಕಾಯುತ್ತಿದ್ದ ಮನೆಯಲ್ಲಿ ಸೂತಕ ಮನೆ ಮಾಡಿದೆ. ಪುಟ್ಟ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದ ಕುಟುಂಬಕ್ಕೆ ದೊಡ್ಡ ಆಘಾತವೇ ಎದುರಾಗಿದೆ. ಹೌದು. ಒಂಬತ್ತು ತಿಂಗಳ ತುಂಬು ಗರ್ಭಿಣಿಯೊಬ್ಬರು ಹಂದಿ ಜ್ವರಕ್ಕೆ(swine flu) ಬಲಿಯಾಗಿರುವ ಘಟನೆ ನಡೆದಿದೆ.…

latest

MGNREGA : ನರೇಗಾ ಯೋಜನೆಯಡಿ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕ, ಅರ್ಜಿ ಆಹ್ವಾನ

ಮಹಾತ್ಮ ಗಾಂಧಿ ನರೇಗಾ ಯೋಜನೆಯ ( MGNREGA) ಪರಿಣಾಮಕಾರಿ ಅನುಷ್ಠಾನಕ್ಕಾಗಿ ಚಿತ್ರದುರ್ಗ ( Chitradurga) ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಈ ಕೆಳಕಂಡ ಸಿಬ್ಬಂದಿಗಳನ್ನು ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ ಈ ಕೆಳಗಿನಂತಿದೆ…

Jobs

ಕರ್ನಾಟಕ ಲೋಕ ಸೇವಾ ಆಯೋಗ-ಗ್ರೂಪ್​ ಸಿ(KPSC)ಹುದ್ದೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಕರ್ನಾಟಕ ಲೋಕ ಸೇವಾ ಆಯೋಗ (ಗ್ರೂಪ್​ ಸಿ) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಇದೀಗ ನೇಮಕಾತಿ ಅವಧಿ ವಿಸ್ತರಣೆ ಮಾಡಿ ಪ್ರಕಟಣೆ ಹೊರಡಿಸಿದೆ.  ಹೀಗಾಗಿ ಆಸಕ್ತ ಮತ್ತು ಸೂಕ್ತ ಅರ್ಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಇನ್ನು ಹೆಚ್ಚಿನ ಅವಕಾಶ ಸಿಕ್ಕಿದ್ದು,…

latest

ಸರ್ಕಾರಿ ಆಸ್ಪತ್ರೆಯಲ್ಲೊಂದು ಯಡವಟ್ಟು ; ಗರ್ಭಿಣಿ ಹೊಟ್ಟೆಯೊಳಗಿನಿಂದ ಮಗು ತೆಗೆದು, ಮತ್ತೆ ಒಳಗಿಟ್ಟು ಹೊಲಿಗೆ ಹಾಕಿದ್ರು

‘ವೈದ್ಯೋ ನಾರಾಯಣ ಹರಿ’ ಎಂಬ ಮಾತೊಂದಿದೆ. ಅಂದರೆ ನಾವು ದೇವರಲ್ಲಿ ವೈದ್ಯರನ್ನು ಕಾಣುತ್ತೇವೆ ಎಂದು. ದೇವರ ಎರಡನೇ ರೂಪವೇ ವೈದ್ಯರು. ಇಂತಿಪ್ಪಾ ವೈದ್ಯರೇ ರೋಗಿಯ ಬಾಳಲ್ಲಿ ಆಟವಾಡಿದರೆ ಏನಾಗಬೇಡ? ಹೌದು, 7 ತಿಂಗಳ ಗರ್ಭಿಣಿಯ ವಿಷಯದಲ್ಲಿ ಇಂತಿಪ್ಪ ಒಂದು…

Interesting

ಮೂರ್ತಿ ಪ್ರತಿಷ್ಠಾಪನೆ ತಡೆಯಲು ಯತ್ನಿಸಿದವರಿಗೆ ಗಣೇಶನ ಶಾಪ ತಟ್ಟಿಯೇ ತಟ್ಟುತ್ತದೆ ; ಹಿಂದೂಗಳ ಭಾವನೆ ವಿರೋಧಿಸಿದವರಿಗೆ ಕಪಾಳ ಮೋಕ್ಷವಾಗಿದೆ- ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್

ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ವಿರೋಧಿಸುವವರಿಗೆ ಶಾಪ ತಟ್ಟದೇ ಬಿಡದು. ನಮ್ಮ ಹೋರಾಟಕ್ಕೆ ಕೋರ್ಟ್​ ನ್ಯಾಯ ದೊರಕಿಸಿಕೊಟ್ಟಿದೆ. ಹಿಂದೂಗಳ ಭಾವನೆ ವಿರೋಧಿಸಿದವರಿಗೆ ಕಪಾಳ ಮೋಕ್ಷವಾಗಿದೆ ಎಂದು ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದರು. ಈದ್ಗಾ…

Health

ಇನ್ಮುಂದೆ ಗ್ರಾಮ ಒನ್ ಕೇಂದ್ರಗಳಲ್ಲೂ ಪಡೆಯಬಹುದು ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್!

ಸಾರ್ವಜನಿಕರಿಗೆ ಉಚಿತ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಆಯುಷ್ಮಾನ್ ಭಾರತ್ ಕಾರ್ಡ್ ಆರಂಭಿಸಿದೆ. ಇದೀಗ ಗ್ರಾಮ ಒನ್ ಕೇಂದ್ರಗಳನ್ನು ಸಂಪರ್ಕಿಸಿ ಉಚಿತವಾಗಿ ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗಳನ್ನು ಪಡೆದುಕೊಳ್ಳಬಹುದು. ಆಯುಷ್ಮಾನ್ ಭಾರತ ಹೆಲ್ತ್ ಕಾರ್ಡ್…

Entertainment

KGF – 2 ‘ಅಧೀರ’ ನ ಕಾರಿನ ನಂಬರ್ ದಿಢೀರ್ ಬದಲಾವಣೆ !!! ಇದರ ಹಿಂದಿದೆ ಒಂದು ಗುಟ್ಟು !

‘ ಕೆಜಿಎಫ್ – 2’ ಸಿನಿಮಾದಅಧೀರನ ಪಾತ್ರದ ಮೂಲಕ ಸಿನಿ ಮನಸಿಗರ ಮನದಲ್ಲಿ ಲಗ್ಗೆ ಇಟ್ಟು,ಚಿರಪರಿಚಿತರಾಗಿರುವ ಸಂಜಯ್ ದತ್ ಕೆಲ ದಿನಗಳ ಹಿಂದಷ್ಟೇ ಬಿಡುಗಡೆ ಯಾಗಿರುವ ‘ಸಂಷೇರಾ ‘ ಸಿನಿಮಾದಲ್ಲಿ ಪವರ್ ಫುಲ್ ವಿಲನ್ ಪಾತ್ರದಲ್ಲಿ ತೆರೆಯ ಮೇಲೆ…

Interesting

ಕಾಸರಗೋಡು ರೈಲು ಹಳಿಯಲ್ಲಿ ಕಬ್ಬಿಣದ ಸಲಾಕೆ ಪತ್ತೆ – ಆರೋಪಿ ಬಂಧನ ; ಈ ಕೆಲಸದ ಹಿಂದಿನ ಕಾರಣ ಕೇಳಿ ಅಧಿಕಾರಿಗಳೇ ಶಾಕ್!

ಕಾಸರಗೋಡು -ಕಾಞಂಗಾಡ್ ಮಧ್ಯೆ ಹಾದುಹೋಗುವ ಕೋಟಿಕುಳಂ- ಬೇಕಲ ನಡುವೆ ರೈಲು ಹಳಿಗಳಲ್ಲಿ 3 ಕಾಂಕ್ರೀಟ್ ತುಂಡುಗಳನ್ನು ಹತ್ತುದಿನಗಳ ಹಿಂದೆ ಇಟ್ಟಿರುವ ಘಟನೆ ಬೆಳಕಿಗೆ ಬಂದಿತ್ತು. ಅಲ್ಲದೆ ರೈಲು ಹಳಿಯಲ್ಲಿ ಕಬ್ಬಿಣದ ಸಲಾಕೆ ಕೂಡ ಕಂಡು ಬಂದಿತ್ತು. ಆದರೆ ರೈಲ್ವೆ…