ಶನಿವಾರ, 24 ಅಕ್ಟೋಬರ್ 2026

ಸೆಪ್ಟೆಂಬರ್ 2022

Interesting

Big Boss ಮನೆಯಲ್ಲಿ ನಡೆದಿದೆಯಾ ಲವ್ ಜಿಹಾದ್ ? । ಹಿಂದೂ ಹುಡುಗಿಗೆ ‘ ಬಾ ಮಕ್ಳು ಮಾಡ್ಕೊಳ್ಳೋಣ ‘ ಅನ್ನಲು ನವಾಜ್ ಯಾರು ?

ಕಲರ್ಸ್ ಕನ್ನಡ ವಾಹಿನಿಯಲ್ಲಿನ ‘ಲವ್ ಜಿಹಾದ್’ ವಿವಾದ ಸಣ್ಣಗೆ ಕಾವು ಪಡೆದುಕೊಳ್ಳುತ್ತಿದೆ. ಹಿಂದೂ ಯುವತಿಯೋರ್ವಳಿಗೆ ಮುಸ್ಲಿಂ ಯುವಕನೋರ್ವ ಟಿ.ವಿ ಪ್ರೋಗ್ರಾಮ್ ನಲ್ಲೇ ಪ್ರೊಪೋಸ್ ಮಾಡಿದ್ದು, ದೊಡ್ಡದಾಗಿ ಪ್ರೀತಿ ಮಾಡೋಣ, ಮದುವೆಯಾಗೋಣ, ಮಕ್ಕಳು ಮಾಡೋಣ, ಸಂಸಾರ ನಡೆಸೋಣ ಎಂಬಿತ್ಯಾದಿ ಮಾತುಗಳ…

ಉಡುಪಿ

ಉಡುಪಿ: ಕಾಂಗ್ರೆಸ್ ಹೇಳಿಕೆಗೆ ಬಿಜೆಪಿ ತಿರುಗೇಟು!! ಸಂಸದೆಯೊಂದಿಗೆ ಸೆಲ್ಫಿ-ಮಿಥುನ್ ರೈ ವತಿಯಿಂದ ಬಹುಮಾನ!?

ಉಡುಪಿ:ರಸ್ತೆ ಅವ್ಯವಸ್ಥೆಯ ವಿರುದ್ಧ ಕಾಂಗ್ರೆಸ್ ವತಿಯಿಂದ ನಡೆದಿದ್ದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಯುವ ನಾಯಕ ಮಿಥುನ್ ರೈ ಹೇಳಿಕೆಯೊಂದನ್ನು ನೀಡಿದ್ದು, ಸದ್ಯ ಆ ಹೇಳಿಕೆಗೆ ಬಿಜೆಪಿಗರು ತಿರುಗೇಟು ನೀಡಿದ್ದಾರೆ. ಅಂದು ನಡೆದಿದ್ದ ಪ್ರತಿಭಟನೆಯಲ್ಲಿ ಮಿಥುನ್ ರೈ ಅವರು ಬಿಜೆಪಿಯ ಸದಸ್ಯರಿಗೆ…

latest

Ban : 67 ಅಶ್ಲೀಲ ವೆಬ್ಸೈಟ್‌ಗಳು ಬ್ಯಾನ್ : ಕೇಂದ್ರ ಸರ್ಕಾರದಿಂದ ಆದೇಶ

ಅಶ್ಲೀಲ ವೆಬ್ ಸೈಟ್ ಅನ್ನು ಬ್ಯಾನ್ ಮಾಡಲು ಇಂಟರ್ನೆಟ್ ಕಂಪನಿಗಳಿಗೆ ಕೇಂದ್ರ ಸರ್ಕಾರದಿಂದ ಆದೇಶ ನೀಡಿದೆ. ಇತ್ತೀಚಿನ ದಿನಗಳಲ್ಲಿ ಹೆಣ್ಣು ಮಕ್ಕಳ ಖಾಸಗಿ ಫೋಟೊ, ವಿಡಿಯೋಗಳನ್ನು ಅಶ್ಲೀಲವಾಗಿ ಬಿಂಬಿಸುವ ಚಾಳಿ ಹೆಚ್ಚಾಗಿ, ಜಾಲತಾಣಗಳನ್ನು ಮಾಧ್ಯಮವಾಗಿ ಬಳಸುತ್ತಿರುವುದು ಗಣನೀಯವಾಗಿ ಹೆಚ್ಚಾಗಿದೆ.…

News

ಪೊಲೀಸರನ್ನೇ ಅಟ್ಟಾಡಿಸಿಕೊಂಡು ಹೋದ ನಾಗರಾಜ!!! ಯಾಕೆ ಗೊತ್ತೇ?

ಅಪರಾಧಿಗಳ ಹೆಡೆ ಮುರಿ ಕಟ್ಟಿ, ಭಯ ಹುಟ್ಟಿಸುವ ಪೋಲಿಸ್ ಪಡೆಯನ್ನೇ ನಡುಗಿಸಿದ ನಾಗರಾಜ. ಹೌದು ಪೊಲೀಸರೆಂದರೆ ದೈರ್ಯವಂತರು, ಸಾಹಸಿಗರು ಎಂಬ ಭಾವನೆ ಸಾಮಾನ್ಯರಲ್ಲಿ ಇದೆ. ಆದರೆ ಇದರ ತದ್ವಿರುದ್ದ ಪ್ರಕರಣವೊಂದು ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರಪ್ರದೇಶ ಜಾಲೌನ್​ ಪೊಲೀಸ್…

International

ಮತ್ತೆ ಮತ್ತೆ ಕಂಪಿಸುತ್ತಿರುವ ಭೂಮಿ | 5.2 ತೀವ್ರತೆಯ ಭೂಕಂಪ

ಇತ್ತೀಚಿನ ದಿನಗಳಲ್ಲಿ ಭೂಮಿ ಕಂಪಿಸುವ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿದೆ. ಇಂದು ಮುಂಜಾನೆ 3:52 ಕ್ಕೆ ಮ್ಯಾನ್ಮಾರ್‌ನಲ್ಲಿ 5.2ರ ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಮಿ ಅದುರಿದ ಅನುಭವ ಅಸ್ಸಾಂ, ಮಣಿಪುರ ಮತ್ತು ಮೇಘಾಲಯ ಸೇರಿದಂತೆ ಹಲವು ಈಶಾನ್ಯ ರಾಜ್ಯಗಳಲ್ಲಿ ಕಂಪನವಾಗಿದೆ…

latest

Shivamogga Special । ವಾರಗಳ ನಂತರ ಇನ್ನೊಂದು ಅವಳಿ ಕರುವಿಗೆ ಜನ್ಮ ನೀಡಿದ ಎಮ್ಮೆ, ವೈದ್ಯ ಲೋಕಕ್ಕೆ ಅಚ್ಚರಿ !!

ವೈದ್ಯರಿಗೆ ಏನು ಅಚ್ಚರಿ ಆಗುವ ಘಟನೆಯೊಂದು ನಡೆದಿದೆ. ಎಮ್ಮೆಯೊಂದು ಅವಳಿ ಕರುಗಳಿಗೆ ಜನ್ಮ ನೀಡಿದೆ. ಅದೇನು ವಿಶೇಷ, ಅವಳಿ ಕರುಗಳಿಗೆ ಜನ್ಮ ನೀಡೋದ್ರಲ್ಲಿ? ಎಂದು ಯೋಚಿಸುತ್ತಿದ್ದಾರಾ? ಅಲ್ಲೇ ಇರೋದು ವಿಶೇಷ, ಈ ಬಗೆಗಿನ ಇಂಟ್ರೆಸ್ಟಿಂಗ್ ಸುದ್ದಿ ಓದಿ. ಶಿವಮೊಗ್ಗ…

ದಕ್ಷಿಣ ಕನ್ನಡ

Breaking News | ಪ್ರವೀಣ್ ನೆಟ್ಟಾರು ಪತ್ನಿಗೆ ಮಂಗಳೂರಿನಲ್ಲೇ ಸರಕಾರಿ ಕೆಲಸ

ಪ್ರವೀಣ್ ನೆಟ್ಟಾರು ಪತ್ನಿ ನೂತನಾ ಪ್ರವೀಣ್ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತನ್ನ ಕಚೇರಿಯಲ್ಲೇ ಉದ್ಯೋಗ ದೊರಕಿಸಿಕೊಡುವ ಆದೇಶ ಹೊರಡಿಸಿದ್ದು ಇದು ಮುಖ್ಯಮಂತ್ರಿ ಪದವಿ ಇರುವ ತನಕ ಮಾತ್ರ, ನಂತರ ಸಿಎಂ ಬದಲಾವಣೆ ಆದಮೇಲೆ ಈ ಉದ್ಯೋಗದ…

Breaking Entertainment News Kannada

‘ಕಾಂತಾರ’ ಸಿನಿಮಾದಲ್ಲಿ ರಿಷಬ್ ಶೆಟ್ಟಿಗೆ ‘ದೈವ ಆವಾಹನೆ’ ಆಗಿದ್ದು ನಿಜವೇ?

ಜನರು ಕಾತುರದಿಂದ ಕಾಯುತ್ತಿರುವ ಸ್ಯಾಂಡಲ್‌ವುಡ್‌ನ ‘ಕಾಂತಾರ’ ಬಹು ನಿರೀಕ್ಷಿತ ಸಿನಿಮಾವಾಗಿದ್ದು, ಕರಾವಳಿಯ ಅದ್ಭುತ ಕಲಾವಿದ ರಿಷಬ್‌ ಶೆಟ್ಟಿ, ನಟನೆ ಮಾತ್ರವಲ್ಲದೇ, ನಿರ್ದೇಶನದ ಮೂಲಕವೂ ಸೈ ಎನಿಸಿಕೊಂಡಿದ್ದು , ಅವರೇ ನಿರ್ದೇಶಿಸಿರುವ ಬಹುನಿರೀಕ್ಷಿತ ಸಿನಿಮಾ ಇಂದು (ಸಪ್ಟೆಂಬರ್ 30) ರಂದು…

International

ಕಾಬೂಲ್‌ನ ಶಿಕ್ಷಣ ಕೇಂದ್ರದಲ್ಲಿ ಆತ್ಮಹತ್ಯಾ ಬಾಂಬ್ ದಾಳಿ | 19 ಮಂದಿ ಮೃತ್ಯು

ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನ ಶಿಕ್ಷಣ ಕೇಂದ್ರದಲ್ಲಿ ಆತ್ಮಾಹತ್ಯಾ ಬಾಂಬ್ ದಾಳಿ ನಡೆದಿದ್ದು, 19 ಮಂದಿ ಮೃತಪಟ್ಟಿದ್ದಾರೆ. ಕಾಬೂಲ್‌ನ ಶಿಕ್ಷಣ ಕೇಂದ್ರದಲ್ಲಿ ನಡೆದ ದಾಳಿಯಲ್ಲಿ 21 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕಾಬೂಲ್ ಪೊಲೀಸ್ ಮುಖ್ಯಸ್ಥರ ವಕ್ತಾರ ಖಾಲಿದ್…

latest

KPSC Recruitment: ಕೆಪಿಎಸ್ಸಿಯಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ !!! ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕ ಲೋಕಸೇವಾ ಆಯೋಗದಿಂದ ( Karnataka Loka Seva Ayoga) ಗ್ರೂಪ್ ಸಿ (Group C) ಹುದ್ದೆ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಖಾಲಿ ಇರುವ ಹುದ್ದೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಹುದ್ದೆ : ಉಳಿಕೆ…