ಕರಾವಳಿಯಲ್ಲಿ ಭಾರೀ ಸದ್ದು ಮಾಡುತ್ತಿದೆ ʼಅಂತಃರೂಪ ‘ ಕಿರುಚಿತ್ರ
ಪುತ್ತೂರು: ಕರಾವಳಿ ಕಲಾವಿದರ ಹೊಸ ಪ್ರಯೋಗ ʼಅಂತಃರೂಪʼ ಸೆ.23ರಂದು YES FILMS YouTube Channel ನಲ್ಲಿ ಬಿಡುಗಡೆಗೊಂಡಿದೆ.ಒಂದೇ ದಿನದಲ್ಲಿ ಹತ್ತು ಸಾವಿರ ಮಂದಿ ವೀಕ್ಷಣೆ ಮಾಡುವ ಮೂಲಕ ಕಿರುಚಿತ್ರ ಸುದ್ದಿ ಮಾಡುತ್ತಿದೆ. ಪ್ರೀಮಿಯರ್ ಶೋ ಮೂಲಕ ಜನ ಮನ್ನಣೆ…










