ಗುರುವಾರ, 29 ಅಕ್ಟೋಬರ್ 2026
Trending

ಸೆಪ್ಟೆಂಬರ್ 2022

ದಕ್ಷಿಣ ಕನ್ನಡ

BREAKING NEWS : ಕರಾವಳಿಗೂ ಎಂಟ್ರಿ ಕೊಟ್ಟ `PAY MLA’ ಪೋಸ್ಟರ್ ಅಭಿಯಾನ !

ಬೆಳ್ತಂಗಡಿ : ರಾಜ್ಯದಲ್ಲಿ ಈಗ ಎಲ್ಲೆಡೆ ಭಾರೀ ಚರ್ಚೆಯಲ್ಲಿರುವ ಕಾಂಗ್ರೆಸ್ ಪೇ ಸಿಎಂ ಪೋಸ್ಟರ್ ಅಭಿಯಾನದ ಬೆನ್ನಲ್ಲೆ, ಕರಾವಳಿಗೂ ಇದು ಕಾಲಿಟ್ಟಿದೆ. ಪೇ ಎಂಎಲ್ ಎ ಪೋಸ್ಟರ್ ಅಭಿಯಾನ ಎಂಟ್ರಿ ನೀಡಿದ್ದು, ಕರಾವಳಿಯ ಕಲರ್ ಫುಲ್ ಶಾಸಕರೊಬ್ಬರ ‘ಕಲರ್…

Interesting

‘ಪೇ ಸಿಎಂ’ ಪೋಸ್ಟರ್ ಬೆನ್ನಲ್ಲೇ ಮಹತ್ವದ ತೀರ್ಮಾನ ಕೈಗೊಂಡ ರಾಜ್ಯ ಸರ್ಕಾರ | ಪರವಾನಗಿ ಇಲ್ಲದ ಪೋಸ್ಟರ್ ಅಂಟಿಸಿದ್ರೆ ಬೀಳುತ್ತೆ ದಂಡ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಫೋಟೋ ಸಮೇತ ‘ಪೇ ಸಿಎಂ’ ಪೋಸ್ಟರನ್ನು ನಗರದ ಹಲವು ಪ್ರದೇಶಗಳ ಬಸ್ ನಿಲ್ದಾಣದಲ್ಲಿ ಅಂಟಿಸಲಾಗಿತ್ತು. ಇದು ಕೆಲವು ದಿನಗಳಿಂದ ಭಾರೀ ಸದ್ದು ಮಾಡಿತ್ತು.ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ವೊಂದನ್ನು…

latest

Water Resources Department : ಜಲ ಸಂಪನ್ಮೂಲ ಇಲಾಖೆಯಲ್ಲಿ 155 SDA ಹುದ್ದೆ | ಅರ್ಜಿ ಆಹ್ವಾನ

ರಾಜ್ಯ ಜಲ ಸಂಪನ್ಮೂಲ ವಿಭಾಗದಲ್ಲಿ (Water Resources Department) 155 ಬ್ಯಾಕ್‌ಲಾಗ್ ದ್ವಿತೀಯ ದರ್ಜೆ (Backlog Second Division Clerk) ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಸರಕಾರ ನೇಮಕಾತಿಗೆ ನೀಡಿದ್ದ ತಡೆಯನ್ನು ರದ್ದು ಪಡಿಸಿ ಸರ್ಕಾರ ಮತ್ತೆ ಹೊಸದಾಗಿ…

latest

ಗಾಂಜಾ ವಿವಾದ |ದುಷ್ಕರ್ಮಿಗಳಿಂದ ಪೊಲೀಸರ ಮೇಲೆ ಹಲ್ಲೆ !!!

ಕಮಲಾಪುರ (ಕಲಬುರಗಿ ಜಿಲ್ಲೆ): ಗಾಂಜಾ ಮಾರಾಟ ಸಂಬಂಧಿಸಿದಂತೆ ಮಹಾರಾಷ್ಟ್ರದ ತುರೂರಿ ಸಮೀಪದ ವಾಡಿ ಹಾಗೂ ಕರ್ನಾಟಕದ ಗಡಿಗೆ ಹೊಂದಿಕೊಂಡಿರುವ ಬಸವಕಲ್ಯಾಣ ತಾಲ್ಲೂಕಿನ ಹೊನ್ನಾಳಿಯ ಜಮೀನಿನಲ್ಲಿ ಶುಕ್ರವಾರ ಕಾರ್ಯಾಚರಣೆಗೆ ತೆರಳಿದ್ದ ಪೊಲೀಸರ ಮೇಲೆ ಸುಮಾರು 40 ಜನರು ಮಾಡಿ ಹಲ್ಲೆ ಘಟನೆ,…

Interesting

ಪಿಎಫ್ ಖಾತೆ ಮೇಲಿನ ಬಡ್ಡಿ ದರದಲ್ಲಿ ಬದಲಾವಣೆ ಆಗಿದೆಯೇ? | ಬಡ್ಡಿ ದರ ಹೆಚ್ಚಳಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ನೀಡಿದ ಸಚಿವರು

ಪಿಎಫ್ ಖಾತೆ ಮೇಲಿನ ಬಡ್ಡಿ ದರದಲ್ಲಿ ಬದಲಾವಣೆ ಆಗಿದೆಯೇ ಎಂಬ ಗೊಂದಲದಲ್ಲಿದ್ದ  PF ಖಾತೆದಾರರಿಗೆ ಪಿಎಫ್ ಖಾತೆ ಮೇಲಿನ ಬಡ್ಡಿ ದರ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸರ್ಕಾರ ಮಹತ್ವದ ಮಾಹಿತಿ ನೀಡಿದೆ. ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ…

Interesting

White/Yellow Stripes: ರೈಲು ಕೋಚ್‌ : ಬಿಳಿ ಅಥವಾ ಹಳದಿ ಪಟ್ಟಿಗಳ ಅರ್ಥವೇನು?

ಪ್ರಕೃತಿಯ ಸೌಂದರ್ಯವನ್ನು ಆಸ್ವಾದಿಸುತ್ತಾ, ದೂರ ಪ್ರಯಾಣ ಮಾಡುವ ರೈಲು ಪ್ರಯಾಣವೆಂದರೆ ಒಂದು ಹಿತವಾದ ನವಿರಾದ ಅನುಭವ. ಬೇರೆ ಬೇರೆ ಊರಿನ ಹೆಸರು, ಜನರನ್ನು ನೋಡಿಕೊಂಡು ಸಾಗುವ ಪಯಣವೇ ಒಂದು ವೈಶಿಷ್ಟ್ಯ ಅನುಭೂತಿ ನೀಡುತ್ತದೆ. ಹೆಚ್ಚಿನ ಸ್ಥಳಾವಕಾಶ ಕೂಡ ದೊರೆತು…

ದಕ್ಷಿಣ ಕನ್ನಡ

ದ.ಕ.ಖಾಲಿಯಿರುವ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಹುದ್ದೆಗೆ ನೇಮಕಾತಿಗೆ ಸಂಸದ ನಳಿನ್‌ ಸೂಚನೆ | ಆರೋಗ್ಯ ಸಚಿವ ಡಾ. ಕೆ.ಸುಧಾಕರ ಅವರಿಂದ ಸಕಾರಾತ್ಮಕ ಸ್ಪಂದನೆ

ಸವಣೂರು : ದಕ್ಷಿಣ ಕನ್ನಡ ಜಿಲ್ಲೆಯ ಆರೋಗ್ಯ ಇಲಾಖೆಯಲ್ಲಿ ಖಾಲಿಯಿರುವ 144 ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ (ಎ.ಎನ್.ಎಂ.) ಹುದ್ದೆಗೆ ನೇಮಕಾತಿ ನಡೆಸುವಂತೆ ದ.ಕ.ಸಂಸದ ,ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರು ಆರೋಗ್ಯ ಸಚಿವ ಡಾ.ಸುಧಾಕರ ಅವರಿಗೆ ಸೂಚನೆ…

latest

25 ಕೋಟಿ ಬಂಪರ್ ಗೆದ್ದ ಚಾಲಕನ ಪಾಡು | ಕಣ್ಣೀರಿಡುತ್ತಿರುವ ಕೋಟಿ ಹಣದ ಒಡೆಯ | ಯಾಕಾಗಿ?

ಸರ್ಕಾರದ ಓಣಂ ಬಂಪರ್‌ ಲಾಟರಿ ಖರೀದಿಸಿದ್ದ ಆಟೋ ಚಾಲಕನಿಗೆ ಬರೋಬ್ಬರಿ 25 ಕೋಟಿ ರೂ. ಜಾಕ್‌ಪಾಟ್‌ ಹೊಡೆದು, ಧನಲಕ್ಷ್ಮೀ ಒಲಿದ ಖುಷಿಯಲ್ಲಿ ತೇಲಾಡುತ್ತಿದ್ದ, ಶ್ರೀವರಾಹಂನ ಆಟೋ ಚಾಲಕರಾದ ಅನೂಪ್ ರವರಿಗೆ ನೆಮ್ಮದಿ ಕೆಡಿಸುವ ಘಟನೆಗಳು ಜರುಗುತ್ತಿವೆ. ಕೆಲಸಕ್ಕಾಗಿ ಮಲೇಷ್ಯಾಗೆ…

ಬೆಂಗಳೂರು

ಮನೆ ಬಾಗಿಲಿಗೆ ಬರಲಿದೆ ಉಚಿತ ಡಿಜಿಟಲ್ ವಿದ್ಯುತ್ ಮೀಟರ್!

ಬೆಂಗಳೂರು : ಬೆಸ್ಕಾಂ ಮನೆ ಮನೆಗೆ ತೆರಳಿ ಉಚಿತ ಡಿಜಿಟಲ್ ವಿದ್ಯುತ್ ಮೀಟರ್ ಅಳವಡಿಕೆಗೆ ಮುಂದಾಗಿದ್ದು, ಈ ಮೂಲಕ ಯಾಂತ್ರಿಕ ವಿದ್ಯುತ್ ಮೀಟರ್ ಗಳಿಗಿಂತ ಸುಧಾರಿತ ತಂತ್ರಜ್ಞಾನದತ್ತ ಹೆಜ್ಜೆ ಹಾಕಿದೆ. ಗ್ರಾಹಕರಿಗೆ ಡಿಜಿಟಲ್ ವಿದ್ಯುತ್ ಮೀಟರ್ ಗಳನ್ನು ಉಚಿತವಾಗಿ…

latest

Red Blood : ಮನುಷ್ಯರ ಹಾಗೂ ಪ್ರಾಣಿಗಳ ರಕ್ತದ ಬಣ್ಣ ಕೆಂಪೇ ಆಗಿರುತ್ತಾ?

ಮನುಷ್ಯನಿಗೆ ಜೀವಿಸಲು ಅತಿ ಮುಖ್ಯವಾದ ಉಸಿರಾಟ ಕ್ರಿಯೆಯಂತೆ, ರಕ್ತವು ಕೂಡ ಅತ್ಯವಶ್ಯಕವಾಗಿದೆ. ದೇಹವು ಸರಿಯಾಗಿ ಕಾರ್ಯ ನಿರ್ವಹಿಸುವಂತೆ ಮಾಡಲು, ರಕ್ತವು ಆಮ್ಲಜನಕ ಮತ್ತು ಪೌಷ್ಟಿಕಾಂಶಗಳನ್ನು ದೇಹದ ಎಲ್ಲ ಭಾಗಗಳಿಗೆ ತಲುಪಿಸುತ್ತದೆ. ರಕ್ತವು ಕೆಂಪು ಬಣ್ಣದಲ್ಲಿರಲು ಕಾರಣವೇನೆಂದರೆ, ಅದು ದೇಹದಾದ್ಯಂತ…