Health Tips : ರಾಗಿ ರೊಟ್ಟಿ ತಿನ್ನಿ ಆರೋಗ್ಯ ಕಾಪಾಡಿಕೊಳ್ಳಿ!!!
ರಾಗಿ ನೈಸರ್ಗಿಕ ಕಬ್ಬಿಣಾಂಶದ ಉತ್ತಮ ಮೂಲವಾಗಿದೆ. ಇದು ರಕ್ತಹೀನತೆಯಿಂದ ಬಳಲುತ್ತಿರುವರಿಗೆ ಅಲ್ಲದೆ, ಕಡಿಮೆ ಹಿಮೋಗ್ಲೋಬಿನ್ ಮಟ್ಟವನ್ನು ಹೊಂದಿರುವ ಜನರಿಗೆ ವರದಾನವಾಗಿ ಕಾರ್ಯನಿರ್ವಹಿಸುತ್ತದೆ. ರಾಗಿಯಲ್ಲಿ ಹಲವಾರು ರೀತಿಯ ಪೋಷಕಾಂಶಗಳು ಇರುವುದರಿಂದ ಆರೋಗ್ಯದ ದೃಷ್ಟಿಯಲ್ಲಿ ಇದರ ಸೇವನೆಯು ಉತ್ತಮವಾಗಿದೆ.ರಾಗಿ ರೊಟ್ಟಿ ,…










