ಬುಧವಾರ, 28 ಅಕ್ಟೋಬರ್ 2026
Trending

ಸೆಪ್ಟೆಂಬರ್ 2022

latest

ಕ್ರೆಡಿಟ್ ಕಾರ್ಡ್ ಮೂಲಕ ಮನೆ ಬಾಡಿಗೆ ಪಾವತಿಸುವ ಕುರಿತು ತಜ್ಞರ ಅಭಿಪ್ರಾಯ!!!

ಕೆಲವೊಮ್ಮೆ ಅಂಗಡಿ, ಹೊಟೇಲ್ ಗಳಿಗೆ ಹೋದಾಗ ಹಣ ಅಥವಾ ವ್ಯಾಲೆಟ್ ಮನೆಯಲ್ಲೇ ಮರೆತು ಬಂದರೆ, ಹಣ ಪಾವತಿಸಲು ಏನು ಮಾಡುವುದು ಎಂದು ಚಿಂತಿಸುವ ಅಗತ್ಯವಿಲ್ಲ. ಈಗ ಎಲ್ಲ ಕಡೆ ಮೊಬೈಲ್ ನದ್ದೇ ಕಾರುಬಾರು. ಪೇಟಿಯಂ ಇಲ್ಲವೆ ಗೂಗಲ್ ಪೇ…

Interesting

ಮೃತದೇಹವನ್ನೇ ತಿಂದು ಹಾಕಿದ ಇಲಿಗಳು!

ಆಸ್ಪತ್ರೆಯವರ ನಿರ್ಲಕ್ಷ ದಿನೇ ದಿನೇ ಹೆಚ್ಚುತ್ತಲೇ ಇದ್ದು, ಒಂದಲ್ಲ ಒಂದು ಘಟನೆಗಳು ವರದಿಯಾಗುತ್ತಲೇ ಇದೆ. ಅದರಂತೆ ಇಲ್ಲೊಂದು ಕಡೆ ಶವಗಾರದಲ್ಲಿ ಇರಿಸಿದ್ದ ಮೃತದೇಹವನ್ನು ಇಲಿಗಳು ತಿಂದಿರುವಂತಹ ಘಟನೆ ಬೆಳಕಿಗೆ ಬಂದಿದೆ. ಇಂತಹದೊಂದು ನಿರ್ಲಕ್ಷದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು,…

Interesting

ಬಡವರಿಗೆ 72 ಗಂಟೆಯೊಳಗೆ ಪಿಂಚಣಿ ಮಂಜೂರು ; ಫೋನ್ ನಲ್ಲಿ ಕೋರಿದರು ಖಾತೆ ತಲುಪುತ್ತೆ ಹಣ

ಬಡತನ ರೇಖೆಗಿಂತ ಕೆಳಗಿರುವ ಅಸಹಾಯಕರು ಪಿಂಚಣಿ ಕೋರಿದ 72 ಗಂಟೆ ಒಳಗೆ ಪಿಂಚಣಿ ಮಂಜೂರಾತಿ ಮಾಡುವ ವ್ಯವಸ್ಥೆ ತರಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ದೂರವಾಣಿ ಮೂಲಕ ಪಿಂಚಣಿ ಕೋರಿದರೂ ಆಧಾರ್ ಕಾರ್ಡ್ ಮತ್ತು ಮನೆಯ…

ಕೃಷಿ

Good News : ಗಂಗಾ ಕಲ್ಯಾಣ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್ : ವಯೋಮಿತಿ ಹೆಚ್ಚಳ ಆದೇಶ ಹೊರಡಿಸಿದ ಸರಕಾರ

ಗಂಗಾಕಲ್ಯಾಣ ಯೋಜನೆ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಗಂಗಾ ಕಲ್ಯಾಣ ಫಲಾನುಭವಿಗಳ ವಯೋಮಿತಿಯನ್ನು 60 ವರ್ಷಕ್ಕೆ ನಿಗದಿಪಡಿಸಿ ಆದೇಶ ಹೊರಡಿಸಲಾಗಿದೆ. ವಿಧಾನಸಭೆಯಲ್ಲಿ ಬಿಜೆಪಿಯ ಹರತಾಳು ಹಾಲಪ್ಪ ಪರವಾಗಿ ಎಂ.ಪಿ. ಕುಮಾರಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಕೋಟ…

latest

KPSC ಯಿಂದ ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿ ಇರುವ ಮೇಲ್ವಿಚಾರಕ ಹುದ್ದೆ ಭರ್ತಿ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ

ಉದ್ಯೋಗಾಕಾಂಕ್ಷಿಗಳಿಗೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಗುಡ್ ನ್ಯೂಸ್ ನೀಡಿದ್ದಾರೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿ ಇರುವ 212 ಮೇಲ್ವಿಚಾರಕ ಹುದ್ದೆಗಳನ್ನು ಕೆಪಿಎಸ್ ಸಿ ಮೂಲಕ ಶೀಘ್ರದಲ್ಲೇ ಭರ್ತಿ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.…

ದಕ್ಷಿಣ ಕನ್ನಡ

BIGG BREAKING NEWS : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಮಂಗಳೂರು ಸೇರಿದಂತೆ ಹಲವೆಡೆ SDPI, PFI ಕಚೇರಿಗಳ ಮೇಲೆ NIA ದಾಳಿ

ಮಂಗಳೂರು :ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಎನ್ ಐಎ ಮಂಗಳೂರು ಸೇರಿದಂತೆ ದೇಶಾದ್ಯಂತ ಎಸ್ ಡಿಪಿಐ, ಪಿಎಫ್ ಐ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ಮಾಡಿದೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ…

Latest Health Updates Kannada

ಇಂದಿನ ಚಿನ್ನದ ಬೆಲೆಯಲ್ಲಿ ತುಸು ಇಳಿಕೆ |

ಆಭರಣ ಪ್ರಿಯರೇ, ಇಂದು ಚಿನ್ನದ ದರದಲ್ಲಿ ನಿನ್ನೆಯ ಬೆಲೆಗಿಂತ ತುಸು ಇಳಿಕೆ ಕಂಡಿದೆ. ಇಂದು ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ. ಇಂದಿನ ಬೆಲೆಗೇ ಚಿನ್ನ ಖರೀದಿ ಮಾಡಲು ಯೋಚಿಸುವವರು ಚಿನ್ನ ಖರೀದಿಸಬಹುದು. ಹಾಗಾದರೆ ಇಂದಿನ ಚಿನ್ನ ಬೆಳ್ಳಿ…

ದಕ್ಷಿಣ ಕನ್ನಡ

ಮಂಗಳೂರು: ಜಿಲ್ಲೆಗೆ ಘಟಾನುಘಟಿ ನಾಯಕರ ಆಗಮನದ ಹಿನ್ನೆಲೆಯಲ್ಲಿ ನಡೆದಿತ್ತಾ ಸಂಚು!??ಶಂಕಿತ ಉಗ್ರನಿಂದ ಸ್ಪೋಟಕ ಮಾಹಿತಿ ಬಯಲು!!

ಮಂಗಳೂರು: ಶಿವಮೊಗ್ಗದಲ್ಲಿ ಬಂಧಿತನಾದ ಶಂಕಿತ ಉಗ್ರ ಮಾಝ್ ಮುನೀರ್ ಅಹ್ಮದ್ ನನ್ನು ಡಿವೈಎಸ್ಪಿ ನೇತೃತ್ವದ ಪೊಲೀಸರ ತಂಡ ದಕ್ಷಿಣ ಕನ್ನಡ ಜಿಲ್ಲೆಗೆ ಕರೆತಂದಿದ್ದು, ಜಿಲ್ಲೆಯ ಕೆಲವೆಡೆ ಸ್ಪೋಟಕ ಇರಿಸಿದ್ದಾರೆ ಎನ್ನುವ ಮಾಹಿತಿಯ ಆಧಾರದಲ್ಲಿ ಪೊಲೀಸರು ಆರೋಪಿಯೊಂದಿಗೆ ಬಂಟ್ವಾಳದ ಕೆಲವು…

International

ಹಿಜಾಬ್ ಹೋರಾಟಗಾರರ ವಿರುದ್ಧ ಪೊಲೀಸರ ಫೈರಿಂಗ್, ಮುಸ್ಲಿಂ ಸ್ತ್ರೀಯರು ಸೇರಿ ಒಟ್ಟು 8 ಬಲಿ

ತೆಹ್ರಾನ್: ಹಿಜಾಬ್ ವಿರೋಧಿ ಚಳವಳಿ ತಾರಕಕ್ಕೆ ಏರುತ್ತಿದೆ. ಕಟ್ಟರ್‌ವಾದಿ ಮುಸ್ಲಿಮ್ ದೇಶ ಇರಾನ್‍ನಲ್ಲಿ ಇದೀಗ ಕ್ರಾಂತಿಯೊಂದು ನಡೆಯುತ್ತಿದೆ. ಮಹ್ಸಾ ಅಮಿನಿ ಲಾಕಪ್ ಡೆತ್ ನಂತರ ಹಿಜಬ್ ವಿರುದ್ಧ ಸಿಡಿದಿರುವ ಮಹಿಳೆಯರು ಅಲ್ಲಿನ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದ್ದು, ಈವರೆಗೆ ಹಿಜಾಬ್…

latest

KPSC ಮಹತ್ವದ ಮಾಹಿತಿ, ಗ್ರೂಪ್-ಎ, ಬಿ ನೇಮಕಾತಿ ನಿಯಮಕ್ಕೆ ತಿದ್ದುಪಡಿ

‘ರಾಜ್ಯ ಸರ್ಕಾರ’ದಿಂದ ‘ಗ್ರೂಪ್-ಎ, ಬಿ ಹುದ್ದೆ’ಗಳ ಪರೀಕ್ಷೆ, ಹಾಗೂ ಆಯ್ಕೆ ನಿಯಮ ಬದಲಿಸಿ `ಗೆಜೆಟ್ ಅಧಿಸೂಚನೆ’ ಹೊರಡಿಸಿದೆ. ಗೆಜೆಟ್ ಅಧಿಸೂಚನೆ ಸೂಚನೆಯ ಸಂಪೂರ್ಣ ವಿವರ ಈ ಕೆಳಗೆ ನೀಡಲಾಗಿದೆ. ಕರ್ನಾಟಕ ರಾಜ್ಯ ನಾಗರಿಕ ಸೇವಾ ಅಧಿನಿಯಮ, 1978 (1990…