ಬುಧವಾರ, 28 ಅಕ್ಟೋಬರ್ 2026
Trending

ಸೆಪ್ಟೆಂಬರ್ 2022

ದಕ್ಷಿಣ ಕನ್ನಡ

ಬೆಳ್ತಂಗಡಿ : ತರಕಾರಿ ಅಂಗಡಿಗೆ ಆಕಸ್ಮಿಕ ಬೆಂಕಿ | ಪಕ್ಕದ ಅಂಗಡಿಗೂ ತಗುಲಿದ ಬೆಂಕಿ

ಬೆಳ್ತಂಗಡಿ : ತಾಲೂಕಿನ ಉಜಿರೆಯ ಜನಾರ್ಧನ ದೇವಸ್ಥಾನದ ದ್ವಾರದ ಎದುರಿನ ಬಳಿ ಇರುವ ತರಕಾರಿ ಅಂಗಡಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದಿದೆ. ಈ ಘಟನೆ ಇಂದು ನಡೆದಿದ್ದು, ಘಟನಾ ಸ್ಥಳದಲ್ಲಿ ಭಾರೀ ಸಂಖ್ಯೆಯಲ್ಲಿ ಜನಸ್ತೋಮ ನೆರೆದಿದೆ. ಬೆಂಕಿ ಹೆಚ್ಚಾಗಿದ್ದು, ಪಕ್ಕದಲ್ಲೇ…

ದಕ್ಷಿಣ ಕನ್ನಡ

ಪುತ್ತೂರು ಬಾರ್‌ನಲ್ಲಿ ವ್ಯಕ್ತಿಗೆ ಹಲ್ಲೆಗೈದು ಹಣ ದೋಚಿದ ಪ್ರಕರಣ,ನಾಲ್ವರ ಬಂಧನ

ಪುತ್ತೂರು: ಸ್ನೇಹಿತನಿಗೆ ಫೋನ್ ಕರೆ ಮಾಡಿ ಬೆದರಿಕೆಯೊಡ್ಡಿರುವುದನ್ನು ವಿಚಾರಿಸಿದಾತನಿಗೆ ತಂಡವೊಂದು ಬಾ‌ರಿನೊಳಗೆ ಹಲ್ಲೆ ನಡೆಸಿ, ಹಣ ದೋಚಿರುವ ಆರೋಪ ವ್ಯಕ್ತವಾಗಿದೆ. ಪುತ್ತೂರು ಮುಖ್ಯರಸ್ತೆಯ ಬಾರ್‌ವೊಂದರಲ್ಲಿ ಸೆ.17ರಂದು ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿ ಹಲ್ಲೆ ನಡೆಸಿದ ನಾಲ್ವರು ಆರೋಪಿಗಳನ್ನು ಪುತ್ತೂರು ನಗರ…

latest

EPFO ಚಂದಾದಾರರಿಗೆ ಗುಡ್ ನ್ಯೂಸ್ | ಸಿಗಲಿದೆ ಈ ಎಲ್ಲಾ ಪ್ರಯೋಜನಗಳು

ಭವಿಷ್ಯ ನಿಧಿಯೊಂದಿಗೆ ತನ್ನ ಸದಸ್ಯರಿಗೆ ಆರೋಗ್ಯ, ಹೆರಿಗೆ ಮತ್ತು ಅಂಗವೈಕಲ್ಯ ಪ್ರಯೋಜನಗಳನ್ನು ಒದಗಿಸುವತ್ತ ಇಪಿಎಫ್‌ಒ (EPFO) ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಹೆಚ್ಚಿದೆ. ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ ತನ್ನ ಸೇವಾ ವಿಸ್ತರಣೆ ಮಾಡುವ ಯೋಜನೆಯಲ್ಲಿದ್ದು, ಭವಿಷ್ಯ ನಿಧಿಗೆ…

latest

ಎಚ್ಚರ! ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರ ಅಥವಾ ವಿಡಿಯೋ ನೋಡುವ ಜನರಿಗೊಂದು ಶಾಕ್!

ಯಾರಾದರೂ ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರಗಳನ್ನು ವೀಕ್ಷಣೆ ಮಾಡಿದರೆ, ನಿಮ್ಮ ಮೊಬೈಲ್‌ನಲ್ಲಿ ಸೋವಾ (SOVA) ಎಂಬ ಭಯಾನಕ ವೈರಸ್ ಬರಬಹುದು ಎಂಬ ಎಚ್ಚರಿಕೆಯ ಸುದ್ದಿಯೊಂದು ಹೊರಬಂದಿದೆ. ಈ ಭಯಾನಕ ವೈರಸ್ ಮೊಬೈಲ್‌ನಲ್ಲಿನ ಸಂಪೂರ್ಣ ಡೇಟಾ, ಬ್ಯಾಂಕ್ ಡಿಟೈಲ್ಸ್ ಸೇರಿದಂತೆ ಫೋಟೋ,…

latest

SBI, PNB ವಾರ್ಷಿಕ ಎಟಿಎಂ ನಿರ್ವಹಣಾ ಶುಲ್ಕ ಎಷ್ಟಿದೆ…

ಹೆಚ್ಚಿನ ಜನರು ಬ್ಯಾಂಕ್ ನಲ್ಲಿ ಠೇವಣಿ ಇಟ್ಟು ಭದ್ರತೆ ಜೊತೆಗೆ ಅನುಕೂಲಕ್ಕೆ ಅನುಗುಣವಾಗಿ ಉಳಿತಾಯ ಹೂಡಿಕೆ ಮಾಡುವುದು ದಿನದಿಂದ ಸಾಮಾನ್ಯ. ದಿನದಿಂದ ದಿನಕ್ಕೆ ಅನ್ ಲೈನ್ ಪೇಮೆಂಟ್, ಮೊಬೈಲ್ ಟ್ರಾನ್ಸ್ ಫರ್ ಹೀಗೆ ನಾನಾ ಗ್ರಾಹಕ ಸ್ನೇಹಿ ಸೇವೆಗಳನ್ನು…

News

BSNL best offer | ಹೆಚ್ಚು ಡೇಟಾ ಬಳಕೆದಾರರಲ್ಲಿ ನೀವು ಒಬ್ಬರಾಗಿದ್ದರೆ ಈ ಯೋಜನೆ ಬಳಸಿಕೊಳ್ಳಿ

ಬಿಎಸ್ ಎನ್ ಎಲ್ ತನ್ನ ಬಳಕೆದಾರರಿಗಾಗಿ ಹೊಸ ಆಫರ್ ಗಳನ್ನು ನೀಡುತ್ತಲೇ ಬಂದಿದ್ದು, ಇದೀಗ ರೀಚಾರ್ಜ್ ಯೋಜನೆಯನ್ನು ಹೊಸದಾಗಿ ತಂದಿದೆ.ನೀವು ಉಳಿದವರಿಗಿಂತ ಹೆಚ್ಚು ಡೇಟಾ ಬಳಕೆದಾರರಲ್ಲಿ ಒಬ್ಬರಾಗಿದ್ದರೆ, ದೀರ್ಘಾವಧಿಯ ಯೋಜನೆಯನ್ನು ಇಷ್ಟಪಡುತ್ತೀರಿ. ಇತರ ಕಂಪನಿಗಳಿಗಿಂತ ಉತ್ತಮವಾದ 2GB ದೈನಂದಿನ…

News

ವ್ಯಕ್ತಿಯೊಬ್ಬನನ್ನು 100 ಮೀಟರ್​ ದೂರ ಎಳೆದುಕೊಂಡು ಹೋದ ಕಾರು!

ಅಪಘಾತಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ವಾಹನ ಸವಾರರ ನಿರ್ಲಕ್ಷವೇ ಕಾರಣವಾಗಿದೆ. ಚಿತ್ರ ವಿಚಿತ್ರ ರೀತಿಯಲ್ಲಿ ಅಪಘಾತ ಸಂಭವಿಸುತ್ತಿದ್ದು, ಭಯಾನಕವಾಗಿರುತ್ತದೆ. ಅದೇ ರೀತಿ ಇಲ್ಲೊಂದು ಕಡೆ ರಸ್ತೆ ಪಕ್ಕ ಪಾರ್ಕ್​ ಮಾಡಿದ್ದ ವಾಹನಗಳಿಗೆ ಸರಣಿ ಅಪಘಾತ ಮಾಡಿದ್ದಲ್ಲದೆ, ವ್ಯಕ್ತಿಯೊಬ್ಬನನ್ನು…

ದಕ್ಷಿಣ ಕನ್ನಡ

ಭಾರತೀಯ ಮಜ್ದೂರ್ ಸಂಘದ(BMS) ಜಿಲ್ಲಾಧ್ಯಕ್ಷರಾಗಿ ಯುವ ಸಂಘಟಕ ಅನಿಲ್ ಕುಮಾರ್ ಯು ಆಯ್ಕೆ

ಬೆಳ್ತಂಗಡಿ: ಭಾರತೀಯ ಮಜ್ಧೂರ್ ಸಂಘದ (B M S) ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾಗಿ ಯುವ ನ್ಯಾಯವಾದಿ, ಯುವ ಸಂಘಟಕ, ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಯುವ ಮುಂದಾಳು ಅನಿಲ್ ಕುಮಾರ್ ಯು ಆಯ್ಕೆಯಾಗಿದ್ದಾರೆ. ಮಂಗಳೂರಿನಲ್ಲಿ ನಡೆದ ಭಾರತೀಯ ಮಜ್ಧೂರು…

Technology

Instagram Bug: ಇನ್ಸ್ಟಾಗ್ರಾಂ ನ ಬಹುದೊಡ್ಡ ತಪ್ಪನ್ನು ಕಂಡುಹಿಡಿದ ಭಾರತದ ವಿದ್ಯಾರ್ಥಿ | ಭಾರೀ ಮೊತ್ತದ ಬಹುಮಾನ

ಇತ್ತಿಚಿನ ದಿನಗಳಲ್ಲಿ ಚಿಕ್ಕ ಮಕ್ಕಳಿಂದ ಹಿಡಿದು, ವಯಸ್ಸಾದವರು ಕೂಡ ಮೊಬೈಲ್ ಎಂಬ ಜಾದೂಗಾರನ ಮೋಡಿಗೆ ಸೆರೆಯಗಿದ್ದಾರೆ. ಅದರಲ್ಲೂ ಚಿಕ್ಕ ಮಕ್ಕಳಂತೂ ರೀಲ್ಸ್, ಫೋಟೋ ಎಡಿಟಿಂಗ್, ಯೂಟ್ಯೂಬ್ ಎಲ್ಲದರಲ್ಲೂ ತೊಡಗಿಸಿಕೊಂಡು ದೊಡ್ಡವರಿಗಿಂತ ಹೆಚ್ಚಾಗಿ ಮೊಬೈಲ್ ಬಳಕೆಯ ಬಗ್ಗೆ ತಿಳಿದಿರುತ್ತಾರೆ ಎಂದರೆ…

ದಕ್ಷಿಣ ಕನ್ನಡ

ಕೊರಗಜ್ಜನ ಪವಾಡ : ದೈವದ ಪ್ರಾರ್ಥನೆ ಸಮಯದಲ್ಲಿ ಇಟ್ಟ ವೀಳ್ಯದೆಲೆಯಲ್ಲಿ ಮೂಡಿದ ಬೇರು!!!

ತುಳುನಾಡಿನ ಕೊರಗಜ್ಜದೈವ ಅತ್ಯಂತ ಕಾರಣಿಕವಾದ ದೈವ ಎಂದೇ ಹೆಸರುವಾಸಿ. ಈ ದೈವವನ್ನು ನಂಬಿದರೆ ಇಷ್ಟಾರ್ಥ ಸಿದ್ಧಿ ಲಭಿಸುತ್ತದೆ ಎಂಬುದೇ ಎಲ್ಲರ ನಂಬಿಕೆ ಹಾಗೂ ಸತ್ಯ ಕೂಡ. ಕೊರಗಜ್ಜನ ಪವಾಡ ಈಗಲೂ ನಡೆಯುತ್ತಲೇ ಇದೆ. ಇದಕ್ಕೆ ಉದಾಹರಣೆ ಎಂಬಂತೆ, ಸುಳ್ಯ…