ಪ್ರವೀಣ್ ನೆಟ್ಟಾರು ಅವರ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಲು ಒತ್ತಾಯ |ಮುಖ್ಯಮಂತ್ರಿಗಳು ಬೇಡಿಕೆ ಈಡೇರಿಸದಿದ್ದರೆ ಮುಖಕ್ಕೆ ಮಸಿ-ಮುತಾಲಿಕ್
ಮಂಗಳೂರು : ದುಷ್ಕರ್ಮಿಗಳಿಂದ ಹತ್ಯೆಯಾಗಿರುವ ಹಿಂದೂ ಮುಖಂಡ ಪ್ರವೀಣ್ ನೆಟ್ಟಾರು ಅವರ ಮನೆಯವರಿಗೆ ಸರಕಾರದ ವತಿಯಿಂದ ನೀಡಲಾದ ಭರವಸೆಯನ್ನು ಮುಖ್ಯಮಂತ್ರಿಗಳು ಈಡೇರಿಸಬೇಕು ಹಿಂದೂ ಮುಖಂಡ, ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಸೋಮವಾರ ಪ್ರವೀಣ್ ನೆಟ್ಟಾರು ಮನೆಗೆ…










