ಬುಧವಾರ, 28 ಅಕ್ಟೋಬರ್ 2026
Trending

ಸೆಪ್ಟೆಂಬರ್ 2022

latest

Teachers : ಅನಧಿಕೃತವಾಗಿ ಶಾಲೆಗೆ ಗೈರು ಹಾಜರಾಗುವ ಶಿಕ್ಷಕರ ವಿರುದ್ಧ ಕಠಿಣ ಕ್ರಮ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಎಚ್ಚರಿಕೆ

ಅನಧಿಕೃತವಾಗಿ ಶಾಲೆಗೆ ಗೈರು ಹಾಜರಾಗುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಹಾಗೆನೇ ಈ ರೀತಿಯಾಗಿ ಶಾಲೆಗೆ ಗೈರು ಹಾಜರಾದ ಶಿಕ್ಷಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ…

Technology

ಜನರೇ ಗಮನಿಸಿ : online ವಂಚನೆಯಾದರೆ ಗಾಬರಿಬೇಡ ; ನಿಮಗಿದೇ Golden Hour ಇದನ್ನು ಅನುಸರಿಸಿ!!!

ದಿನಂಪ್ರತಿ ಒಂದಿಲ್ಲೊಂದು ಆನ್ಲೈನ್ ವಂಚನೆ ಪ್ರಕರಣಗಳು ನಡೆಯುತ್ತಲೇ ಇರುತ್ತವೆ. ಜನ ಸರಾಗವಾಗಿ ಮೋಸ ಹೋಗಿ ಹಣ ಕಳೆದುಕೊಳ್ಳುವ ಪ್ರಸಂಗಗಳು ಹೆಚ್ಚಾಗಿ ಕಂಡುಬರುತ್ತಿವೆ. ಸಾಮಾನ್ಯ ಜನರಿಗೆ ಕರೆ ಮಾಡಿ ಲಕ್ಕಿ ಡ್ರಾ ಆಗಿದೆ, ಅಕೌಂಟ್ ಬ್ಲಾಕ್ ಆಗಿದೆಯೆಂದು ಮರುಳು ಮಾಡಿ,…

Technology

Google Chrome: ಗೂಗಲ್ ಕ್ರೋಮ್ ಬಳಕೆದಾರರೇ ನಿಮಗೊಂದು ಎಚ್ಚರಿಕೆಯ ಸಂದೇಶ

ಭಾರತ ಸರಕಾರ ಡೆಸ್ಕ್ ಟಾಪ್ ಕಂಪ್ಯೂಟರ್‌ನಲ್ಲಿ ಗೂಗಲ್ ಕ್ರೋಮ್ ಬಳಸುತ್ತಿರುವವರಿಗೆ ಎಚ್ಚರಿಕೆಯೊಂದನ್ನು ನೀಡಿದೆ. ಏಕೆಂದರೆ ಗೂಗಲ್ ಕ್ರೋಮ್‌ನಲ್ಲಿ ಕೆಲ ನ್ಯೂನತೆಗಳು ಕಂಡುಬಂದಿರುವುದು ಗಮನಕ್ಕೆ ಬಂದಿರುವುದರಿಂದ, ಹಾಗಾಗಿ ಹ್ಯಾಕರುಗಳು ನಿಮ್ಮ ಸಿಸ್ಟಮ್ ಅನ್ನು ಸುಲಭವಾಗಿ ಹ್ಯಾಕ್ ಮಾಡುವ ಸಾಧ್ಯತೆಯಿದೆ ಎಂದು…

latest

ಒಂದು ಸೀರೆಯಲ್ಲಿ ಜೀವವನ್ನೇ ಅಂತ್ಯವಾಗಿಸಿಕೊಂಡ ದಂಪತಿಗಳು | ಕಾರಣ ಕೇಳಿದ್ರೆ ಅಯ್ಯೋ ಅನಿಸದೆ ಇರದು!

ಇಂದು ಆತ್ಮಹತ್ಯೆ ಎಂಬುದು ಎಲ್ಲಾ ಸಮಸ್ಯೆಗಳಿಂದ ಹೊರ ಬರಲಿರುವ ಅಸ್ತ್ರ ಎಂಬಂತೆ ಆಗಿದೆ. ಯಾಕೆಂದರೆ ಪ್ರತಿಯೊಂದು ವಿಷಯಕ್ಕೂ ಆತ್ಮಹತ್ಯೆಗೆ ಶರಣಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಲೇ ಇದೇ. ಅದೇ ರೀತಿ ಇಲ್ಲೊಂದು ಕಡೆ ದಂಪತಿಗಳು ಒಂದು ಸೀರೆಯಲ್ಲಿ ಜೀವವನ್ನೇ ಅಂತ್ಯವಾಗಿಸಿದ್ದಾರೆ. ಆಟೋಚಾಲಕನಾಗಿದ್ದ…

ಬೆಂಗಳೂರು

ಮಹಿಳೆಯರೇ ಸೀರೆ ಉಟ್ಕೊಳ್ಳಿ ಓಟ ಶುರು ಹಚ್ಕೊಳ್ಳಿ | ವೈಯಕ್ತಿಕ ಫಿಟ್ನೆಸ್ ಗಾಗಿ ಇಂದು ‘ ಸಾರಿ ರನ್ ‘ ಕಾರ್ಯಕ್ರಮ

ಮಹಿಳೆಯರು ತಮ್ಮ ತಮ್ಮ ವೈಯಕ್ತಿಕ ಫಿಟ್ನೆಸ್ ಬಗ್ಗೆ ಗಮನಹರಿಸಲು ಜಯನಗರ ಜಾಗ್ವಾರ್ಸ್ ಇಂದು ಭಾನುವಾರ ಬೆಂಗಳೂರಿನ ಮಲ್ಲೇಶ್ವರಂ ಮೈದಾನದಲ್ಲಿ ಐದನೇ “ಸಾರಿ ರನ್‌(ಸೀರೆ ಓಟದ ಸ್ಪರ್ಧೆ)’ ಆಯೋಜಿಸಿದೆ. ಬದುಕಿನಲ್ಲಿ ರೆಸ್ಟ್ ಇಲ್ಲದೆ ಕೆಲಸ ಮಾಡುವವರಲ್ಲಿ ಮಹಿಳೆಯರೇ ಮುಂದು. ಆದರೂ…

News

BIGG NEWS : ಮೈಸೂರು ದಸರಾ ಜಂಬೂಸವಾರಿ ಪುಷ್ಪಾರ್ಚನೆಗೆ ಪ್ರಧಾನಿ ಬರ್ತಾರಾ ಇಲ್ವಾ ? – ಎಸ್.ಟಿ.ಸೋಮಶೇಖರ್ ಸ್ಪಷ್ಟನೆ !

ಗತ ವೈಭವವನ್ನು ಮರು ನೆನಪಿಸುವ ಮೈಸೂರು ದಸರಾ ಜಂಬೂಸವಾರಿಗೆ ಬರಬಹುದಾದ ಅತಿಥಿಗಳ ಗಣ್ಯಾತಿ ಗಣ್ಯರ ಲಿಸ್ಟ್ ರೆಡಿಯಾಗುತ್ತಿದೆ. ಆದರೆ ಈ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಪುಷ್ಪಾರ್ಚನೆಗೆ ಆಗಮಿಸಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿಕೆ ನೀಡಿದ್ದಾರೆ.…

Latest Health Updates Kannada

ಏರಿತು ಚಿನ್ನ ಬೆಳ್ಳಿ ದರ !

ಆಭರಣ ಪ್ರಿಯರೇ, ಇಂದು ಚಿನ್ನದ ದರದಲ್ಲಿ ನಿನ್ನೆಯ ಬೆಲೆಗಿಂತ ಏರಿಕೆ ಕಂಡು ಬಂದಿದೆ. ಇಂದು ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದೆ. ಇಂದಿನ ಬೆಲೆಗೇ ಚಿನ್ನ ಖರೀದಿ ಮಾಡಲು ಯೋಚಿಸುವವರು ಚಿನ್ನ ಖರೀದಿಸಬಹುದು. ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ ಎಲ್ಲೆಲ್ಲಿ…

News

ಮರುಮದುವೆ ಆಗ್ತಾರಂತೆ ಕೆ.ಎಸ್. ಈಶ್ವರಪ್ಪ ?!
” ನಾನು ಇವತ್ತೇ ಮದುವೆ ಗಂಡು ಆಗೋಕೆ ತಯಾರಿದ್ದೇನೆ ” ಎಂದ ಮಾಜಿ ಸಚಿವ

” ನಾನು ಇವತ್ತೇ ಮದುವೆ ಗಂಡು ಆಗಲು ತಯಾರಾಗಿದ್ದೇನೆ ” ಎಂದು ಹೇಳಿಕೆ ನೀಡಿದ್ದಾರೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಏನಿದು, ಈ ಪ್ರಾಯದಲ್ಲಿ ಅವರು ಮರುಮದುವೆ ಸಡಗರದಲ್ಲಿ ಇದ್ದಾರಾ ಎಂಬ ಅನುಮಾನ ಬರ್ತಿದೆಯೆ? ಹೇಳುವ ಮೂಲಕ ತಾವು…

Karnataka State Politics Updates

ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ಸರ್ಕಾರದಿಂದ ವಿಮಾ ಮೊತ್ತ’ದ (KGID) ಮೇಲಿನ ಬೋನಸ್ ಘೋಷಣೆ

ರಾಜ್ಯ ಸರ್ಕಾರಿ ನೌಕರರ ( Karnataka Government Employees ) ಭರ್ಜರಿ ಸಿಹಿ ಸುದ್ದಿಯೊಂದನ್ನು ರಾಜ್ಯ ಸರಕಾರ ನೀಡಿದೆ. ಅದೇನೆಂದರೆ ಎಲ್ಲಾ ಪಾಲಿಸಿಗಳಿಗೆ ವಿಮಾ ಮೊತ್ತದ ಮೇಲೆ ಬೋನಸ್ ಘೋಷಣೆ ಮಾಡಿ ಸರ್ಕಾರ ಆದೇಶಿಸಿದೆ. ಪ್ರತಿ ಸಾವಿರ ರೂಪಾಯಿಗಳಿಗೆ…

latest

ಹೊಟೇಲ್ ಗಳಲ್ಲಿ ಮಟನ್ ತಿನ್ನುವ ಮುನ್ನ ಎಚ್ಚರ !! ಮಟನ್ ಊಟಕ್ಕೆಂದು ಬಂದವರಿಗೆ ಗೋಮಾಂಸ ಬಡಿಸಿದ ರೆಸ್ಟೋರೆಂಟ್ ಮಾಲೀಕ ಅರೆಸ್ಟ್ !

ನಾನ್ ವೆಜ್ ಊಟ ಸವಿಯಲು ಬಂದ ಹೋಟೆಲ್ ಗ್ರಾಹಕರಿಗೆ ಗೋಮಾಂಸ ಬಡಿಸಿದ ಆರೋಪ ಕೇಳಿಬಂದಿದ್ದು, ಇದೀಗ ಹೋಟೆಲ್ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ. ರೆಸ್ಟೋರೆಂಟ್ ಒಂದರ ಮಾಲೀಕ ಮಟನ್ ಮಾಂಸದ ಹೆಸರಿನಲ್ಲಿ ಗೋಮಾಂಸ ಸರ್ವ್ ಮಾಡುವ ವಿಷಯ ಹಿಂದೂ ಸಂಘಟನೆಗಳ…