Crime News: ಹೊಲದಲ್ಲಿ ಒಬ್ಬಳೇ ಕೆಲಸ ಮಾಡುತ್ತಿದ್ದ ರೈತ ವಿವಾಹಿತ ಮಹಿಳೆ ಮೇಲೆ ಇಬ್ಬರಿಂದ ಅತ್ಯಾಚಾರ |
ದೇಶದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಾ ಹೋಗುತ್ತಿದೆ. ಅದರಲ್ಲೂ ಅತ್ಯಾಚಾರದ ವಿಕೃತಿ ಹೆಚ್ಚಿದೆ ಎಂದೇ ಹೇಳಬಹುದು. 28 ವರ್ಷದ ವಿವಾಹಿತ ಮಹಿಳೆಯ ಮೇಲೆ ಇಬ್ಬರು ಯುವಕರು ಅತ್ಯಾಚಾರವೆಸಗಿರುವ ಘಟನೆ ರಾಜಸ್ಥಾನದ ಚುರು ಜಿಲ್ಲೆಯ ಸರ್ದಾರ್‌ಶಹರ್ ತಹಸಿಲ್‌ನಲ್ಲಿ ನಡೆದಿದೆ.…









