Ration Card : ಪಡಿತರ ಚೀಟಿದಾರರ ಬಗೆಹರಿಯದ ಸಮಸ್ಯೆ | ಎರಡು ಸಲ ಕಡ್ಡಾಯ ಬಯೋಮೆಟ್ರಿಕ್ ನಿಂದ ಸಮಸ್ಯೆ
ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಪಡೆದುಕೊಳ್ಳಲು ಎರಡು ಬಾರಿ ಬಯೋಮೆಟ್ರಿಕ್ ನೀಡುವುದನ್ನು ರಾಜ್ಯದಲ್ಲಿ ಕಡ್ಡಾಯಗೊಳಿಸಲಾಗಿದ್ದು, ಇದರಿಂದಾಗಿ ಪಡಿತರ ಚೀಟಿದಾರರಿಗೆ ತೊಂದರೆಯೊಂದು ಪರಿಣಮಿಸಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಪಡಿತರ ಪಡೆಯಲು ಎರಡು ಬಾರಿ ಬಯೋಮೆಟ್ರಿಕ್ ನೀಡಬೇಕಿದ್ದು, ಇದರಿಂದಾಗಿ ನ್ಯಾಯಬೆಲೆ ಅಂಗಡಿಗಳ…










