5G ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಲು ಸಜ್ಜಾದ ರಿಲಯನ್ಸ್ ಜಿಯೊ | ಹೇಗಿದೆ ಗೊತ್ತಾ ಮೊಬೈಲ್ ಬ್ಯಾಟರಿ ಸಾಮರ್ಥ್ಯ,…
ದೇಶದ ಟೆಲಿಕಾಂ ಕಂಪನಿಗಳು ಒಂದಲ್ಲ ಒಂದು ರೀತಿಯಲ್ಲಿ ಪೈಪೋಟಿ ನೀಡುತ್ತಲೇ ಬರುತ್ತಿದೆ. ಅದರಂತೆ ಇದೀಗ 5ಜಿ ಲೋಕಕ್ಕೆ ಕಾಲಿಡುತ್ತಿದ್ದು, ಎಲ್ಲೆಡೆ 5ಜಿ ಮಯವಾಗಿದೆ. ಅದರಂತೆ, ದೇಶದ ಪ್ರಮುಖ ಉದ್ಯಮ ಸಂಸ್ಥೆ ರಿಲಯನ್ಸ್, ಜಿಯೊ 5G ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಲು ಸಜ್ಜಾಗಿದೆ.
ಹೌದು.!-->!-->!-->…