ಮಂಗಳವಾರ, 27 ಅಕ್ಟೋಬರ್ 2026
Trending

ಸೆಪ್ಟೆಂಬರ್ 2022

Entertainment

‘ಮಗಳು ಜಾನಕಿ’ ಧಾರಾವಾಹಿ ಖ್ಯಾತಿಯ ರವಿ ಮಂಡ್ಯ ನಿಧನ

ಬೆಂಗಳೂರು : ಮಗಳು ಜಾನಕಿ ಖ್ಯಾತಿಯ ಹಿರಿಯ, ಪ್ರತಿಭಾನ್ವಿತ ಕಲಾವಿದ ರವಿಪ್ರಸಾದ್ ಮಂಡ್ಯ ಅವರು ವಿಧಿವಶರಾಗಿದ್ದಾರೆ. ರವಿಯವರ ತಂದೆ ಡಾ. ಮುದ್ದೇಗೌಡರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಕಿರುತೆರೆ ಚಿತ್ರರಂಗದ ಪ್ರಸಿದ್ಧ ಕಲಾವಿದ ರವಿ ಮಂಡ್ಯ ನಿಧನರಾಗಿದ್ದಾರೆ. ಅಲ್ಪ…

Interesting

ಮತ್ತೊಮ್ಮೆ ರೆಪೊ ದರ ಹೆಚ್ಚಳದ ಶಾಕ್ ನೀಡಿದ RBI!

ಮುಂಬೈ: ಆರ್‌ಬಿಐ ರೆಪೊ ದರವನ್ನು ಹೆಚ್ಚಳ ಮಾಡುತ್ತಲೇ ಬಂದಿದ್ದು, ಜನ ಸಾಮಾನ್ಯರಿಗೆ ಸಾಲದ ಬಡ್ಡಿ ಚಿಂತೆ ಹೆಚ್ಚಿಸಿದೆ. ಇದೀಗ ಮತ್ತೆ ಹಣದುಬ್ಬರ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ಅಂತ್ಯಕ್ಕೆ ಆರ್‌ಬಿಐ ಮತ್ತೊಮ್ಮೆ ರೆಪೊ ದರ ಹೆಚ್ಚಳ ಮಾಡಲಿದೆ. ಇದರ…

ಕೃಷಿ

ರೈತರ ಖಾತೆಗೆ ಬೆಳೆ ಪರಿಹಾರ ಜಮಾ: ಬಹು ವಾರ್ಷಿಕ ಬೆಳೆಗೆ 28 ಸಾವಿರ ರೂ., ಒಣ ಭೂಮಿ 13,500 ರೂ., ನೀರಾವರಿ 25 ಸಾವಿರ ರೂ., ಬೆಳೆ ಪರಿಹಾರ

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು,ರಾಜ್ಯದಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿಗೀಡಾಗಿದ್ದರ ಕುರಿತು ಇನ್ನೆರಡು ದಿನಗಳಲ್ಲಿ ರೈತರಿಗೆ ಪರಿಹಾರ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ( CM Basavaraja Bommai) ಅವರು 1.04 ಲಕ್ಷ ಇತ್ತು…

Entertainment

ಮೀನಿನೊಂದಿಗೆ ಸೆಲ್ಫಿ ಕ್ಲಿಕ್ಕಿಸುತ್ತಿದ್ದ ವ್ಯಕ್ತಿ ಮಾಡಿದ ಮಹಾ ಎಡವಟ್ಟು | ಏನು ಮಾಡಿದ ಎಂಬುದನ್ನು ಈ ವೈರಲ್ ವೀಡಿಯೋದಲ್ಲಿ ನೋಡಿ..

ಸೆಲ್ಫಿ ಅವಾಂತರಗಳು ಒಂದೋ ಎರಡೋ, ಅಬ್ಬಬ್ಬಾ ಈ ಸೆಲ್ಫಿಯಿಂದ ಪ್ರಾಣವನ್ನೇ ಕಳೆದುಕೊಂಡವರು ಅದೆಷ್ಟೋ ಮಂದಿ. ಅದೇನು ಮಾಯೇನೋ ಏನೂ, ಮೊಬೈಲ್ ಕೈ ಬಂದ ಕೂಡಲೇ ಎಲ್ಲವನ್ನು ಮರೆತು ಬಿಡುವವರು ಅದೆಷ್ಟೋ ಮಂದಿ. ಹಾಗೇನೇ ಕೆಲವೊಂದಷ್ಟು ಜನ ಮೈ ಮೇಲೆ…

latest

ಮದ್ಯಪಾನ ಮಾಡಿ ಗಾಡಿ ಓಡಿಸಿದ ಯುವಕ | ಎಂದೂ ಕೇಳರಿಯದ ವಿಶೇಷ ಶಿಕ್ಷೆ ನೀಡಿದ ಹೈಕೋರ್ಟ್

ಕುಡಿದು ಗಾಡಿ ಚಲಾಯಿಸುವುದು ಕಾನೂನು ಪ್ರಕಾರ ಅಪರಾಧ. ಅದು ಗೊತ್ತಿದ್ದೂ ಗಾಡಿ ಚಲಾಯಿಸಿ ಸಿಕ್ಕಿಬಿದ್ದರೆ ಜೈಲೂಟ ಗ್ಯಾರಂಟಿ. ಹೀಗೆ ಮದ್ಯಪಾನ ಮಾಡಿ ಗಾಡಿ ಚಲಾಯಿಸಿ ಸಿಕ್ಕಿಬಿದ್ದ ಆರೋಪಿಯೋರ್ವನಿಗೆ ಹೈಕೋರ್ಟ್ ವಿಶೇಷ ಶಿಕ್ಷೆ ನೀಡಿದೆ. ಅದೇನೆಂದು ಇಲ್ಲಿದೆ ನೋಡಿ. ಕುಡಿದ…

ಬೆಂಗಳೂರು

ಶಿಕ್ಷಕರ ನೇಮಕಾತಿಯಲ್ಲಿ ದೈಹಿಕ ಶಿಕ್ಷಕರನ್ನು ಕಡೆಗಣಿಸಿದ ಹಿನ್ನೆಲೆ!! ಖೇಲ್ ಕರ್ನಾಟಕ ವತಿಯಿಂದ ರಾಜ್ಯ ಮಟ್ಟದ ಬೃಹತ್ ಪ್ರತಿಭಟನೆಗೆ ಕರೆ

ಬೆಂಗಳೂರು: ರಾಜ್ಯ ಶಿಕ್ಷಣ ಇಲಾಖೆ ಹಾಗೂ ಶಿಕ್ಷಣ ಸಚಿವಾಲಯದ ಆದೇಶದಂತೆ ಶಿಕ್ಷಕರ ನೇಮಕಾತಿಗೆ ಕರೆ ನೀಡಲಾಗಿದ್ದು, ಇದರಲ್ಲಿ ದೈಹಿಕ ಶಿಕ್ಷಕರನ್ನು ಕಡೆಗಣಿಸಲಾಗಿದೆ ಎನ್ನುವ ಗಂಭೀರ ಆರೋಪವೊಂದು ಕೇಳಿ ಬಂದ ಬೆನ್ನಲ್ಲೇ ರಾಜ್ಯ ಮಟ್ಟದ ಪ್ರತಿಭಟನೆಗೆ ಕರೆ ನೀಡಲಾಗಿದೆ. ಖೇಲ್…

Jobs

ಸಹಾಯಕ ಪ್ರಾಧ್ಯಾಪಕರ ನೇಮಕಾತಿ | ಮೆರಿಟ್ ಪಟ್ಟಿಯನ್ನು ಪ್ರಕಟಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA)

ಬೆಂಗಳೂರು : ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇಮಕಾತಿ ಸಂಬಂಧಿಸಿದಂತೆ ಆಯ್ಕೆಯಾದವರ ಮೆರಿಟ್ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಪ್ರಕಟಿಸಿದೆ. ಸರ್ಕಾರಿ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗೆ ನಡೆದ ಪರೀಕ್ಷೆಯ ಮೆರಿಟ್ ಪಟ್ಟಿ…

Interesting

ನಿರ್ಮಾಣ ಹಂತದಲ್ಲಿದ್ದ ಕಟ್ಟಡದಲ್ಲಿ ಲಿಫ್ಟ್ ಅವಘಡ | ಎಂಟು ಕಾರ್ಮಿಕರು ಸಾವು, ಹಲವರಿಗೆ ಗಾಯ

ನಿರ್ಮಾಣ ಹಂತದಲ್ಲಿರುವ ಕಟ್ಟಡದ ಲಿಫ್ಟ್ ಕುಸಿದು ಎಂಟು ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ದುರಂತ ಘಟನೆ ನಡೆದಿದ್ದು, ಹಲವು ಜನರು ಈ ಭೀಕರ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದಾರೆ. ಈ ದುರ್ಘಟನೆ ಗುಜರಾತ್​ನ ಅಹ್ಮದಾಬಾದ್​ನಲ್ಲಿ ನಡೆದಿದ್ದು,​ ವಿಶ್ವವಿದ್ಯಾಲಯದ ನಿರ್ಮಾಣ ಹಂತದಲ್ಲಿದ್ದ ಕಟ್ಟಡದಲ್ಲಿ…

latest

ವಿಟಮಿನ್ ‘ಡಿ’ ಕೊರತೆಯಿಂದ ಏನು ಆರೋಗ್ಯ ಸಮಸ್ಯೆ ಉಂಟಾಗುತ್ತೆ? ತಿಳಿದುಕೊಳ್ಳಬೇಕಾದ ವಿಷಯ ಇದು

ಆರೋಗ್ಯವಾಗಿರಲು ಎಷ್ಟೇ ಕಸರತ್ತು ಮಾಡಿದರೂ ಕೆಲವೊಮ್ಮೆ ಸಾಲದು. ದೇಹವನ್ನು ಸಂಪೂರ್ಣವಾಗಿ ಆರೋಗ್ಯಕರವಾಗಿಡಲು ಎಲ್ಲಾ ಜೀವಸತ್ವಗಳು ಅತೀ ಅವಶ್ಯಕವಾಗಿದ್ದು, ವ್ಯಕ್ತಿಗೆ ಅಗತ್ಯವಾದ ಪೋಷಕಾಂಶಗಳನ್ನು ಒದಗಿಸಿ, ಮೂಳೆಗಳು, ಹಲ್ಲುಗಳು ಮತ್ತು ಸ್ನಾಯುಗಳನ್ನು ಆರೋಗ್ಯವಾಗಿಡುವಲ್ಲಿ ವಿಟಮಿನ್ ಡಿ ಪ್ರಮುಖ ಪಾತ್ರ ವಹಿಸುತ್ತದೆ. ವ್ಯಕ್ತಿಯ…

ಉಡುಪಿ

ಉಡುಪಿ:ಮಗನನ್ನು ಶಾಲೆಗೆ ಸೇರಿಸುವ ತಂದೆಯ ಖುಷಿ ನಿಮಿಷರ್ದಾದಲ್ಲೇ ಚೂರು!!ಅಪರಿಚಿತ ವಾಹನ ಡಿಕ್ಕಿಯಾಗಿ ತಂದೆ ಸಾವು-ಮಗ ಗಂಭೀರ!!

ಉಡುಪಿ:ರಸ್ತೆ ಬದಿ ನಿಂತಿದ್ದ ತಂದೆ ಮಗನಿಗೆ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ತಂದೆ ಸ್ಥಳದಲ್ಲೇ ಮೃತಪಟ್ಟು, ಮಗ ಗಂಭೀರ ಗಾಯಗೊಂಡ ಘಟನೆಯೊಂದು ಜಿಲ್ಲೆಯ ಕಾಪು ತಾಲೂಕಿನ ಉಚ್ಚಿಲ ರಾಷ್ಟೀಯ ಹೆದ್ದಾರಿ 66ರಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಪ್ರಭಾಕರ್ ಎಂದು ಗುರುತಿಸಲಾಗಿದ್ದು,…