Monthly Archives

September 2022

Good News : ಇನ್ಮುಂದೆ ಟ್ರಾಫಿಕ್ ಕಿರಿಕಿರಿ ಇಲ್ಲ ಹೆಲಿಕಾಪ್ಟರ್ ನಲ್ಲೇ ಹಾರುವ ಅವಕಾಶ ಜನತೆಗೆ!!!

ಸಿಲಿಕಾನ್‌ ಸಿಟಿಯಲ್ಲಿ ಮೆಟ್ರೋ ಶುರುವಾದ್ರೂ, ಇನ್ನೂ ಟ್ರಾಫಿಕ್‌ ಕಿರಿಕಿರಿ ತಪ್ಪಿಲ್ಲ. ಒಂದೆಡೆಯಿಂದ ಇನ್ನೊಂದೆಡೆ ಸಂಚಾರ ಮಾಡೋದಕ್ಕೆ ಹರಸಾಹಸ ಪಡೆಬೇಕಾದ ಪರಿಸ್ಥಿತಿ ನಿರ್ಮಾಣ ಆಗುವುದು ಸಹಜ. ಇವುಗಳಿಗೆ ಬ್ರೇಕ್‌ ಹಾಕೋದಕ್ಕೆ ಇದೀಗ ಹೊಸ ಪ್ಲ್ಯಾನ್‌ ಮಾಡಲಾಗಿದೆ. ಹಾರುವ ಮೂಲಕ ಸಂಚಾರ

Jio ಗ್ರಾಹಕರೇ ಗಮನಿಸಿ | ಇನ್ನು ಮುಂದೆ 2 ತಿಂಗಳು ರಿಚಾರ್ಜ್ ಮಾಡುವ ಚಿಂತೆ ಬಿಡಿ | ಈ ಪ್ಲ್ಯಾನ್ ತಿಳಿದುಕೊಳ್ಳಿ |

ಕೆಲ ಒಂದೆರಡು ವರ್ಷಗಳಿಂದ ಲಾಕ್ ಡೌನ್ ಬಳಿಕ ಇಂಟರ್ನೆಟ್ ಬಳಸುವವರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿ, ವರ್ಕ್ ಫ್ರಮ್ ಹೋಂ, ಮಕ್ಕಳಿಗೆ ಮನೆಯಲ್ಲೇ ಆನ್ಲೈನ್ ಕ್ಲಾಸ್ ಗಳು ಆರಂಭ ವಾಗಿದೆ ದಿನಕ್ಕೆ ಒಬ್ಬ ವ್ಯಕ್ತಿ 2.5 GB ಗಿಂತಲೂ ಹೆಚ್ಚು ಬಳಕೆ ಮಾಡುತ್ತಿದ್ದಾರೆ. ಇದರ ಜೊತೆಗೆ ಮನರಂಜನೆಗೆ ಬಳಸುವ

ಗಮನಿಸಿ : ಶಾಲೆಗಳ ನವೀಕರಣದ ಕುರಿತು ಇಲ್ಲಿದೆ ಮುಖ್ಯವಾದ ಮಾಹಿತಿ

ಅನುದಾನಿತ ಹಾಗೂ ಅನುದಾನರಹಿತ ಖಾಸಗಿ ಶಾಲೆಗಳ ನವೀಕರಣ ಮಾಡುವ ಕುರಿತಂತೆ ಮಹತ್ವದ ಮಾಹಿತಿಯೊಂದು ಹೊರಬಿದ್ದಿದ್ದು, ಹೊಸ ಮಾನ್ಯತೆ ಮತ್ತು ನವೀಕರಣಕ್ಕಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 15 ರ ವರೆಗೆ ಅವಕಾಶ ನೀಡಲಾಗಿದೆ.ಮಾನ್ಯತೆ ಅಥವಾ

ನವರಾತ್ರಿ-ದಸರಾ ಹಬ್ಬದ ಹಿನ್ನೆಲೆ!! ಗೃಹಿಣಿಯರಿಗೆ ಬಂಪರ್ ಆಫರ್-ಭೂರೀ ಭೋಜನಕ್ಕೆ ಇನ್ನಿಲ್ಲ ಕೊರತೆ!!

ಕಳೆದ ನಾಲ್ಕೈದು ತಿಂಗಳಿನಿಂದ ಅಡುಗೆ ಮನೆಯಲ್ಲಿ ದುಸುಗುಟ್ಟುತ್ತಾ, ಸರ್ಕಾರ ಹಾಗೂ ಬೆಲೆ ಏರಿಕೆಯ ಮೇಲೆ ಕೋಪಗೊಳ್ಳುತ್ತಿದ್ದ ಮನೆಯೊಡತಿಯ ಮೊಗದಲ್ಲಿ ತುಸು ನಗು ಬೀರಿದೆ.ಸಂಜೆಯಾಗುತ್ತಲೇ ಚಹಾದೊಂದಿಗೆ ಮನೆಯೊಡತಿಯ ಗರಿ ಗರಿಯಾದ ತಿಂಡಿ ತಿನಿಸುಗಳಳಿಲ್ಲದೆ ಗ್ಲಾಸ್ ನಲ್ಲಿ ಅರ್ಧಕ್ಕರ್ಧ

ESIC Karnataka Recruitment 2022: ರಾಜ್ಯ ವಿಮಾ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ, ಆಸಕ್ತರು…

ಉದ್ಯೋಗಿಗಳ ರಾಜ್ಯ ವಿಮಾ ನಿಗಮ ಕರ್ನಾಟಕದ (ESIC Karnataka) ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ನೇರ ಸಂದರ್ಶನಗಳ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 11 ರಂದು ನಡೆಯಲಿರುವ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಈ

ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅರ್ಜಿ ಆಹ್ವಾನ | ಯಾರು ಅರ್ಜಿ ಸಲ್ಲಿಸಬಹುದು?

ರಾಜ್ಯದ ಹಲವು ಜಿಲ್ಲೆಗಳ ತಾಲ್ಲೂಕಿನಲ್ಲಿ ವಿವಿಧ ಕಾರಣಗಳಿಂದ ನವೀಕರಣಗೊಳ್ಳದೇ ರದ್ದಾಗಿರುವ ನ್ಯಾಯಬೆಲೆ ಅಂಗಡಿ ಕೇಂದ್ರಗಳಿಗೆ ಹೊಸದಾಗಿ ಅಂಗಡಿ ಮಂಜೂರು ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ (Chikkaballapur) ಗೌರಿಬಿದನೂರು (Gauribidanur)

Viral Video | ರಾಹುಲ್ ಗಾಂಧಿಯನ್ನು ಭೇಟಿಯಾಗಿ ಕಣ್ಣೀರು ಹಾಕಿದ ಹುಡುಗಿ, ಭಾರತ್ ಜೋಡೋ ಯಾತ್ರೆ ಸಂದರ್ಭ !

ಕಾಂಗ್ರೆಸ್ ನ 'ಭಾರತ್ ಜೋಡೋ ಯಾತ್ರೆ'ಯ ಸಂದರ್ಭ ರಾಹುಲ್ ಗಾಂಧಿಯನ್ನು ಭೇಟಿಯಾದ ನಂತರ ಹುಡುಗಿಯೊಬ್ಬಳು ತನ್ನ ಭಾವನೆಗಳನ್ನು ನಿಯಂತ್ರಿಸಲು ಸಾಧ್ಯವಾಗದೇ ಕುಣಿದು ಕುಪ್ಪಳಿಸಿ ಕಣ್ಣೀರು ಹಾಕಿದ ವೀಡಿಯೋ ವೈರಲ್ ಆಗಿದೆ. ಕಾಂಗ್ರೆಸ್ ಪಕ್ಷದ ನಾಯಕ ಶ್ರೀನಿವಾಸ್ ಬಿವಿ ಅವರು ಹಂಚಿಕೊಂಡ ಈ

KCET Result 2022 : ‘ಸಿಇಟಿ’ ಪರಿಷ್ಕೃತ ರ‌್ಯಾಂಕ್ ಪಟ್ಟಿಯ ದಿನಾಂಕ ಪ್ರಕಟ |

ಸಾಮಾನ್ಯ ಪ್ರವೇಶ ಪರೀಕ್ಷೆ ಸಿಇಟಿ 2022 (CET 2022) ಪರಿಷ್ಕೃತ ರ‌್ಯಾಂಕ್ ಪಟ್ಟಿಯ ಫಲಿತಾಂಶವನ್ನು ಕರ್ನಾಟಕ ಪ್ರಾಧಿಕಾರ ಅ.1 ಕ್ಕೆ ಮುಂದೂಡಿದೆ. ಸೆ. 29 ರಂದು ಪಟ್ಟಿ ಪ್ರಕಟವಾಗಲಿದೆ ಎಂದು ಕರ್ನಾಟಕ ಪ್ರಾಧಿಕಾರ ಪ್ರಕಟಣೆ ಹೊರಡಿಸಿತಾದರೂ ತಾಂತ್ರಿಕ ಕೆಲಸಗಳು ನಡೆಯಬೇಕಿರುವ ಹಿನ್ನೆಲೆ

Pension Scheme : ಈ ಪಿಂಚಣಿ ಯೋಜನೆ ಅ.1 ರಿಂದ ಎಲ್ಲರಿಗೂ ಅನ್ವಯಿಸುವುದಿಲ್ಲ : ಇಲ್ಲಿದೆ ಮುಖ್ಯವಾದ ಮಾಹಿತಿ

ಕೇಂದ್ರ ಸರ್ಕಾರವು ಇತ್ತೀಚೆಗೆ ಅಟಲ್ ಪಿಂಚಣಿ ಯೋಜನೆಗೆ ಸಂಬಂಧಿಸಿದಂತೆ ಕೆಲವೊಂದು ನಿಯಮಗಳನ್ನು ಬದಲಾವಣೆ ಮಾಡಿದೆ. ಇನ್ನು ಮುಂದೆ ಈ ಯೋಜನೆಗೆ ಸೇರಲು ಇವರು ಅರ್ಹರಾಗಿರುವುದಿಲ್ಲ. ಆದಾಯ ತೆರಿಗೆ ಪಾವತಿದಾರರು ಅಟಲ್ ಪಿಂಚಣಿ ಯೋಜನೆಗೆ ಸೇರದಂತೆ ಕೇಂದ್ರ ಸರ್ಕಾರ ನಿರ್ಬಂಧ ಹೇರಿದೆ. ಈಗಾಗಲೇ

ಭೂಪರಿವರ್ತನೆ ಇನ್ನಷ್ಟು ಸರಳ : ಸುಗ್ರೀವಾಜ್ಞೆ ಮೂಲಕ ವಿಧೇಯಕ ಮಂಡನೆಗೆ ಮುಂದಾದ ಸರಕಾರ

ಬೆಂಗಳೂರು: ಯೋಜನಾ ಪ್ರಾಧಿಕಾರದ ವ್ಯಾಪ್ತಿಯ ಪ್ರದೇಶಗಳಲ್ಲಿ ಸರಳವಾಗಿ ಕೃಷಿ ಭೂಮಿ ಕೃಷಿಯೇತರ ಚಟುವಟಿಕೆಗಳಿಗೆ ಬಳಸಿಕೊಳ್ಳಲು ಭೂ ಪರಿವರ್ತನೆ ಮಾಡಿಕೊಡಲು ಸರ್ಕಾರ ಮುಂದಾಗಿದೆ. ಸುದ್ದಿಗಾರರ ಜತೆ ಮಾತನಾಡಿದ ಕಂದಾಯ ಸಚಿವ ಆರ್‌.ಅಶೋಕ್‌, ಸಾರ್ವಜನಿಕರ ಅನುಕೂಲಕ್ಕಾಗಿ ಸುಗ್ರೀವಾಜ್ಞೆ ಮೂಲಕ