ಮಂಗಳೂರು ಮಹಾನಗರ ಪಾಲಿಕೆ : ನೂತನ ಮೇಯರ್ ಜಯಾನಂದ ಅಂಚನ್,ಉಪ ಮೇಯರ್ ಪೂರ್ಣಿಮ
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 23ನೇ ಅವಧಿಯ ಮೇಯರ್ ಆಗಿ ಜಯಾನಂದ ಅಂಚನ್ ಹಾಗೂ ಉಪ ಮೇಯರ್ ಆಗಿ ಪೂರ್ಣಿಮ ಆಯ್ಕೆಯಾಗಿದ್ದಾರೆ. ಶುಕ್ರವಾರ ನಡೆದ ಮೇಯರ್, ಉಪ ಮೇಯರ್ ಹಾಗೂ 4 ಸ್ಥಾಯಿ ಸಮಿತಿ ಸದಸ್ಯರ ಮಹತ್ವದ ಚುನಾವಣೆಯಲ್ಲಿ…










